ನರೇಂದ್ರ ಮೋದಿಯವರ ನೇತೃತ್ವದಲ್ಲಿ ದೇಶ ಅಭಿವೃದ್ಧಿಯತ್ತ


Team Udayavani, Apr 10, 2019, 2:55 PM IST

NDA-Chunavana-Prachara

ಬದಿಯಡ್ಕ: ಕಾಸರಗೋಡು ಜಿಲ್ಲೆಯನ್ನು ನಿರಂತರವಾಗಿ ಅವಗಣಿಸಿದ ಎಡರಂಗದ ಸಂಸದರು ಜಿಲ್ಲೆಯನ್ನೇ ಮರೆತಿದ್ದಾರೆ. ಅವರು ಬದಿಯಡ್ಕದ ಜನತೆಗೆ ಏನು ನೀಡಿದ್ದಾರೆ ಎಂದು ಕೇಳುವ ಮತದಾರರು ತಕ್ಕ ಉತ್ತರವನ್ನು ನೀಡುವ ಕಾಲ ಬಂದೊದಗಿದೆ. ಜಿಲ್ಲೆಯ ಅಭಿವೃದ್ಧಿಗೆ ಏನನ್ನೂ ನೀಡದ ಎಡರಂಗವನ್ನು ಬಿಟ್ಟು ನರೇಂದ್ರ ಮೋದಿ ಸರಕಾರಕ್ಕೆ ಬಲ ನೀಡಲು ಎನ್‌ಡಿಎ ಅಭ್ಯರ್ಥಿಯನ್ನು ಈ ಬಾರಿ ಗೆಲ್ಲಿಸಿ ಸಂಸತ್‌ಗೆ ಕಳುಹಿಸಬೇಕು ಎಂದು ಬಿಜೆಪಿ ಕಾಸರಗೋಡು ಜಿಲ್ಲಾ ಅಧ್ಯಕ್ಷ ನ್ಯಾಯವಾದಿ ಕೆ. ಶ್ರೀಕಾಂತ್‌ ಹೇಳಿದರು.

ಬದಿಯಡ್ಕದಲ್ಲಿ ಎನ್‌ಡಿಎ ಅಭ್ಯರ್ಥಿ ರವೀಶ ತಂತ್ರಿ ಕುಂಟಾರು ಅವರ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದರು. ಕಾಂಗ್ರೆಸ್‌ ಅಭ್ಯರ್ಥಿಗಳು ಮುಸ್ಲಿಂ ಲೀಗ್‌ನ ಕೈಗೊಂಬೆಗಲಾಗಿದ್ದಾರೆ. ಎಂದ ಅವರು, ಸೋಲಿನ ಭೀತಿಯಿಂದ ಮುಸ್ಲಿಂ ಲೀಗ್‌ನ ಮತಗಳನ್ನು ತನ್ನತ್ತ ಸೆಳೆಯುವ ಹಂತಕ್ಕೆ ಎಡರಂಗ ತಲುಪಿದೆ. ಜಿಲ್ಲೆಯ ಎಲ್ಲ ವಿಧಾನಸಭೆ ಕ್ಷೇತ್ರಗಳಲ್ಲಿ ಜನತೆ ಎಡರಂಗವನ್ನು ಬಿಟ್ಟು ಎನ್‌ಡಿಎ ಅಭ್ಯರ್ಥಿಗೆ ಮತ ನೀಡುವ ಮೂಲಕ ರವೀಶ ತಂತ್ರಿಯವರನ್ನು ಗೆಲ್ಲಿಸಲಿದ್ದಾರೆ ಎಂದು ಆಶಾಭಾವ ವ್ಯಕ್ತಪಡಿಸಿದರು.

ಎನ್‌ಡಿಎ ಅಭ್ಯರ್ಥಿ ರವೀಶ ತಂತ್ರಿ ಕುಂಟಾರು ಮಾತನಾಡಿ, ನರೇಂದ್ರ ಮೋದಿಯವರ ನೇತೃತ್ವದಲ್ಲಿ ದೇಶ ಅಭಿವೃದ್ಧಿಯತ್ತ ಸಾಗುತ್ತಿದೆ. ಕಾಸರಗೋಡು ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ಬಿಜೆಪಿಗೆ ಮತಗಳನ್ನು ನೀಡಿ ಗೆಲ್ಲಿಸಬೇಕು ಎಂದು ಕರೆ ನೀಡಿದರು. ನೇತಾರರಾದ ಬಾಲಕೃಷ್ಣ ಶೆಟ್ಟಿ , ವಿಶ್ವನಾಥ ಪ್ರಭು ಹಾಗೂ ಕಾರ್ಯಕರ್ತರು ಅಭ್ಯರ್ಥಿಯನ್ನು ಸ್ವಾಗತಿಸಿದರು. ನಂತರ ರವೀಶ ತಂತ್ರಿ ಕುಂಟಾರು ಬದಿಯಡ್ಕದಲ್ಲಿ ಮತ ಯಾಚಿಸಿ, ನೀರ್ಚಾಲು ಮೇಲಿನ ಪೇಟೆಯಲ್ಲಿ ಮತ ಯಾಚಿಸಿದರು.

ಟಾಪ್ ನ್ಯೂಸ್

15-relationships

Relationships: ಆನ್‌ಲೈನ್‌ ಪ್ರಪಂಚದಲ್ಲಿ ಸಂಬಂಧಗಳ ಸ್ತಂಭನ

Prabhas: ‘Rajasab’ audio to be released in Japan

Prabhas: ಜಪಾನ್‌ ರಿಲೀಸ್‌ ಆಗಲಿದೆ ʼರಾಜಾಸಾಬ್‌ʼ ಆಡಿಯೋ

Congress: DK Shivakumar will become Chief Minister during this period: MLA Shivaganga

Congress: ಇದೇ ಅವಧಿಯಲ್ಲಿ ಡಿ.ಕೆ.‌ ಶಿವಕುಮಾರ್ ಮುಖ್ಯಮಂತ್ರಿಯಾಗ್ತಾರೆ: ಶಾಸಕ ಶಿವಗಂಗಾ

Chhattisgarh: ಮೂವರು ನಕ್ಸಲರ ಎನ್‌ಕೌಂಟರ್‌… ವರ್ಷ ಆರಂಭದಲ್ಲೇ 9 ನಕ್ಸಲರು ಉಡೀಸ್

Chhattisgarh: ಮೂವರು ನಕ್ಸಲರ ಎನ್‌ಕೌಂಟರ್‌… ವರ್ಷ ಆರಂಭದಲ್ಲೇ 9 ನಕ್ಸಲರು ಉಡೀಸ್

Champions Trophy: Bangladesh squad announced; two senior players not included

Champions Trophy: ಬಾಂಗ್ಲಾದೇಶ ತಂಡ ಪ್ರಕಟ; ಇಬ್ಬರು ಹಿರಿಯ ಆಟಗಾರರಿಗೆ ಇಲ್ಲ ಸ್ಥಾನ

12-cancer

Breast Cancer: ಸ್ತನಗಳ ಕ್ಯಾನ್ಸರ್‌ ನಿಗಾ ಇರಿಸಬೇಕಾದ ಆರಂಭಿಕ ಲಕ್ಷಣಗಳು

ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಮತಾಂಧರ ಹಾವಳಿ‌ ಹೆಚ್ಚಾಗಿದೆ: ಪ್ರಹ್ಲಾದ್ ಜೋಶಿ

ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಮತಾಂಧರ ಹಾವಳಿ‌ ಹೆಚ್ಚಾಗಿದೆ: ಪ್ರಹ್ಲಾದ್ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

15-relationships

Relationships: ಆನ್‌ಲೈನ್‌ ಪ್ರಪಂಚದಲ್ಲಿ ಸಂಬಂಧಗಳ ಸ್ತಂಭನ

Prabhas: ‘Rajasab’ audio to be released in Japan

Prabhas: ಜಪಾನ್‌ ರಿಲೀಸ್‌ ಆಗಲಿದೆ ʼರಾಜಾಸಾಬ್‌ʼ ಆಡಿಯೋ

14-uv-fusion

UV Fusion: ಕೊಂಕು ಹುಡುಕುವ ಮುನ್ನ…

7

Belman: ಕರಿಯತ್ತಲಗುಂಡಿ ನೇಪಥ್ಯಕ್ಕೆ ಸರಿದ ಅಣೆಕಟ್ಟು !

13-uv-fusion

UV Fusion: ಸೋಲು ಗೆಲುವಿಗೆ ಮುನ್ನುಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.