ಸಮತಾ ಮಹಿಳಾ ಬಳಗ: ಮಹಾಸಭೆ

Team Udayavani, Apr 11, 2019, 6:02 AM IST

1004mlr4

ಮಹಾನಗರ: ಸಮತಾ ಮಹಿಳಾ ಬಳಗದ ವಾರ್ಷಿಕ ಮಹಾಸಭೆ ಇತ್ತೀಚೆಗೆ ನಗರದ ಗಣಪತಿ ಹೈಸ್ಕೂಲ್‌ ರಸ್ತೆಯಲ್ಲಿರುವ ಶ್ರೀ ಕೃಷ್ಣ ಕಲ್ಯಾಣ ಮಂಟಪದಲ್ಲಿ ನಡೆಯಿತು.

ನೂತನ ಅಧ್ಯಕ್ಷೆಯಾಗಿ ಗಾಯತ್ರಿ ನಾಗೇಶ್‌, ಉಪಾಧ್ಯಕ್ಷೆಯಾಗಿ ಶೋಭಾ ರಾವ್‌ ಪೇಜಾವರ, ಶೀಲಾ ಜಯಪ್ರಕಾಶ್‌, ಕಾರ್ಯದರ್ಶಿಯಾಗಿ ವಂದನಾ ಸುರೇಶ್‌, ಕೋಶಾಧಿಕಾರಿಯಾಗಿ ಸುಧಾ ವಿ. ರಾವ್‌, ಜತೆ ಕಾರ್ಯದರ್ಶಿಯಾಗಿ ಕಾತ್ಯಾಯನಿ ಭಿಡೆ, ಲತಾ ನಾಗರಾಜ್‌ ನಿಕಟಪೂರ್ವ ಅಧ್ಯಕ್ಷೆಯಾಗಿ ರಮಾಮಣಿ ಭಟ್‌ ಪದವಿಗ್ರಹಣ ಮಾಡಿದರು. ನಿರ್ಗಮನ ಅಧ್ಯಕ್ಷೆ ರಮಾಮಣಿಯವರನ್ನು ನೂತನ ಅಧ್ಯಕ್ಷೆ ಗಾಯತ್ರಿ ನಾಗೇಶ್‌ ಮತ್ತು ಪದಾಧಿಕಾರಿಗಳು ಸಮ್ಮಾನಿಸಿದರು.

ಅಧ್ಯಕ್ಷೆ ರಮಾಮಣಿ ಭಟ್‌ ಸ್ವಾಗತಿಸಿ, ಕೋಶಾಧಿಕಾರಿ ವಂದನಾ ಸುರೇಶ್‌ ವಾರ್ಷಿಕ ಲೆಕ್ಕ ಪತ್ರ ವಾಚಿಸಿದರು. ಕಾರ್ಯದರ್ಶಿ ಶೀಲಾ ಜಯಪ್ರಕಾಶ್‌ ವಾರ್ಷಿಕ ವರದಿ ಮಂಡಿಸಿದರು. ರಾಧಾಕುಮಾರ್‌ ಪ್ರಾರ್ಥಿಸಿದರು. ನೂತನ ಕಾರ್ಯದರ್ಶಿ ವಂದನಾ ಸುರೇಶ್‌ ವಂದಿಸಿದರು. ಮಾಜಿ ಅಧ್ಯಕ್ಷೆ ವಿಜಯಲಕ್ಷ್ಮೀ ರಾವ್‌, ವನಮಾಲಾ ಭಟ್‌ ಸಹಕರಿಸಿದರು.

ಟಾಪ್ ನ್ಯೂಸ್

BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ

Congress Govt.,: ಅಧಿವೇಶನದಲ್ಲಿ ಉ.ಕ.ಕ್ಕೆ ಕೊಟ್ಟ ಹಣದ ಲೆಕ್ಕ ಕೇಳುತ್ತೇವೆ: ಅಶೋಕ್‌

BJP: ಅಶಿಸ್ತಿನ ವಿರುದ್ಧ ಹೈಕಮಾಂಡ್‌ ಕ್ರಮ ಕೈಗೊಳ್ಳಲಿ: ಡಿವಿಎಸ್‌

National Highway ಅವ್ಯವಸ್ಥೆ ಸಂಬಂಧಿಸಿ ನಾಗರಿಕರ ಅಹವಾಲಿಗೆ ವೇದಿಕೆ

Illegal sand mining: ರಾ. ಹಸುರು ಪ್ರಾಧಿಕಾರದಿಂದ ಸ್ವಯಂಪ್ರೇರಿತ ದೂರು ದಾಖಲು

1-sindu

Badminton; ಸಯ್ಯದ್‌ ಮೋದಿ ಇಂಟರ್‌ನ್ಯಾಶನಲ್‌: ಸಿಂಧು, ಸೆನ್‌ ಕ್ವಾರ್ಟರ್‌ಫೈನಲಿಗೆ

Udupi: ಕಿಂಡಿ ಅಣೆಕಟ್ಟೆಗೆ ಹಲಗೆ ಹಾಕುವ ಪ್ರಕ್ರಿಯೆ ಆರಂಭ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

National Highway ಅವ್ಯವಸ್ಥೆ ಸಂಬಂಧಿಸಿ ನಾಗರಿಕರ ಅಹವಾಲಿಗೆ ವೇದಿಕೆ

National Highway ಅವ್ಯವಸ್ಥೆ ಸಂಬಂಧಿಸಿ ನಾಗರಿಕರ ಅಹವಾಲಿಗೆ ವೇದಿಕೆ

Illegal sand mining: ರಾ. ಹಸುರು ಪ್ರಾಧಿಕಾರದಿಂದ ಸ್ವಯಂಪ್ರೇರಿತ ದೂರು ದಾಖಲು

Illegal sand mining: ರಾ. ಹಸುರು ಪ್ರಾಧಿಕಾರದಿಂದ ಸ್ವಯಂಪ್ರೇರಿತ ದೂರು ದಾಖಲು

ರಾಜ್ಯದ ಕರಾವಳಿಯ 73.4 ಕಿ.ಮೀ. ಕಡಲ್ಕೊರೆತದಿಂದ ಹಾನಿ: ಸಚಿವ ಸಿಂಗ್‌

Winter session: ರಾಜ್ಯದ ಕರಾವಳಿಯ 73.4 ಕಿ.ಮೀ. ಕಡಲ್ಕೊರೆತದಿಂದ ಹಾನಿ: ಸಚಿವ ಸಿಂಗ್‌

Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ

BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ

Congress Govt.,: ಅಧಿವೇಶನದಲ್ಲಿ ಉ.ಕ.ಕ್ಕೆ ಕೊಟ್ಟ ಹಣದ ಲೆಕ್ಕ ಕೇಳುತ್ತೇವೆ: ಅಶೋಕ್‌

Congress Govt.,: ಅಧಿವೇಶನದಲ್ಲಿ ಉ.ಕ.ಕ್ಕೆ ಕೊಟ್ಟ ಹಣದ ಲೆಕ್ಕ ಕೇಳುತ್ತೇವೆ: ಅಶೋಕ್‌

BJP: ಅಶಿಸ್ತಿನ ವಿರುದ್ಧ ಹೈಕಮಾಂಡ್‌ ಕ್ರಮ ಕೈಗೊಳ್ಳಲಿ: ಡಿವಿಎಸ್‌

BJP: ಅಶಿಸ್ತಿನ ವಿರುದ್ಧ ಹೈಕಮಾಂಡ್‌ ಕ್ರಮ ಕೈಗೊಳ್ಳಲಿ: ಡಿವಿಎಸ್‌

National Highway ಅವ್ಯವಸ್ಥೆ ಸಂಬಂಧಿಸಿ ನಾಗರಿಕರ ಅಹವಾಲಿಗೆ ವೇದಿಕೆ

National Highway ಅವ್ಯವಸ್ಥೆ ಸಂಬಂಧಿಸಿ ನಾಗರಿಕರ ಅಹವಾಲಿಗೆ ವೇದಿಕೆ

Illegal sand mining: ರಾ. ಹಸುರು ಪ್ರಾಧಿಕಾರದಿಂದ ಸ್ವಯಂಪ್ರೇರಿತ ದೂರು ದಾಖಲು

Illegal sand mining: ರಾ. ಹಸುರು ಪ್ರಾಧಿಕಾರದಿಂದ ಸ್ವಯಂಪ್ರೇರಿತ ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.