ಕ್ಷಮೆ ಕೇಳದ ಬ್ರಿಟನ್ ಪ್ರಧಾನಿ
Team Udayavani, Apr 11, 2019, 6:00 AM IST
ಲಂಡನ್: 1919 ರಲ್ಲಿ ಪಂಜಾಬ್‌ನ ಅಮೃತಸರದಲ್ಲಿ ನಡೆದ ಜಲಿಯನ್ ವಾಲಾಬಾಗ್ ಹತ್ಯಾಕಾಂಡ ಬ್ರಿಟಿಷ್ ಇಂಡಿಯನ್ ಇತಿಹಾಸದಲ್ಲಿ ಅವಮಾನಕರ ಕಲೆ ಎಂಬುದಾಗಿ ಬ್ರಿಟನ್ ಪ್ರಧಾನಿ ಥೆರೆಸಾ ಮೇ ಹೇಳಿದ್ದಾರೆ. ಆದರೆ ಮೇ ಕ್ಷಮೆ ಕೇಳಿಲ್ಲ. ಹತ್ಯಾಕಾಂಡ ನಡೆದು 100 ವರ್ಷವಾದ ಹಿನ್ನೆಲೆಯಲ್ಲಿ ಸಂಸತ್ತಿನಲ್ಲಿ ಬಗ್ಗೆ ಕೇಳಿದ ಪ್ರಶ್ನೆಗೆ ಮೇ ಪ್ರತಿಕ್ರಿಯೆ ನೀಡಿದ್ದಾರೆ. ಇದು ಬ್ರಿಟಿಷ್ ಇಂಡಿಯಾದ ಇತಿಹಾಸದಲ್ಲಿ ಕಪ್ಪು ಚುಕ್ಕೆ ಎಂಬುದಾಗಿ ರಾಣಿ ಎರಡನೇ ಎಲಿಜಬೆತ್ 1997ರಲ್ಲಿ ಹೇಳಿದ್ದಾರೆ. ಈ ಘಟನೆ ಬಗ್ಗೆ ನನಗೆ ಖೇದವಿದೆ ಎಂದು ಮೇ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bangladesh:ಇಸ್ಕಾನ್ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್,ಸರ್ಕಾರಕ್ಕೆ ಮುಖಭಂಗ
Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್ ರುವಾಂಡದಿಂದ ಭಾರತಕ್ಕೆ ಗಡಿಪಾರು!
Pakistan: ಇಮ್ರಾನ್ ಬಿಡುಗಡೆಗೆ ಬೆಂಬಲಿಗರ ಪ್ರತಿಭಟನೆ: ಹಿಂಸಾಚಾರ, ಸಾವಿರಾರು ಜನರ ಬಂಧನ
Appoint: ಲಾಕ್‌ಡೌನ್ ಟೀಕಿಸಿದ್ದ ಜಯ ಭಟ್ಟಾಚಾರ್ಯ ಅಮೆರಿಕ ಆರೋಗ್ಯ ಸಂಸ್ಥೆ ಮುಖ್ಯಸ್ಥ
Pakistan: ಪೊಲೀಸರ ಕಾರ್ಯಾಚರಣೆಗೆ ಪಿಟಿಐ ಪ್ರತಿಭಟನೆ ರದ್ದು!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Vitla: ಅನಾರೋಗ್ಯದಿಂದ ಬಳಲುತ್ತಿದ್ದ ಯುವತಿ ಸಾವು
NZvsENG: ಭರ್ಜರಿ ಕಮ್‌ಬ್ಯಾಕ್ ಮಾಡಿದ ಕೇನ್ ವಿಲಿಯಮ್ಸನ್
Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ
Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ
BBK11: ಮಂಜುವನ್ನು ರೋಗಿಷ್ಠ ರಾಜ ಎಂದ ರಜತ್; ಜೋರಾಗಿ ನಕ್ಕ ಶಿಶಿರ್, ಐಶ್ವರ್ಯಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.