ಶನಿವಾರಸಂತೆ ಭಾರೀ ಮಳೆಗಾಳಿಗೆ ಮನೆ ಹೆಂಚು ಹಾರಿಹೋಗಿ ನಷ್ಟ
Team Udayavani, Apr 11, 2019, 6:30 AM IST
ಶನಿವಾರಸಂತೆ :ಸೋಮವಾರ ರಾತ್ರಿ ಶನಿವಾರಸಂತೆ ವ್ಯಾಪ್ತಿಯಲ್ಲಿ ಸುರಿದ ಗುಡುಗು. ಸಿಡಿಲು ಬಾರಿ ಮಳೆಗಾಳಿಗೆ ಅನೇಕ ಜನರ ವಾಸದ ಮನೆಯ ಶೀಟ್, ಹೆಂಚುಗಳು ಹಾರಿಹೋಗಿದ್ದು ಅಪಾರ ಪ್ರಮಾಣದಲ್ಲಿ ನಷ್ಟಗೊಂಡಿದೆ.
ತೆಂಗಿನಮರ ಬಾಳೆಗಿಡಗಳು ಗಾಳಿಗೆ ಮುರಿದು ಬಿದ್ದಿವೆೆ. ಅಪ್ಪಶೆಟ್ಟಳ್ಳಿ ಗ್ರಾಮದ ಕೊಮರಪ್ಪ ಎಂಬುವರ ವಾಸದ ಮನೆ ಮಾಡಿನ ಹೆಂಚು ಗಾಳಿ ಮಳೆಗೆ ಸಂಪೂರ್ಣವಾಗಿ ಹಾರಿಹೋಗಿದೆ.
ಈ ಸಂದರ್ಭದಲ್ಲಿ ಮನೆಯಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹಲವಾರು ಜನರ ತೋಟದಲ್ಲಿ ಗಾಳಿಗೆ ತೆಂಗಿನ ಮರ, ಅಡಿಕೆಮರ ಹಾಗೂ ಬಾಳೆಗಿಡಗಳು ಧರೆಗುರುಳಿವೆೆ. ಅನೇಕ ಕಡೆಗಳಲ್ಲಿ ಇದೇ ರೀತಿ ಹಾನಿ ಸಂಭವಿಸಿ ಬಹಳಷ್ಟು ನಷ್ಟ ಉಂಟಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
ಮುಂಡಗೋಡ: ಮಂಗನಬಾವು ಉಲ್ಬಣ-ಮೂರು ದಿನ ಶಾಲೆಗೆ ರಜೆ
Maharashtra Polls: ಯಾರಾಗಲಿದ್ದಾರೆ ಮಹಾ ಮುಖ್ಯಮಂತ್ರಿ? ಸುಳಿವು ನೀಡಿದ ಫಡ್ನವೀಸ್
ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!
Dhanashree Verma: ಯಶ್ ಸಿನಿಮಾಕ್ಕೆ ಕ್ರಿಕೆಟಿಗ ಚಹಾಲ್ ಪತ್ನಿ ಹೀರೋಯಿನ್
Re-Release: ಈ ವರ್ಷ ರೀ ರಿಲೀಸ್ ಆದ ಬಾಲಿವುಡ್ ಸಿನಿಮಾಗಳ ಬಾಕ್ಸ್ ಆಫೀಸ್ ಗಳಿಕೆ ಎಷ್ಟು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.