“ಮುಳಿಯ ಚಿನ್ನೋತ್ಸವ’ಕ್ಕೆ ಚಾಲನೆ

Team Udayavani, Apr 11, 2019, 6:28 AM IST

1004rjh7

ಪುತ್ತೂರು: ಕ್ಯಾಂಪ್ಕೋ ಅಧ್ಯಕ್ಷ ಎಸ್‌.ಆರ್‌. ಸತೀಶ್ಚಂದ್ರ ದೀಪ ಬೆಳಗಿಸಿದರು.

ಪುತ್ತೂರು: ಸ್ವರ್ಣಾಭರಣಗಳ ಮಳಿಗೆ ಮುಳಿಯ ಜುವೆಲ್ಸ್‌ನಲ್ಲಿ ಹೊನ್ನಿನ ಹಬ್ಬ “ಮುಳಿಯ ಚಿನ್ನೋತ್ಸವ’ ಚಿನ್ನಾಭರಣಗಳ ಮಾರಾಟ ಮತ್ತು ಪ್ರದರ್ಶನಕ್ಕೆ ಬುಧವಾರ ಚಾಲನೆ ನೀಡಲಾಯಿತು. ಎ. 10ರಿಂದ ಮೇ 1ರ ತನಕ ಚಿನ್ನೋತ್ಸವ ನಡೆಯಲಿದೆ.

ಉದ್ಘಾಟನೆ ನೆರವೇರಿಸಿದ ಕ್ಯಾಂಪ್ಕೋ ಅಧ್ಯಕ್ಷ ಎಸ್‌.ಆರ್‌. ಸತೀಶ್ಚಂದ್ರ ಮಾತನಾಡಿ, ಹಲವು ದಶಕಗಳಿಂದ ವಿಶ್ವಾ ಸಾರ್ಹ ಹಾಗೂ ಗುಣಮಟ್ಟದ ವ್ಯವಹಾರವನ್ನು ಕಾಯ್ದುಕೊಂಡ ಕಾರಣಕ್ಕೆ ಮುಳಿಯ ಸಂಸ್ಥೆ ಜನಪ್ರಿಯತೆಯನ್ನು ಗಳಿಸಿದೆ ಎಂದು ಶ್ಲಾ ಸಿದರು.

ಮೋದಿಗೆ ಅಡಿಕೆ ಚಿನ್ನದ ಹಾರ
ಅಡಿಕೆಗೂ ಚಿನ್ನಕ್ಕೂ ನಿಕಟ ಸಂಬಂಧವಿದೆ. ಕರಾವಳಿಯಲ್ಲಿ ಅಡಿಕೆ ಬೆಲೆ ಉತ್ತಮವಾಗಿದ್ದಾಗ ಚಿನ್ನಾಭರಣದ ವ್ಯಾಪಾರವೂ ಉತ್ತಮವಾಗಿರುತ್ತದೆ ಎಂದು ಹೇಳಿದ ಅವರು, ನರೇಂದ್ರ ಮೋದಿ ಮತ್ತೂಮ್ಮೆ ಪ್ರಧಾನಿಯಾಗಿ ಆಯ್ಕೆಯಾದಾಗ ಮುಳಿಯ ಸಂಸ್ಥೆಯಲ್ಲಿ ತಯಾರಿಸಲಾಗಿರುವ ಅಡಿಕೆಯ ಚಿನ್ನದ ಹಾರವನ್ನು ಹಾಕಿ ಅಭಿನಂದಿಸುವ ಇಚ್ಛೆ ಇದೆ ಎಂದರು.

ಹೂಡಿಕೆಯ ಭಾಗ
ಮುಖ್ಯ ಅತಿಥಿಯಾಗಿದ್ದ ಬಂಟರ ಯಾನೆ ನಾಡವರ ಮಾತೃ ಸಂಘದ ಮಹಿಳಾ ವಿಭಾಗದ ಅಧ್ಯಕ್ಷೆ ಆಶಾ ಜ್ಯೋತಿ ಮಾತನಾಡಿ, ಚಿನ್ನೋತ್ಸವದ ಮೂಲಕ ಮುಳಿಯದ ಚಿನ್ನ ಇನ್ನಷ್ಟು ಗ್ರಾಹಕರನ್ನು ತಲುಪಬಹುದು ಎಂದರು.

ವೈದ್ಯ ಡಾ| ಹರಿಕೃಷ್ಣ ಪಾಣಾಜೆ ಮತ್ತು ನರೇಂದ್ರ ಪ.ಪೂ. ಕಾಲೇಜಿನ ಸಂಚಾಲಕಿ ರೂಪಲೇಖಾ ಮುಳಿಯ ಸಂಸ್ಥೆಯ ಚಿನ್ನದ ಗುಣಮಟ್ಟ, ವಿಶ್ವಾಸಾ ರ್ಹತೆ ವ್ಯವಹಾರವನ್ನು ವೃದ್ಧಿಸುವಂತೆ ಮಾಡಿದೆ ಎಂದರು.

ಪರಿಶುದ್ಧತೆಯ ಚಿನ್ನ
ಚೇರ್‌ಮನ್‌ ಕೇಶವ ಪ್ರಸಾದ್‌ ಮುಳಿಯ ಮಾತನಾಡಿ, ಗ್ರಾಹಕರಿಗೆ ಹೊಸತನದ ಆಯ್ಕೆಯ ಅನುಭವವನ್ನು ನೀಡುವ ನಿಟ್ಟಿನಲ್ಲಿ ಮುಳಿಯ ಸಂಸ್ಥೆ ಯೋಜನೆಗಳನ್ನು ಹಾಕಿಕೊಳ್ಳುತ್ತದೆ. ಶುದ್ಧತೆ ಮೀರಿದ ಪರಿಶುದ್ಧತೆಯತ್ತ ನಮ್ಮ ವ್ಯವಹಾರ ನಡೆ ಸಾಗುತ್ತಿದೆ. ಕೇವಲ 48 ಗಂಟೆಗಳಲ್ಲಿ ಗ್ರಾಹಕರ ಆಯ್ಕೆಯ ಚಿನ್ನಾಭರಣ ತಯಾರಿಸಿ ನೀಡಲಾಗುತ್ತಿದೆ ಎಂದರು.

ಸಂಸ್ಥೆಯ ಹಿರಿಯರಾದ ಸರಾಫ್‌ ಮುಳಿಯ ಶ್ಯಾಮ್‌ ಭಟ್‌ ಮತ್ತು ಸುಲೋಚನಾ ಶ್ಯಾಮ ಭಟ್‌, ಮ್ಯಾನೇಜಿಂಗ್‌ ಡೈರೆಕ್ಟರ್‌ ಕೃಷ್ಣಪ್ರಸಾದ್‌ ಮುಳಿಯ ವೇದಿಕೆಯಲ್ಲಿದ್ದರು.
ನಿರ್ದೇಶಕರಾದ ಕೃಷ್ಣವೇಣಿ, ಅಶ್ವಿ‌ನಿ ಮತ್ತು ಶೋಭಾ ಸರಸ್ವತಿ, ಶಾಖಾ ಪ್ರಬಂಧಕ ನಾಮದೇವ್‌ ಮಲ್ಯ ಅತಿಥಿಗಳನ್ನು ಗೌರವಿಸಿದರು. ಕನ್ಸಲ್ಟೆಂಟ್‌ ವೇಣು ಶರ್ಮಾ ಸ್ವಾಗತಿಸಿ, ಸಂಜೀವ ಕಾರ್ಯಕ್ರಮ ನಿರ್ವಹಿಸಿದರು.

ಟಾಪ್ ನ್ಯೂಸ್

12-mumbai

Mumbai ದೋಣಿ ದುರಂತ: ಮತ್ತೂಂದು ಮೃತದೇಹ ಪತ್ತೆ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

11-missile

Missile Development: ಕ್ಷಿಪಣಿ ನಿರ್ಮಾಣ ಆರೋಪ: ಪಾಕ್‌ಗೆ ಅಮೆರಿಕ ನಿರ್ಬಂಧ

10-sc-1

Coconut Oil Controversy: 20 ವರ್ಷಗಳ ಕೊಬ್ಬರಿ ಎಣ್ಣೆ ವಿವಾದಕ್ಕೆ ಸುಪ್ರೀಂ ಬ್ರೇಕ್‌

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ

Women’s T20: ದಾಖಲೆ ಮೊತ್ತ… ಭಾರತಕ್ಕೆ ಟಿ20 ಸರಣಿ

Women’s T20: ದಾಖಲೆ ಮೊತ್ತ… ಭಾರತಕ್ಕೆ ಟಿ20 ಸರಣಿ

8-belthangady

Belthangady: ಬೈಕಿಗೆ ಕಾರು ಢಿಕ್ಕಿ, ಓಡಿಲ್ನಾಳದ ಯುವಕ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-belthangady

Belthangady: ಬೈಕಿಗೆ ಕಾರು ಢಿಕ್ಕಿ, ಓಡಿಲ್ನಾಳದ ಯುವಕ ಸಾವು

4-train

Train; ಮಂಗಳೂರು-ಪುತ್ತೂರು ಪ್ಯಾಸೆಂಜರ್‌ ರೈಲು ಸುಬ್ರಹ್ಮಣ್ಯಕ್ಕೆ?

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

6-ptr

Puttur: ಬಸ್ – ಬೈಕ್‌ ಅಪಘಾತ; ಸವಾರ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

12-mumbai

Mumbai ದೋಣಿ ದುರಂತ: ಮತ್ತೂಂದು ಮೃತದೇಹ ಪತ್ತೆ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

11-missile

Missile Development: ಕ್ಷಿಪಣಿ ನಿರ್ಮಾಣ ಆರೋಪ: ಪಾಕ್‌ಗೆ ಅಮೆರಿಕ ನಿರ್ಬಂಧ

10-sc-1

Coconut Oil Controversy: 20 ವರ್ಷಗಳ ಕೊಬ್ಬರಿ ಎಣ್ಣೆ ವಿವಾದಕ್ಕೆ ಸುಪ್ರೀಂ ಬ್ರೇಕ್‌

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.