ಕರ್ನಾಟಕ ಹೈಕೋರ್ಟ್‌ಗೆ ನ್ಯಾ| ಓಕಾ ಸಿಜೆ
Team Udayavani, Apr 11, 2019, 6:00 AM IST
ಹೊಸದಿಲ್ಲಿ: ಬಾಂಬೆ ಹೈಕೋರ್ಟ್‌ನ ಹಿರಿಯ ನ್ಯಾ| ಎ.ಎಸ್. ಓಕಾ ಅವರನ್ನು ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸು ವಂತೆ ಸಿಜೆಐ ರಂಜನ್ ಗೊಗೊಯ್ ನೇತೃತ್ವದ ಕೊಲಿಜಿಯಂ ಕೇಂದ್ರ ಸರ ಕಾರಕ್ಕೆ ಶಿಫಾರಸು ಮಾಡಿದೆ. ದಿಲ್ಲಿ ಹೈಕೋರ್ಟ್ ಹಿರಿಯ ನ್ಯಾ| ಮೈಸೂರು ಮೂಲದ ನ್ಯಾ| ಎಸ್. ರವೀಂದ್ರ ಭಟ್ ಅವರನ್ನು ರಾಜಸ್ಥಾನ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಯಾಗಿ ನೇಮಿಸುವಂತೆಯೂ ಅದು ಶಿಫಾರಸು ಮಾಡಿದೆ.
ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾ| ದಿನೇಶ್ ಮಹೇಶ್ವರಿ ಅವರನ್ನು ಜನವರಿಯಲ್ಲಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ನೇಮಿಸಿರುವ ಹಿನ್ನೆಲೆಯಲ್ಲಿ ಅವರ ಸ್ಥಾನಕ್ಕೆ ನ್ಯಾ| ಎ.ಎಸ್. ಓಕಾ ಅವರನ್ನು ನೇಮಿಸಲು ತೀರ್ಮಾನಿಸಲಾಗಿದೆ.
ಇತರ ಐವರು ನ್ಯಾಯಮೂರ್ತಿಗಳು
ನ್ಯಾ| ವಿಕ್ರಮ್ ನಾಥ್ ಅವರನ್ನು ಹೊಸದಾಗಿ ಸ್ಥಾಪನೆಗೊಂಡಿರುವ ಆಂಧ್ರಪ್ರದೇಶ ಹೈಕೋರ್ಟ್, ನ್ಯಾ| ಪಿ.ಆರ್. ರಾಮಚಂದ್ರ ಮೆನನ್‌ರನ್ನು ಛತ್ತೀಸ್‌ಗಢ ಹೈಕೋರ್ಟ್, ನ್ಯಾ| ಎ.ಕೆ. ಮಿತ್ತಲ್‌ರನ್ನು ಮೇಘಾಲಯ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಹುದ್ದೆಗೆ ಕೊಲಿಜಿಯಂ ಶಿಫಾರಸು ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ
Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು
Gujarat: 700 ಕೆ.ಜಿ. ಡ್ರಗ್ಸ್ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ
Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್
Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.