ಅವಳಿನಗರದಲ್ಲಿ ಆಲಿಕಲ್ಲು ಮಳೆ; ಮನೆಗಳಿಗೆ ನುಗ್ಗಿದ ನೀರು

Team Udayavani, Apr 11, 2019, 12:26 PM IST

hub-10
ಹುಬ್ಬಳ್ಳಿ/ಧಾರವಾಡ: ಅವಳಿನಗರದಲ್ಲಿ ಬುಧವಾರ ಸಂಜೆ ಆಲಿಕಲ್ಲು ಸಹಿತ ಮಳೆ ಸುರಿದಿದ್ದು, ಕೆಲ ಮನೆಗಳಿಗೆ ನೀರು ನುಗ್ಗಿದ್ದರೆ, ಕೆಲ ರಸ್ತೆಗಳು ಜಲಾವೃತಗೊಂಡಿದ್ದವು. ಸುಮಾರು ಒಂದು ತಾಸು ಕಾಲ ಸುರಿದ ಗಾಳಿ, ಗುಡುಗು-ಸಿಡಿಲು, ಆಲಿಕಲ್ಲು ಸಹಿತ ಮಳೆಯಿಂದ ನಗರದಲ್ಲಿ ಕೆಲವೆಡೆ ಚರಂಡಿಗಳು ತುಂಬಿ ಹರಿದ ಪರಿಣಾಮ ಮಳೆ ನೀರು ರಸ್ತೆ ಮೇಲೆ ಆವೃತಗೊಂಡಿತ್ತು. ಹೀಗಾಗಿ ಬೈಕ್‌ ಸವಾರರು ಪ್ರಮುಖ ರಸ್ತೆಯಲ್ಲೇ ಸಂಚರಿಸಲು ಪರಿತಪಿಸುವಂತಾಗಿತ್ತು. ಇನ್ನು ಒಳ ರಸ್ತೆಗಳಂತೂ ಮಳೆ ನಿಲ್ಲುವವರೆಗೂ ಸಂಚಾರಕ್ಕೆ ಅವಕಾಶವಿಲ್ಲದಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು. ಮಳೆ ಆರಂಭದಲ್ಲಿ ರಭಸವಾದ ಗಾಳಿ ಆತಂಕ ಮೂಡಿಸಿತ್ತು.
ಮನೆಗಳಿಗೆ ನುಗ್ಗಿದ ನೀರು: ಕೆಲವೆಡೆ ಚರಂಡಿಗಳು ಕಸದಿಂದ ತುಂಬಿದ ಪರಿಣಾಮ ಗಣೇಶ ನಗರದ ಸುಮಾರು 15 ಮನೆಗಳಿಗೆ ಚರಂಡಿ ನೀರು ನುಗ್ಗಿದೆ. ಪಾಲಿಕೆ ಬೇಜವಾಬ್ದಾರಿ ಇದಕ್ಕೆ ಕಾರಣವಾಗಿದ್ದು, ಸಕಾಲದಲ್ಲಿ ಚರಂಡಿಗಳನ್ನು
ಸ್ವತ್ಛಗೊಳಿಸದಿರುವುದು ಇದಕ್ಕೆ ಕಾರಣ ಎಂದು ಪಾಲಿಕೆ ಅಧಿಕಾರಿಗಳಿಗೆ ಹಿಡಿಶಾಪ ಹಾಕಿದರು. ಇನ್ನು ಕೆಲವೆಡೆ ಸಿಸಿ ರಸ್ತೆ ನಿರ್ಮಾಣದ ಪರಿಣಾಮ ತಗ್ಗಿನಲ್ಲಿದ್ದ ಮನೆಗಳಿಗೂ ನೀರು ನುಗ್ಗಿದೆ.
ಬಿಆರ್‌ಟಿಎಸ್‌ ರಸ್ತೆಯಲ್ಲಿ ನೀರು: ಇಲ್ಲಿನ ಹೊಸೂರು ವೃತ್ತ, ವಿದ್ಯಾನಗರ, ಉಣಕಲ್ಲ ಕ್ರಾಸ್‌ ಸೇರಿದಂತೆ ಬಿಆರ್‌ಟಿಎಸ್‌ ಮಿಶ್ರಪಥದ ಕೆಲ ರಸ್ತೆಗಳಲ್ಲಿ ಮಳೆ ನೀರು ಸರಾಗವಾಗಿ ಹರಿಯದೆ ರಸ್ತೆ ಮೇಲೆ ಆವೃತವಾಗಿತ್ತು. ಮಿಶ್ರಪಥದಲ್ಲಿ ನೀರು ಸಂಗ್ರಹವಾಗಿದ್ದರಿಂದ ಬಿಆರ್‌ಟಿಎಸ್‌ನ ಅವೈಜ್ಞಾನಿಕ ಕಾಮಗಾರಿಯೇ ಇದಕ್ಕೆ ಕಾರಣ ಎಂದು ಸ್ಥಳೀಯರು ಆರೋಪಿಸಿದರು. ಇದರಿಂದ ಬೈಕ್‌ ಸವಾರರು ರಸ್ತೆ ದಾಟಲು ಹರಸಾಹಸ ಪಡುವಂತಾಗಿತ್ತು.
ಮರದ ಕೊಂಬೆಗಳು ತುಂಡಾಗಿ ವಿದ್ಯುತ್‌ ತಂತಿಗಳ ಮೇಲೆ ಬಿದ್ದ ಪರಿಣಾಮ ನಗರದ ಕೆಲವೆಡೆ ವಿದ್ಯುತ್‌ ಸಂಪರ್ಕ ಕಡಿತಗೊಂಡಿತ್ತು. ಮಳೆ ಸ್ಥಗಿತಗೊಳ್ಳುತ್ತಿದ್ದಂತೆ ಹೆಸ್ಕಾಂ ಸಿಬ್ಬಂದಿ ವಿದ್ಯುತ್‌ ತಂತಿಗಳ ಮೇಲೆ ಬಿದ್ದಿದ್ದ ಮರದ
ಕೊಂಬೆಗಳನ್ನು ತೆರವುಗೊಳಿಸಿ ವಿದ್ಯುತ್‌ ಸಂಪರ್ಕ ಕಲ್ಪಿಸಿದರು.

ಟಾಪ್ ನ್ಯೂಸ್

Delhi: ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಸ್ಫೋಟ… ಪೊಲೀಸ್, ಅಗ್ನಿಶಾಮಕ ದಳ ದೌಡು

Delhi: ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಮತ್ತೆ ಸ್ಫೋಟ… ಪೊಲೀಸ್, ಅಗ್ನಿಶಾಮಕ ದಳ ದೌಡು

Belagavi: ಸಿಪಿಐ ಕಿರುಕುಳ ಆರೋಪ, ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

11

BBK11: ಮಂಜುವನ್ನು ರೋಗಿಷ್ಠ ರಾಜ ಎಂದ ರಜತ್; ಜೋರಾಗಿ ನಕ್ಕ ಶಿಶಿರ್, ಐಶ್ವರ್ಯಾ

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

bellad

Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನ‌ಪ್ಪನವರ ವಿರುದ್ದ ಬೆಲ್ಲದ್‌ ಟೀಕೆ

Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್‌ ರುವಾಂಡದಿಂದ ಭಾರತಕ್ಕೆ ಗಡಿಪಾರು!

Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್‌ ರುವಾಂಡದಿಂದ ಭಾರತಕ್ಕೆ ಗಡಿಪಾರು!

ನನಗೆ ಪ್ರೀತಿ ಗೌರವ ಕೊಡಿ ಸಾಕು..: ಡೆಲ್ಲಿ ಮಾಲಿಕರ ಮುಂದೆ ರಾಹುಲ್‌ ಬೇಡಿಕೆ

IPL 2024: ನನಗೆ ಪ್ರೀತಿ ಗೌರವ ಕೊಡಿ ಸಾಕು..: ಡೆಲ್ಲಿ ಮಾಲಿಕರ ಮುಂದೆ ರಾಹುಲ್‌ ಬೇಡಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bellad

Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನ‌ಪ್ಪನವರ ವಿರುದ್ದ ಬೆಲ್ಲದ್‌ ಟೀಕೆ

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

11-kundagol’

Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Delhi: ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಸ್ಫೋಟ… ಪೊಲೀಸ್, ಅಗ್ನಿಶಾಮಕ ದಳ ದೌಡು

Delhi: ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಮತ್ತೆ ಸ್ಫೋಟ… ಪೊಲೀಸ್, ಅಗ್ನಿಶಾಮಕ ದಳ ದೌಡು

Belagavi: ಸಿಪಿಐ ಕಿರುಕುಳ ಆರೋಪ, ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

11

BBK11: ಮಂಜುವನ್ನು ರೋಗಿಷ್ಠ ರಾಜ ಎಂದ ರಜತ್; ಜೋರಾಗಿ ನಕ್ಕ ಶಿಶಿರ್, ಐಶ್ವರ್ಯಾ

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

8(1

Kota: ರಾಷ್ಟ್ರೀಯ ಹೆದ್ದಾರಿಯಲ್ಲಿ ಸೌಲಭ್ಯ ಕೊರತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.