ಜನಪದ ಕಲಾವಿದ ವಿದ್ಯಾವಂತ

Team Udayavani, Apr 11, 2019, 5:28 PM IST

nc-2
ಸಿದ್ದಾಪುರ: ಜಾನಪದ ಕಲಾವಿದರು ಅನಕ್ಷರಸ್ಥರಿರಬಹುದು. ಆದರೆ ಅವರು ಅವಿದ್ಯಾವಂತರಲ್ಲ. ನಮ್ಮ ಪರಂಪರೆಯ
ಭಾಗವಾಗಿ ಬಂದ ಹಸೆ ಚಿತ್ತಾರವನ್ನು ಬಿಡಿಸಿದ ಪ್ರತಿಯೊಬ್ಬ ಕಲಾವಿದ ಕೂಡ ಅದರಲ್ಲಿ ತಮ್ಮ ಬದುಕಿನ ವಾಸ್ತವಗಳನ್ನು,
ಕನಸುಗಳನ್ನು ಸೆರೆ ಹಿಡಿದಿಟ್ಟಿದ್ದಾರೆ ಎಂದು ಹಸೆ ಚಿತ್ತಾರದ ಕಲಾವಿದ ಚಂದ್ರಶೇಖರ ಶಿರವಂತೆ ಹೇಳಿದರು.
ಅವರು ಎಂಜಿಸಿ ಮತ್ತು ಜಿಎಚ್‌ಡಿ ಮಹಾವಿದ್ಯಾಲಯದ ಎನ್‌ಎಸ್‌ ಎಸ್‌ ಘಟಕದ ವಾರ್ಷಿಕ ಸಮಾರೋಪ ಸಮಾರಂಭದ ಅತಿಥಿಯಾಗಿ ಬಿ.ಕಾಂ ಅಂತಿಮ ವರ್ಷದ ವಿದ್ಯಾರ್ಥಿಗಳು ಸಿದ್ಧಪಡಿಸಿದ ವಾರ್ಷಿಕ ಸಂಚಿಕೆ ಹೊಂಗನಸು ಬಿಡುಗಡೆ ಮಾಡಿ ಮಾತನಾಡಿದರು.
ಜೀವನದಲ್ಲಿ ಎದುರಾಗುವ ಸಂಘರ್ಷ ಮತ್ತು ಸೌಹಾರ್ದತೆಯನ್ನು ಪ್ರತಿ ಎಳೆಯಲ್ಲಿ, ತನ್ನ ನಿಲುವನ್ನು ಹೇಳುವ, ಇನ್ನೊಬ್ಬರಿಗೆ ಅದನ್ನು ದಾಟಿಸುವ ಕ್ರಿಯೆಯಾ ಗಿ ನಿಲಿ ಕೊಚ್ಚುವುದು ಇಲ್ಲಿ ಗಮನಿಸಬೇಕು. ಚಿತ್ರ ಒಳಗೊಳ್ಳುವ ಪ್ರತಿ ಸಂಗತಿಗೂ ನಿರ್ದಿಷ್ಟವಾದ ಅರ್ಥವಿದೆ. ಪ್ರತಿ ಹಸೆ ಚಿತ್ತಾರ ಕೇವಲ ಒಂದು ಚಿತ್ರ ಮಾತ್ರವಲ್ಲ ಅದೊಂದು ಜಾನಪದ ಕಾವ್ಯ. ಆದರೆ ಇದನ್ನು ಗುರುತಿಸಿ ಮುನ್ನಲೆಗೆ ತರುವ ಕೆಲಸ ಇನ್ನೂ ಸರಿಯಾಗಿ ಆಗಿಲ್ಲ ಎಂದರು.
ಎನ್‌ಎಸ್‌ಎಸ್‌ ಕಾರ್ಯಕ್ರಮಾಧಿಕಾರಿ ವಿಠ್ಠಲ ಭಂಡಾರಿ, ಪ್ರೊ| ಎಂ.ಎಸ್‌. ವಿನಾಯಕ ಮಾತನಾಡಿದರು. ಪ್ರಾಚಾರ್ಯರಾದ ಜಯಂತಿ ಶಾನಭಾಗ್‌ ಅಧ್ಯಕ್ಷತೆ ವಹಿಸಿದ್ದರು.
ವಿದ್ಯಾರ್ಥಿಗಳಾದ ಪೂರ್ಣಿಮಾ ಭಟ್‌, ಗಣೇಶ ಶೇಟ್‌, ಪ್ರೀತಿ ನಾಯ್ಕ, ಸುಬ್ರಹ್ಮಣ್ಯ ತಮ್ಮ ಅನುಭವ ಹಂಚಿಕೊಂಡರು. ಪವಿತ್ರಾ ಹೆಗಡೆ ವರದಿವಾಚಿಸಿದರು. ಶೀನಿಧಿ ಸಂಗಡಿಗರು ಎನ್‌.ಎಸ್‌.ಎಸ್‌ ಗೀತೆ ಹಾಡಿದರು. ಪೃಥ್ವಿರಾಜ್‌ ವಂದಿಸಿದರು.
ಭವ್ಯಾ ಹೆಗಡೆ ನಿರೂಪಿಸಿದರು. ನಂತರ ಬಾಲ್ಯ ವಿವಾಹದ ಅಪಾಯವನ್ನು ಹೇಳುವ ಬೀದಿ ನಾಟಕವನ್ನು ವಿದ್ಯಾರ್ಥಿ ಸ್ವಯಂ ಸೇವಕರು ಪ್ರದರ್ಶಿಸಿದರು.

ಟಾಪ್ ನ್ಯೂಸ್

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

1-horoscope

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

yadiyurappa

B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shirasi-1

Sirasi: ಭಾರತಕ್ಕೆ ಆಮದಾಗುವ ಅಕ್ರಮ ಅಡಿಕೆಗಳಿಗೆ ತಡೆಯೊಡ್ಡಿ; ಬೆಳೆಗಾರರ ಪ್ರತಿನಿಧಿಗಳ ನಿಯೋಗ

12-sirsi

Sirsi: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿ; ಆರೋಪಿ ಬಂಧನ

11-sirsi

Sirsi: ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ಸಂಸದ ಕಾಗೇರಿ

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಶಿಕ್ಷಣ ಸಚಿವರ ಮನವಿ

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

1

Pension Fraud: ಕಲ್ಯಾಣ ಪಿಂಚಣಿ ಲಪಟಾವಣೆ; ಸಿಕ್ಕಿ ಬಿದ್ದ 1,458 ಸರಕಾರಿ ಸಿಬಂದಿ

1-horoscope

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.