ರಾಮನವಮಿ ಉತ್ಸವಕ್ಕೆ ಚಾಲನೆ
Team Udayavani, Apr 12, 2019, 6:27 AM IST
ಕುಳಾಯಿ: ಶ್ರೀ ರಾಮನವಮಿ ಆರಾಧನ ಮಂಡಳಿ ಕುಳಾಯಿ ಇದರ ವತಿಯಿಂದ ನಡೆಯುವ 17ನೇ ವರ್ಷದ ರಾಮನವಮಿ ಉತ್ಸವಕ್ಕೆ ಚಾಲನೆ ನೀಡಲಾಯಿತು.
ಶಂಕರನ್ ಕುಟ್ಟಿ ಕುಚ್ಚಿಗುಡ್ಡೆ ಕುಳಾಯಿ ಅವರು ಉದ್ಘಾಟಿಸಿ ಶುಭ ಹಾರೈಸಿದರು.
ಸಭಾ ಕಾರ್ಯಕ್ರಮದಲ್ಲಿ ದ.ಕ. ಜಿಲ್ಲಾ ನ್ಯಾಯಾಲಯದ ನಿವೃತ್ತ ಶಿರಸ್ತೇದಾರ ಪದ್ಮನಾಭ ಕೆ., ನಿವೃತ್ತ ನ್ಯಾಯಾಂಗ ಅಧಿಕಾರಿ, ನ್ಯಾಯವಾದಿ ವಿಜಯಕುಮಾರ್ ಕೋಡಿಕೆರೆ ಅವರನ್ನು ಸಮ್ಮಾನಿಸಲಾಯಿತು. ಯಕ್ಷಗಾನ ಕಲಾವಿದ ಉಜಿರೆ ಅಶೋಕ್ ಭಟ್ ಅವರ ಸರಣಿ ಪ್ರವಚನ ಕಾರ್ಯಕ್ರಮವನ್ನು ಕರ್ಣಾಟಕ ಬ್ಯಾಂಕ್‌ನನಿವೃತ್ತ ಪ್ರಬಂಧಕ ಎಂ. ಸದಾಶಿವ ಉದ್ಘಾಟಿಸಿದರು. ರಾಮನವಮಿ ಆರಾಧನ ಮಂಡಳಿಯ ಅಧ್ಯಕ್ಷ ಎಂ. ವಿಷ್ಣುಮೂರ್ತಿ ಅಧ್ಯಕ್ಷತೆ ವಹಿಸಿದ್ದರು.
ಉಪಾಧ್ಯಕ್ಷ ಕೆ. ನರಸಿಂಹ ಉಪಸ್ಥಿತ ರಿದ್ದರು. ಕಾರ್ಯದರ್ಶಿ ಯೋಗೀಶ್ ಕಾಂಚನ್ ಸ್ವಾಗತಿಸಿದರು. ಉಪಾಧ್ಯಕ್ಷ ಸತೀಶ್ ಸದಾನಂದ್ ವಂದಿಸಿ ದರು. ಉಜಿರೆ ಅಶೋಕ್ ಭಟ್ ಅವರಿಂದ ಎ. 13ರ ವರೆಗೆ ಕೃಷ್ಣ ¤ ಭಗವಾನ್ ಸ್ವಯಂ ಸರಣಿ ಪ್ರವಚನ ಪ್ರತಿದಿನ ಸಂಜೆ 5 ಗಂಟೆಗೆ ಜರಗಲಿದ್ದು , ನಿತ್ಯವೂ ಯಕ್ಷಗಾನ ಬಯಲಾಟ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.