ನದಿ ಸ್ವಚ್ಛತೆಗೆ ಸಮಿತಿ ರೂಪಿಸಿದ ಎನ್‌ಜಿಟಿ
Team Udayavani, Apr 12, 2019, 6:00 AM IST
ಹೊಸದಿಲ್ಲಿ: ದೇಶದ 350ಕ್ಕೂ ಹೆಚ್ಚು ಮಲಿನ ನದಿಗಳನ್ನು ಸ್ವಚ್ಛಗೊಳಿಸುವುದಕ್ಕಾಗಿ ಕೇಂದ್ರೀಯ ವಿಚಕ್ಷಣಾ ಸಮಿತಿಯನ್ನು ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿ ನೇಮಿಸಿದೆ.
ಆದರ್ಶ್ ಗೋಯೆಲ್ ನೇತೃತ್ವದ ನ್ಯಾಯಮಂಡಳಿ ಈ ಆದೇಶ ಹೊರಡಿಸಿದ್ದು, ಇದರಲ್ಲಿ ನೀತಿ ಆಯೋಗದ ಪ್ರತಿನಿಧಿಗಳು, ಜಲ ಸಂಪನ್ಮೂಲ ಸಚಿವಾಲಯದ ಕಾರ್ಯದರ್ಶಿಗಳು, ನಗರಾಭಿವೃದ್ಧಿ ಮತ್ತು ಪರಿಸರ ಸಚಿವಾಲಯ ಸಹಿತ ಹಲವು ಸಚಿವಾಲಯ, ಮಂಡಳಿಗಳ ಪ್ರತಿನಿಧಿಗಳು ಇರಲಿ ದ್ದಾರೆ. ಈ ಸಮಿತಿಯು ರಾಜ್ಯಗಳ ಲ್ಲಿರುವ ನದಿ ಪುನಶ್ಚೇತನ ಸಮಿತಿ ಜತೆಗೂ ಸಹಭಾಗಿತ್ವ ಸಾಧಿಸಲಿದೆ ಮತ್ತು ಕಾರ್ಯಯೋಜನೆ ಜಾರಿಯ ಮೇಲ್ವಿಚಾರಣೆ ನಡೆಸಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್
Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA
PM Modi ಭೇಟಿಯಾಗಿ ವಿಶೇಷ ಮನವಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ
Maharashtra: ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ… 10 ಮಂದಿ ಮೃತ್ಯು
Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ
Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ
Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ
ಚಂದ್ರಶೇಖರ ಶ್ರೀ ವಿರುದ್ಧ ಕೇಸ್; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ
Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.