ತೇಜಸ್ವಿನಿ ಅಧ್ಯಕ್ಷತೆಯಲ್ಲಿ ಇಂದು “ಮೋದಿ ಮತ್ತೂಮ್ಮೆ’

Team Udayavani, Apr 12, 2019, 11:19 AM IST

blore-5
ಬೆಂಗಳೂರು: ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಸ್ಪರ್ಧೆಗೆ ಅವಕಾಶ ಸಿಗದ ಕಾರಣ ಸಾರ್ವಜನಿಕ ಕಾರ್ಯಕ್ರಮಗಳಿಂದ ಅಂತರ ಕಾಯ್ದುಕೊಂಡಿದ್ದ ತೇಜಸ್ವಿನಿ ಅನಂತ ಕುಮಾರ್‌, ಶುಕ್ರವಾರ “ದೇಶ ಮೊದಲು- ಮೋದಿ ಮತ್ತೂಮ್ಮೆ’ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಜನಮತ ಸಂಸ್ಥೆಯು ಶುಕ್ರವಾರ ಸಂಜೆ 5 ಗಂಟೆಗೆ “ದೇಶ ಮೊದಲು- ಮೋದಿ ಮತ್ತೂಮ್ಮೆ’ ಕಾರ್ಯಕ್ರಮ ಹಮ್ಮಿಕೊಂಡಿದೆ. ಜಯನಗರದ ಎನ್‌ಎಂಕೆಆರ್‌ವಿ ಕಾಲೇಜು ಆವರಣದಲ್ಲಿ ನಡೆಯಲಿರುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ತೇಜಸ್ವಿನಿ ಅನಂತ ಕುಮಾರ್‌ ವಹಿಸಲಿದ್ದಾರೆ. ಸಾಹಿತಿ ದೊಡ್ಡರಂಗೇಗೌಡ, ಸುಮಿತ್ತಾ, ಡಾ.ಆರತಿ, ಡಾ.ವಿಜಯಕ್ಷ್ಮೀ ದೇಶಮಾನೆ ಇತರರು ಭಾಗವಹಿಸಲಿದ್ದಾರೆ.
ಟಿಕೆಟ್‌ ಕೈತಪ್ಪಿದ ಬಳಿಕ ಪ್ರಚಾರದಲ್ಲಿ ಕಾಣಿಸಿಕೊಳ್ಳದ ತೇಜಸ್ವಿನಿ ಅವರು, ಕಳೆದ ವಾರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರು ನಡೆಸಿದ ರೋಡ್‌ ಶೋನಲ್ಲಿ ಭಾಗವಹಿಸಿದ್ದರು. ಬಳಿಕ ಸಾರ್ವಜನಿಕವಾಗಿ ಪ್ರಚಾರ ನಡೆಸಿರಲಿಲ್ಲ. ಈ ನಡುವೆ ಬಿಜೆಪಿ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಿದ್ದರೂ ಪಕ್ಷದ ಚಟುವಟಿಕೆಗಳಲ್ಲಿ ಭಾಗವಹಿಸಿಲ್ಲ. ಹಾಗಾಗಿ ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸುವರೇ ಎಂಬ ಪ್ರಶ್ನೆ ಉದ್ಭವಿಸಿತ್ತು.
ಬೆಂಗಳೂರು ದಕ್ಷಿಣ ಕ್ಷೇತ್ರದ ಅಭ್ಯರ್ಥಿ ತೇಜಸ್ವಿ ಸೂರ್ಯ ಪರ ಪ್ರಚಾರ ನಡೆಸುವ ಬಗ್ಗೆ ತೇಜಸ್ವಿನಿ ಅವರು ಇನ್ನೂ ತೀರ್ಮಾನ ಕೈಗೊಂಡಂತಿಲ್ಲ. ಆದರೆ ಬಿಜೆಪಿ ಪರ ಪ್ರಚಾರ ನಡೆಸುವ ವಿಶ್ವಾಸವಿದೆ ಎಂದು ತೇಜಸ್ವಿನಿ ಆಪ್ತರೊಬ್ಬರು ತಿಳಿಸಿದರು.

ಟಾಪ್ ನ್ಯೂಸ್

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

5

Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.