ಠೇವಣಿ ಕಳೆದುಕೊಂಡವರಲ್ಲಿ ಪಕ್ಷೇತರರೇ ಹೆಚ್ಚು

Team Udayavani, Apr 12, 2019, 1:41 PM IST

blore-9
ರಾಮನಗರ: ಅಸ್ತಿತ್ವ ಕಳೆದುಕೊಂಡಿರುವ ಕನಕಪುರ ಲೋಕಸಭಾ ಕ್ಷೇತ್ರ ಮತ್ತು ಹಾಲಿ ಇರುವ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿ ಠೇವಣಿ ಕಳೆದುಕೊಂಡಿರುವವರ ಪೈಕಿ ಪಕ್ಷೇತರರೇ ಹೆಚ್ಚು. ಈ ಹಿಂದೆ ಇದ್ದ ಕನಕಪುರ ಲೋಕಸಭಾ ಕ್ಷೇತ್ರ ಮತ್ತು ಹಾಲಿ ಬೆಂ.ಗ್ರಾಮಾಂತರ ಲೋಕಸಭಾ ಕ್ಷೇತ್ರಗಳಲ್ಲಿ ಇದು ವರೆಗೆ 13 ಸಾರ್ವತ್ರಿಕ ಚುನಾವಣೆಗಳು ನಡೆದಿವೆ. 2 ಬಾರಿ ಉಪ ಚುನಾವಣೆಗಳು ನಡೆದಿವೆ.
ಕಾನೂನು ಏನನ್ನುತ್ತೆ?: ಪ್ರತಿ ಬಾರಿ ನಡೆಯುವ ಚುನಾವಣೆಯಲ್ಲೂ ಚಲಾವಣೆಯಾದ ಒಟ್ಟು ಮತದಾನದಲ್ಲಿ ಮಾನ್ಯವಾಗಿರುವ ಮತಗಳ ಪೈಕಿ ಆರನೇ ಒಂದು ಭಾಗದಷ್ಟು ಮತಗಳನ್ನು ಅಭ್ಯರ್ಥಿಗಳು ಪಡೆಯಬೇಕು. ಹಾಗೊಮ್ಮೆ ಪಡೆಯದಿದ್ದರೆ ಅವರ ಠೇವಣಿ ನಷ್ಟವಾಗುತ್ತದೆ. ಕನಕಪುರ ಲೋಕಸಭಾ ಕ್ಷೇತ್ರಕ್ಕೆ ನಡೆದ ಪ್ರಥಮ ಚುನಾವಣೆಯಲ್ಲಿ 2.66 ಮತಗಳು ಮಾನ್ಯವಾಗಿದ್ದವು. ಠೇವಣಿ ಉಳಿಸಿಕೊಳ್ಳಲು ಅಭ್ಯರ್ಥಿಗಳು 44,396 ಮತಗಳನ್ನು ಪಡೆಯಬೇಕಾಗಿತ್ತು. ಪಕ್ಷೇತರ ಎಂ.ಬಿ.ದಾಸ್‌ 73,198 ಮತ ಪಡೆದು ಠೇವಣಿ ಉಳಿಸಿಕೊಂಡಿದ್ದರು. ಇತರ ನಾಲ್ವರು ಅಭ್ಯರ್ಥಿಗಳು ಠೇವಣಿ ನಷ್ಟ ಮಾಡಿಕೊಂಡಿದ್ದರು.
1971ರಲ್ಲಿ 3.05 ಲಕ್ಷ ಮತಗಳು ಮಾನ್ಯಗೊಂಡಿದ್ದವು. ಕಾಂಗ್ರೆಸ್‌ ಅಭ್ಯರ್ಥಿ ಸಿ.ಕೆ.ಜಾಫ‌ರ್‌ ಷರೀಫ್ಯಶಸ್ಸು ಸಾಧಿಸಿದ್ದರು. ಎನ್‌ಸಿಒ ಅಭ್ಯರ್ಥಿ ಎಂ.ವಿ.ರಾಜಶೇಖರನ್‌ ಠೇವಣಿ ಉಳಿಸಿಕೊಂಡರು ಉಳಿದವರು ಠೇವಣಿ ನಷ್ಟ ಅನುಭವಿಸಿದ್ದರು. 1977ರ ಚುನಾವಣೆಯಲ್ಲಿ 4.07 ಲಕ್ಷ ಮತಗಳು ಮಾನ್ಯ ಗೊಂಡಿದ್ದವು. ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ಎಂ.ವಿ.ಚಂದ್ರಶೇಖರ ಮೂರ್ತಿ ವಿಜೇತರಾದರು. ಬಿಎಲ್‌ಡಿ ಅಭ್ಯರ್ಥಿ ಎಂ.ವಿ.ರಾಜಶೇಖರನ್‌ ಈ ಚುನಾವಣೆಯಲ್ಲೂ ಠೇವಣಿ ಉಳಿಸಿ ಕೊಂಡರು. ಪಕ್ಷೇತರ ಅಭ್ಯರ್ಥಿಗಳು ಠೇವಣಿ ನಷ್ಟವಾಗಿತ್ತು.
ಎಚ್‌ಡಿಕೆಗೂ ಠೇವಣಿ ಲಾಸ್‌: 1999ರ ಚುನಾವಣೆಯಲ್ಲಿ 12.33 ಲಕ್ಷ ಮತಗಳು ಮಾನ್ಯವಾಗಿದ್ದವು. ಆಗ ಸ್ಪರ್ಧಿಸಿದ್ದ ಎಚ್‌.ಡಿ.ಕುಮಾರಸ್ವಾಮಿ, 1.62 ಲಕ್ಷ ಮತಗಳನ್ನು ಪಡೆದುಕೊಂಡಿದ್ದರು. ಠೇವಣಿ ಉಳಿಸಿಕೊಳ್ಳಲು 2.05 ಲಕ್ಷ
ಮತಗಳನ್ನು ಪಡೆಯಬೇಕಿತ್ತು. ಹೀಗಾಗಿ ಅವರು ಠೇವಣಿ ನಷ್ಟ ಮಾಡಿಕೊಂಡರು.
ತೇಜಸ್ವಿನಿಗೆ ಠೇವಣಿ ನಷ್ಟ: 2008ರಲ್ಲಿ ಅಸ್ತಿತ್ವಕ್ಕೆ ಬಂದ ಬೆಂಗಳೂರು ಗ್ರಾಮಾಂತರ ಕ್ಷೇತ್ರಕ್ಕೆ ಪ್ರಥಮ ಬಾರಿಗೆ 2009ರಲ್ಲಿ ಚುನಾವಣೆ ನಡೆಯಿತು. ಜೆಡಿಎಸ್‌ ಅಭ್ಯರ್ಥಿ ಎಚ್‌.ಡಿ.ಕುಮಾಸ್ವಾಮಿ, ಬಿಜೆಪಿಯಿಂದ ಸಿ.ಪಿ.ಯೋಗೇಶ್ವರ್‌ ಮತ್ತು ಕಾಂಗ್ರೆಸ್‌ನಿಂದ ತೇಜಸ್ವಿನಿ ಗೌಡ ಕಣದಲ್ಲಿದ್ದರು. ಠೇವಣಿ ಉಳಿವಿಗೆ 3.17 ಲಕ್ಷ ಮತ ಪಡೆಯಬೇಕಿತ್ತು. ಎಚ್‌.ಡಿ.ಕುಮಾರಸ್ವಾಮಿ 4.93 ಲಕ್ಷ ಮತಗಳನ್ನು ಪಡೆದು ಯಶಸ್ವಿಯಾದರು. ಬಿಜೆಪಿಯ ಸಿ.ಪಿ.ಯೋಗೇಶ್ವರ 3.63 ಲಕ್ಷ ಮತಗಳನ್ನು ಗಳಿಸಿದರು. ಆದರೆ, ಕಾಂಗ್ರೆಸ್‌ನ ತೇಜಸ್ವಿನಿ ಗೌಡ ಅವರು 1.92 ಲಕ್ಷ ಮತ ಪಡೆದುಕೊಂಡು, ಠೇವಣಿ ನಷ್ಟ ಅನುಭವಿಸಿದ್ದರು.

ಟಾಪ್ ನ್ಯೂಸ್

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

1-horoscope

Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ

Media powerhouse: ರಿಲಯನ್ಸ್‌- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ

Media powerhouse: ರಿಲಯನ್ಸ್‌- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ

Yadiyurappa (2)

B. S. Yediyurappa ವಿರುದ್ಧ ಎಫ್ಐಆರ್‌ಗೆ ಸಚಿವರ ಒತ್ತಡ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮಾವನ ಮಗನ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿನಿ ಆತ್ಮಹತ್ಯೆ

Bengaluru: ಮಾವನ ಮಗನ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿನಿ ಆತ್ಮಹತ್ಯೆ

Road mishap: ಗೂಡ್ಸ್‌ ವಾಹನಕ್ಕೆ ದ್ವಿಚಕ್ರ ವಾಹನ ಡಿಕ್ಕಿ; ಸಿಎಆರ್‌ ಕಾನ್‌ಸ್ಟೇಬಲ್ ಸಾವು

Road mishap: ಗೂಡ್ಸ್‌ ವಾಹನಕ್ಕೆ ದ್ವಿಚಕ್ರ ವಾಹನ ಡಿಕ್ಕಿ; ಸಿಎಆರ್‌ ಕಾನ್‌ಸ್ಟೇಬಲ್ ಸಾವು

Bengaluru: ಸ್ನೇಹಿತನ ಅಪ್ರಾಪ್ತ ಪುತ್ರಿ ಮೇಲೆ ರೇಪ್‌ ಮಾಡಿ ಗರ್ಭಿಣಿ ಮಾಡಿದ್ದ ಅಪರಾಧಿ

Bengaluru: ಸ್ನೇಹಿತನ ಅಪ್ರಾಪ್ತ ಪುತ್ರಿ ಮೇಲೆ ರೇಪ್‌ ಮಾಡಿ ಗರ್ಭಿಣಿ ಮಾಡಿದ್ದ ಅಪರಾಧಿ

Bengaluru: ಅಕ್ಕನ ಬುದ್ಧಿಮಾಂದ್ಯ ಮಗಳ ಮೇಲೆಯೇ ಸತತ ಲೈಂಗಿಕ ದೌರ್ಜನ್ಯ ಎಸಗಿದ ಕಾಮುಕ

Bengaluru: ಅಕ್ಕನ ಬುದ್ಧಿಮಾಂದ್ಯ ಮಗಳ ಮೇಲೆಯೇ ಸತತ ಲೈಂಗಿಕ ದೌರ್ಜನ್ಯ ಎಸಗಿದ ಕಾಮುಕ

Bengaluru: ಬಸ್‌ ಚಾಲಕನ ಮೇಲೆ ಹಲ್ಲೆಗೆ ಯತ್ನ; ಮೆಕ್ಯಾನಿಕ್‌ ಬಂಧನ

Bengaluru: ಬಸ್‌ ಚಾಲಕನ ಮೇಲೆ ಹಲ್ಲೆಗೆ ಯತ್ನ; ಮೆಕ್ಯಾನಿಕ್‌ ಬಂಧನ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

1-horoscope

Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.