ಗ್ರಾಮಗಳಲ್ಲಿ ರವೀಶ ತಂತ್ರಿ ಕುಂಟಾರು ಪ್ರಚಾರ


Team Udayavani, Apr 12, 2019, 5:57 PM IST

1-Raveesha-Thantri

ಬದಿಯಡ್ಕ : ಪಯ್ಯನ್ನೂರು ವಿಧಾನಸಭೆ ಕ್ಷೇತ್ರಗಳ ಗ್ರಾಮ ಗ್ರಾಮಗಳಲ್ಲಿ ಮತಗಳನ್ನು ತನ್ನದಾಗಿಸಲು ಎನ್‌ಡಿಎ ಅಭ್ಯರ್ಥಿ ರವೀಶ ತಂತ್ರಿ ಕುಂಟಾರು ಮತಯಾಚನೆ ನಡೆಸಿದರು. ಪಯ್ಯನ್ನೂರಿನ ಓಲಯಂಪಾಡಿ , ಕಾಟುಕ್ಕಾರಂ, ಪೆರುವಬಾ ಮುಂತಾದ ಸ್ಥಳಗಳಲ್ಲಿ ರವೀಶ ತಂತ್ರಿ ಕುಂಟಾರು ಅವರಿಗೆ ಅಭೂತಪೂರ್ವ ಸ್ವಾಗತ ಲಭಿಸಿದೆ.

ನರೇಂದ್ರ ಮೋದಿ ನೇತೃತ್ವದಲ್ಲಿ ಕೇಂದ್ರದಲ್ಲಿ ಐದು ವರ್ಷಗಳ ಕಾಲ ಜನಕ್ಷೇಮ ಯೋಜನೆಗಳ ಅನುಷ್ಠಾನದ ಬಗ್ಗೆ ಜನರಿಗೆ ತಿಳಿಯಪಡಿಸುತ್ತಲೇ ಮತಯಾಚನೆ ನಡೆಸಿದರು. ಮಾತಮಂಗಲಕ್ಕೆ ತಲುಪಿದ ಅಭ್ಯರ್ಥಿಯನ್ನು ನಾಸಿಕ್‌ ಬ್ಯಾಂಡ್‌ಗಳೊಂದಿಗೆ ಅನೇಕ ಕಾರ್ಯಕರ್ತರು ಘೋಷಣೆಯೊಂದಿಗೆ ನಗರ ಪ್ರದಕ್ಷಿಣೆ ನಡೆಸಿ ಬಳಿಕ ಉದ್ಘಾಟನಾ ವೇದಿಕೆಗೆ ಕರೆ ತರಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಕಣ್ಣೂರು ಜಿಲ್ಲಾ ಕಾರ್ಯದರ್ಶಿ ಕೆ. ಜಯಪ್ರಕಾಶ್‌ ಪರ್ಯಟನೆ ಕಾರ್ಯಕ್ರಮ ಉದ್ಘಾಟಿಸಿದರು. ಬಳಿಕ ನಾನಾ ಕೇಂದ್ರಗಳಲ್ಲಿ ಸ್ವಾಗತ ನೀಡಲಾಯಿತು. ಪೆರುವಾಬ ಮುತ್ತಪ್ಪನ್‌ ಕ್ಷೇತ್ರಕ್ಕೆ ತಲುಪಿದ ರವೀಶ ತಂತ್ರಿ ಅನುಗ್ರಹ ಪಡೆದುಕೊಂಡರು. ಶ್ರೀ ನಾರಾಯಣ ಗುರು ಕ್ಷೇತ್ರ ಪ್ರತಿಷ್ಠಾ ದಿನ ಉತ್ಸವ ಕಾರ್ಯಕ್ರಮದಲ್ಲಿ ಭಾಗ‌ವಹಿಸಿದರು.

ಮಧ್ಯಾಹ್ನ ನಾನಾ ಪ್ರದೇಶಗಳಲ್ಲಿ ಪರ್ಯಾಟನೆ ನಡೆಸಿ ಮತ ಯಾಚನೆ ನಡೆಸಿದರು. ಬಿಜೆಪಿ ರಾಜ್ಯ ಉಪಾಧ್ಯಕ್ಷ ಪ್ರಮೀಳಾ ಸಿ.ನಾಯ್ಕ , ಕಾಸರಗೋಡು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ. ರಮೇಶ್‌, ಪಯ್ಯನ್ನೂರು ಮಂಡಲ ಅಧ್ಯಕ್ಷ ರಮೇಶನ್‌ ಮಾಸ್ತರ್‌, ರಾಜ್ಯ ಕೌನ್ಸಿಲ್‌ ಸದಸ್ಯರಾದ ಎ.ಕೆ.ರಾಜ ಗೋಪಾಲನ್‌, ಪ್ರಭಾಕರ ಕಡನ್ನಪಳ್ಳಿ, ಎಂ.ವಿ. ರವೀಂದ್ರನ್‌, ಕಣ್ಣೂರು ಜಿಲ್ಲಾ ಸಮಿತಿ ಸದಸ್ಯೆ ಎಂ. ಸರೋಜಿನಿ, ಮಂಡಲ ಪ್ರಧಾನ ಕಾರ್ಯದರ್ಶಿ ಗಂಗಾಧರನ್‌ ಕಾಳಿಶ್ವರಂ, ಎ.ಕೆ. ಮುರಳಿ, ಬಿಡಿಜೆಎಸ್‌ ಜಿಲ್ಲಾ ಉಪಾಧ್ಯಕ್ಷ ಪಿ.ಆರ್‌ ಸುನಿಲ್‌, ಬಿಜೆಪಿ ಪಯ್ಯನ್ನೂರು ಮಂಡಲ ಕಾರ್ಯದರ್ಶಿ ಪ್ರಸನ್ನಾ, ಪ್ರಿಯಾ, ಯುವಮೋರ್ಚಾ ರಾಜ್ಯ ಉಪಾಧ್ಯಕ್ಷ ಬಿಜು, ರಾಜ್ಯ ಸಮಿತಿ ಸದಸ್ಯರಾದ ಟಿ.ವಿ.ಶ್ರೀಕುಮಾರ್‌ ಮಾಸ್ತರ್‌, ವಿ.ಸಜಿತ ಟೀಚರ್‌, ಕಣ್ಣೂರು ಜಿಲ್ಲಾ ಉಪಾಧ್ಯಕ್ಷ ರೂಪೇಶ್‌, ಕೇರಳ ಕಾಂಗ್ರೆಸ್‌ ಕಾಸರಗೋಡು ಜಿಲ್ಲಾ ಅಧ್ಯಕ್ಷ ಜೇಕಬ್‌ ಕನ್ನಾಟ್‌ ಮತ್ತಿತರರು ಮಾತನಾಡಿದರು

ಟಾಪ್ ನ್ಯೂಸ್

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

suicide

Kasaragod;ತೀವ್ರ ತಲೆನೋವು: ವಿದ್ಯಾರ್ಥಿನಿ ಸಾ*ವು

accident

Malpe: ಕಾರು ಢಿಕ್ಕಿಯಾಗಿ ಆಟೋ ರಿಕ್ಷಾ ಚಾಲಕನಿಗೆ ಗಾಯ

1-eee

Shiradi: ಬಸ್‌ ಢಿಕ್ಕಿಯಾಗಿ ಪಾದಚಾರಿ ಸಾ*ವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.