ಜಂಟಿ ಕಾರ್ಯದರ್ಶಿ ಹುದ್ದೆಗೆ ಖಾಸಗಿಯ ಗಣ್ಯರು
Team Udayavani, Apr 13, 2019, 6:00 AM IST
ಹೊಸದಿಲ್ಲಿ: ಇದೇ ಮೊದಲ ಬಾರಿಗೆ ಕೇಂದ್ರ ಸರಕಾರದ ಒಂಬತ್ತು ಸಚಿವಾಲಯದ ಜಂಟಿ ಕಾರ್ಯದರ್ಶಿ ಹುದ್ದೆಗೆ ಐಎಎಸ್, ಐಪಿಎಸ್ ಹಾಗೂ ಇತರ ಅಧಿಕಾರಿಗಳನ್ನು ನೇಮಿಸುವುದರ ಬದಲಿಗೆ ಖಾಸಗಿ ವಲಯದ ಪರಿಣಿತ ವ್ಯಕ್ತಿಗಳನ್ನು ನೇಮಿಸಲಾಗಿದೆ. ಕಳೆದ ವರ್ಷದ ಜೂನ್ನಲ್ಲೇ ಅರ್ಜಿ ಕರೆಯಲಾಗಿತ್ತು. ಅಂಬರ್ ದುಬೆ (ನಾಗರಿಕ ವಿಮಾನಯಾನ), ಅರುಣ್ ಗೋಯಲ್ (ವಾಣಿಜ್ಯ), ರಾಜೀವ್ ಸಕ್ಸೇನಾ (ಆರ್ಥಿಕ ವ್ಯವಹಾರಗಳು), ಸುಜಿತ್ ಕುಮಾರ್ ಬಾಜಪೇಯಿ (ಪರಿಸರ, ಅರಣ್ಯ), ಸೌರಭ್ ಮಿಶ್ರಾ (ಹಣಕಾಸು ಸೇವೆಗಳು) ಮತ್ತು ದಿನೇಶ್ ಜಗದಾಳೆ (ನವೀನ ಮತ್ತು ನವೀಕರಿಸಬಹುದಾದ ಇಂಧನ) ಅವರನ್ನು ಜಂಟಿ ಕಾರ್ಯದರ್ಶಿಗಳನ್ನಾಗಿ ನೇಮಿಸಲಾಗಿದೆ.
ಒಟ್ಟು 6 ಸಾವಿರ ಅರ್ಜಿಗಳ ಪೈಕಿ 89 ಜನರನ್ನು ಸಂದರ್ಶನ ನಡೆಸಿ, ಅದರಲ್ಲಿ ಒಂಬತ್ತು ಜನರನ್ನು ಯುಪಿಎಸ್ಸಿ ಆಯ್ಕೆ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್
Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್
Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ
Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ
Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್
Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್
Nikhil Kumarswamy: ಸೋತ ನಿಖಿಲ್ಗೆ ಜಿಲೆಯ ಪಕ್ಷ ಸಂಘಟನೆ ಹೊಣೆ
ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ
Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.