ಪಿಯುಸಿ ಅನಂತರ ಮುಂದೇನು ? ನೋಂದಣಿ ಆರಂಭ
ಉದಯವಾಣಿ ಮಾಹಿತಿ ಕಾರ್ಯಕ್ರಮ
Team Udayavani, Apr 13, 2019, 6:05 AM IST
ಸಾಂದರ್ಭಿಕ ಚಿತ್ರ.
ಮಣಿಪಾಲ: ಇನ್ನೆರಡು ದಿನಗಳಲ್ಲಿ ಪಿಯುಸಿ ಫಲಿತಾಂಶ ಪ್ರಕಟವಾಗಲಿದ್ದು ಪಿಯುಸಿ ಅನಂತರದ ಆಯ್ಕೆ ಕುರಿತು ವಿದ್ಯಾರ್ಥಿಗಳಲ್ಲಿರುವ ಗೊಂದಲಗಳನ್ನು ನಿವಾರಿಸಲು ಕರಾವಳಿಯ ಜೀವನಾಡಿ ಉದಯವಾಣಿಯು ವಿಶೇಷ ಮಾಹಿತಿಪೂರ್ಣ ಕಾರ್ಯಕ್ರಮ ಆಯೋಜಿಸಲು ನಿರ್ಧರಿಸಿದೆ.
ಪತ್ರಿಕೆಯು ತನ್ನ ಸುವರ್ಣ ಮಹೋತ್ಸವದ ಸುಸಂದರ್ಭದಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳುತ್ತಿದೆ. ಇದರಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಮತ್ತು ಪೋಷಕರು ಪಾಲ್ಗೊಳ್ಳಬಹುದು. ಈ ಕಾರ್ಯಕ್ರಮದಲ್ಲಿ ಶಿಕ್ಷಣ ರಂಗದ ಪರಿಣತರು ಸಂಪೂರ್ಣ ಮಾರ್ಗದರ್ಶನ ನೀಡುವರು.
ವಿದ್ಯಾರ್ಥಿಗಳ ಭವಿಷ್ಯ ನಿರ್ಣಯಿಸುವ ನಿಟ್ಟಿಯಲ್ಲಿ ಪಿಯುಸಿ ಪ್ರಮುಖ ಕಾಲಘಟ್ಟ. ಈ ಹಂತದಲ್ಲಿ ವಿದ್ಯಾರ್ಥಿಗಳು ಮುಂದಿನ ಭವಿಷ್ಯವನ್ನು ರೂಪಿಸಲು ಶಿಕ್ಷಣದ ಆಯ್ಕೆಯನ್ನು ಮಾಡಬೇಕಾಗುತ್ತದೆ. ಹಾಗಾಗಿ ಉದಯವಾಣಿ ವ್ಯವಸ್ಥೆ ಮಾಡಿದ ಈ ಕಾರ್ಯಕ್ರಮದ ಪ್ರಯೋಜನ ಪಡೆಯಲು ಇಚ್ಚಿಸುವವರು ತಮ್ಮ ಹೆಸರು, ಓದಿದ ಕಾಲೇಜ್, ಊರು ಮತ್ತು ಸಂಪರ್ಕ ಸಂಖ್ಯೆಯನ್ನು ತಪ್ಪದೇ ವಾಟ್ಸಾéಪ್ ನಂಬರ್ 8095192817ಕ್ಕೆ ಕಳುಹಿಸಿ ನೋಂದಾಯಿಸಿಕೊಳ್ಳಬೇಕು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.