ತವರಿನಲ್ಲಿ ಜಯದ ತೇರೆಳೆಯಲು ಮುಂಬೈ ಸಜ್ಜು

Team Udayavani, Apr 13, 2019, 9:42 AM IST

mumbai-

ಮುಂಬಯಿ: ಈ ಬಾರಿಯ ಐಪಿಎಲ್‌ ಕೂಟದಲ್ಲಿ ರಾಜಸ್ಥಾನ್‌ ರಾಯಲ್ಸ್‌ ಮತ್ತು ಮುಂಬೈ ಇಂಡಿಯನ್ಸ್‌ ಮೊದಲ ಬಾರಿಗೆ ಮುಖಾಮುಖೀಯಾಗುತ್ತಿವೆ. ಶನಿವಾರದ ಮೊದಲ ಪಂದ್ಯದಲ್ಲಿ ಎರಡೂ ತಂಡಗಳು ವಾಂಖೆಡೆ ಅಂಗಣದಲ್ಲಿ ಸೆಣೆಸಲಿವೆ.

ಸತತ 3 ಪಂದ್ಯಗಳಲ್ಲಿ ಜಯಿಸಿ ಸಂಭ್ರಮಿ ಸುತ್ತಿರುವ ಮುಂಬೈ ಈ ಪಂದ್ಯದಲ್ಲೂ ಗೆಲುವಿನ ಓಟ ಮುಂದುವರಿಸುವ ನಿರೀಕ್ಷೆಯಲ್ಲಿದ್ದರೆ, ಅಂಕಪಟ್ಟಿಯಲ್ಲಿ ಏಳನೇ ಸ್ಥಾನದಲ್ಲಿರುವ ರಾಜಸ್ಥಾನ್‌ ಕೂಟದ 2ನೇ ಗೆಲುವಿಗಾಗಿ ಕಾಯುತ್ತಿದೆ. ರಾಜಸ್ಥಾನ್‌- ಮುಂಬೈ ಇಷ್ಟರ ವರೆಗೆ 19 ಬಾರಿ ಮುಖಾಮುಖೀಯಾಗಿದ್ದು. 10ರಲ್ಲಿ ಮುಂಬೈ ಗೆದ್ದರೆ 8 ಪಂದ್ಯಗಳನ್ನು ರಾಜಸ್ಥಾನ್‌ ಜಯಿಸಿದೆ. 1 ಪಂದ್ಯ ರದ್ದಾಗಿದೆ.

ಈ ಪಂದ್ಯ “ವಾಂಖೆಡೆ ಸ್ಟೇಡಿಯಂ’ ನಲ್ಲಿ ನಡೆಯುವುದರಿಂದ ಮುಂಬೈಗೆ ಇದು ತವರಿನ ಪಂದ್ಯ. ಇದರ ಲಾಭ ಮುಂಬೈ ಪಾಲಾಗಬಹುದು. ಇನ್ನೂ ತವರಿನಲ್ಲೇ ಸೋಲುತ್ತಿರುವ ರಾಜಸ್ಥಾನ್‌ ಗೆಲುವಿನ ಹುಡುಕಾಟದಲ್ಲಿದೆ. ಆಡಿದ 6 ಪಂದ್ಯಗಳಲ್ಲಿ 5ರಲ್ಲಿ ಈಗಾಗಲೇ ಸೋತಿರುವ ರಾಜಸ್ಥಾನಕ್ಕೆ ಇಲ್ಲಿ ಗೆಲುವು ಅನಿವಾರ್ಯವಾಗಿದೆ. ಈ ಪಂದ್ಯದಲ್ಲೇನಾದರೂ ರಾಜಸ್ಥಾನ್‌ ಎಡವಿದ್ದೇ ಆದರೆ ಪ್ಲೇ ಆಫ್ ಬಾಗಿಲು ಮುಚ್ಚಿದಂತೆ.  ಲಸಿತ್‌ ಮಾಲಿಂಗ ಮತ್ತೇ ಮುಂಬೈ ಬಳಗ ಸೇರಿರುವುದು ತಂಡಕ್ಕೆ ನೆರವಾಗಿದೆ. ನಾಯಕ ರೋಹಿತ್‌ ಶರ್ಮ ಮರಳಿ ನಾಯಕತ್ವ ವಹಿಸುವ ಸಾಧ್ಯತೆ ಇದೆ.

ಟಾಪ್ ನ್ಯೂಸ್

Bangladesh: Tamim Iqbal bids farewell to international cricket

Bangladesh: ಅಂತಾರಾಷ್ಟ್ರೀಯ ಕ್ರಿಕೆಟ್‌ ಗೆ ವಿದಾಯ ಹೇಳಿದ ತಮೀಮ್‌ ಇಕ್ಬಾಲ್

Mangaluru: ಹಿಂದಿ ರಾಷ್ಟ್ರ ಭಾಷೆ ಅಲ್ಲ… ಆರ್.ಅಶ್ವಿನ್ ಹೇಳಿಕೆಗೆ ಅಣ್ಣಾಮಲೈ ಹೇಳಿದ್ದೇನು?

Mangaluru: ಹಿಂದಿ ರಾಷ್ಟ್ರ ಭಾಷೆ ಅಲ್ಲ… ಆರ್.ಅಶ್ವಿನ್ ಹೇಳಿಕೆಗೆ ಅಣ್ಣಾಮಲೈ ಹೇಳಿದ್ದೇನು?

Choo Mantar Movie Review

Choo Mantar Review: ಬಂಗಲೆಯಲ್ಲೊಂದು ಭಯಾನಕ ಕಥೆ!

4-ct-ravi

Naxal: ತನಿಖೆ ನಡೆಸಿ ಪ್ಯಾಕೇಜ್ ನೀಡಬೇಕು,ಇಲ್ಲದಿದ್ದರೇ ಪ್ಯಾಕೇಜ್ ನೀಡುವುದರಲ್ಲಿ ಅರ್ಥವಿಲ್ಲ

AAP MLA: ಗುಂಡೇಟಿನಿಂದ ಎಎಪಿ ಶಾಸಕ ಗುರುಪ್ರೀತ್ ಗೋಗಿ ಸಾ*ವು… ಕುಟುಂಬಸ್ಥರು ಹೇಳಿದ್ದೇನು?

AAP MLA: ಗುಂಡೇಟಿನಿಂದ ಎಎಪಿ ಶಾಸಕ ಗುರುಪ್ರೀತ್ ಗೋಗಿ ಸಾ*ವು… ಕುಟುಂಬಸ್ಥರು ಹೇಳಿದ್ದೇನು?

Gangavati: ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಿಜಯಪ್ರಸಾದ್ ಅಮಾನತು

Gangavati: ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಿಜಯಪ್ರಸಾದ್ ಅಮಾನತು

3-road-mishap

Udyavara: ಟ್ರಕ್ ಗೆ ಢಿಕ್ಕಿ ಹೊಡೆದು ಬೈಕ್ ಸವಾರ ಮೃತ್ಯು ; ಟ್ರಕ್ ಬೆಂಕಿಗೆ ಆಹುತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sffdsfds

ದಯನೀಯ ವೈಫಲ್ಯದ ಬಳಿಕವೂ ರೋಹಿತ್, ಇಶಾನ್ ಗೆ ಜಯವರ್ಧನೆ ಬೆಂಬಲ

1-sdsdsad

ಕೋವಿಡ್ ಆತಂಕದ ನಡುವೆಯೂ ನಡೆಯುತ್ತಿರುವ ಡೆಲ್ಲಿ-ಪಂಜಾಬ್ ಪಂದ್ಯ

1-fdsfdsf

ಡಿಸಿಯ ಟಿಮ್ ಸೀಫರ್ಟ್ ಗೆ ಕೋವಿಡ್: ಇಂದಿನ ಪಂಜಾಬ್ ವಿರುದ್ಧದ ಪಂದ್ಯ ಅನುಮಾನ

1-aa

ಚೆನ್ನೈ ವಿರುದ್ಧ ಪಂಜಾಬ್ ಗೆಲುವು: ಪ್ಲೇ ಆಫ್ ಹೊಸ ಲೆಕ್ಕಾಚಾರ

ಕೊಲೆ ಪ್ರಕರಣ: ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

ಕೊಲೆ ಪ್ರಕರಣ: ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

6-bng

Actor Darshan: 6 ತಿಂಗಳ ಬಳಿಕ ದರ್ಶನ್‌ ಭೇಟಿ: ಪವಿತ್ರಾ ಭಾವುಕ

Nimma Vasthugalige Neeve Javaabdaararu movie review

Nimma Vasthugalige Neeve Javaabdaararu review: ಜವಾಬ್ದಾರಿಯಿಂದ ಸಿನಿಮಾ ನೋಡಿ

Bangladesh: Tamim Iqbal bids farewell to international cricket

Bangladesh: ಅಂತಾರಾಷ್ಟ್ರೀಯ ಕ್ರಿಕೆಟ್‌ ಗೆ ವಿದಾಯ ಹೇಳಿದ ತಮೀಮ್‌ ಇಕ್ಬಾಲ್

Mangaluru: ಹಿಂದಿ ರಾಷ್ಟ್ರ ಭಾಷೆ ಅಲ್ಲ… ಆರ್.ಅಶ್ವಿನ್ ಹೇಳಿಕೆಗೆ ಅಣ್ಣಾಮಲೈ ಹೇಳಿದ್ದೇನು?

Mangaluru: ಹಿಂದಿ ರಾಷ್ಟ್ರ ಭಾಷೆ ಅಲ್ಲ… ಆರ್.ಅಶ್ವಿನ್ ಹೇಳಿಕೆಗೆ ಅಣ್ಣಾಮಲೈ ಹೇಳಿದ್ದೇನು?

5-mudhol

Mudhol: ರೈತರ ಜಮೀನಿನಲ್ಲಿ ಮೊಸಳೆ ಪ್ರತ್ಯಕ್ಷ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.