ಟ್ರಂಪ್ ಜತೆಗೆ ಮೂರನೇ ಬಾರಿ ಮಾತುಕತೆಗೆ ಸಿದ್ಧ : ಉತ್ತರ ಕೊರಿಯ ನಾಯಕ ಕಿಮ್
Team Udayavani, Apr 13, 2019, 12:17 PM IST
ಸೋಲ್ : ಅಮೆರಿಕ ಒಂದೊಮ್ಮೆ ಸರಿಯಾದ ದೃಷ್ಟಿಕೋನದೊಂದಿಗೆ ಮಾತುಕತೆಯ ಮೇಜಿಗೆ ಬರುವುದಾದಲ್ಲಿ ನಾನು ಮೂರನೇ ಬಾರಿಗೆ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಜತೆಗೆ ಮಾತುಕತೆ ನಡೆಸಲು ಸಿದ್ಧ ಎಂದು ಉತ್ತರ ಕೊರಿಯದ ನಾಯಕ ಕಿಂ ಜಾಂಗ್ ಉನ್ ಹೇಳಿದ್ದಾರೆ ಎಂದು ಮಾಧ್ಯಮ ವರದಿಗಳು ಇಂದು ಶನಿವಾರ ತಿಳಿಸಿವೆ.
ಟ್ರಂಪ್ ಮತ್ತು ಕಿಮ್ ನಡುವೆ ಈಚೆಗೆ ವಿಯೆಟ್ನಾಮ್ ನಲ್ಲಿ ನಡೆದಿದ್ದ ಎರಡನೇ ಶೃಂಗ ಸಭೆ ವಿಫಲವಾಗಿತ್ತು.
“ಟ್ರಂಪ್ ಜತೆಗಿನ ಮೂರನೇ ಶೃಂಗ ಸಭೆಗೆ ನಾನು ಈ ವರ್ಷಾಂತ್ಯದ ವರೆಗೂ ಕಾಯುತ್ತೇನೆ. ಅಷ್ಟರೊಳಗೆ ಅಮೆರಿಕ ಆ ಬಗ್ಗೆ ದಿಟ್ಟತನದ ಒಂದು ನಿರ್ಧಾರ ಕೈಗೊಳ್ಳುವುದೆಂದು ಹಾರೈಸುತ್ತೇನೆ’ ಎಂದು ಕಿಮ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bangla:ಬಂಧನಕ್ಕೊಳಗಾದ ಇಸ್ಕಾನ್ ನ ಕೃಷ್ಣದಾಸ್ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್
Census: ಇರಾಕ್ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್ನ ಕೃಷ್ಣದಾಸ್ ಸೆರೆ
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್ 2.0? ಇದರ ವೈಶಿಷ್ಟ್ಯವೇನು?
Bangla:ಬಂಧನಕ್ಕೊಳಗಾದ ಇಸ್ಕಾನ್ ನ ಕೃಷ್ಣದಾಸ್ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್
Udupi: ಭಿಕ್ಷಾಟನೆ, ಅಪೌಷ್ಟಿಕತೆ ವಿರುದ್ಧ ಯುವಕನ ಬರಿಗಾಲ ಜಾಗೃತಿ
Udupi: ಬಿಎಸ್ಸೆನ್ನೆಲ್ ಟವರ್ ನಿರ್ವಹಣೆ ಹೊಣೆ ಪಂಚಾಯತ್ ಹೆಗಲಿಗೆ
Rapper Badshah: ಗಾಯಕ ಬಾದ್ಶಾ ಒಡೆತನದ ಬಾರ್ & ಕ್ಲಬ್ ಹೊರಗೆ ಬಾಂ*ಬ್ ಸ್ಪೋ*ಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.