ಸಿ-ವಿಜಿಲ್ ಆ್ಯಪ್ ಬಳಕೆಗೆ ಕರೆ
Team Udayavani, Apr 14, 2019, 4:23 PM IST
ತುಮಕೂರು: ಚುನಾವಣಾ ಅಕ್ರಮ ತಡೆಗಟ್ಟಲು ಕೇಂದ್ರ ಚುನಾವಣಾ ಆಯೋಗ ಬಿಡುಗಡೆ ಮಾಡಿರುವ ಸಿ-ವಿಜಿಲ್ ಆ್ಯಪ್ ಬಳಕೆ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಲು ತುಮಕೂರು ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಸಹಾಯ ಕೇಂದ್ರಕ್ಕೆ ಸ್ವೀಪ್ ಸಮಿತಿ ಅಧ್ಯಕ್ಷೆ ಹಾಗೂ ಜಿಪಂ ಸಿಇಒ ಶುಭಾ ಕಲ್ಯಾಣ್ ಚಾಲನೆನೀಡಿದರು.
ಈ ವೇಳೆ ಮಾತನಾಡಿದ ಅವರು, ಚುನಾವಣಾ ಅಕ್ರಮಗಳು, ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಂತಹ ಪ್ರಕರಣಗಳು ನಡೆದಾಗ ಅವುಗಳನ್ನು ಚಿತ್ರೀಕರಿಸಿ ಪೋಟೋ, ವಿಡಿಯೋ ಈ ಆ್ಯಪ್ ಮೂಲಕ ಆಯೋಗಕ್ಕೆ ಸಲ್ಲಿಸಬಹುದು ಎಂದು ತಿಳಿಸಿದರು.
ಮೊಬೈಲ್‌ನ ಪ್ಲೇಸ್ಟೋರ್ ಮೂಲಕ ಈ ಆ್ಯಪನ್ನು ಡೌನ್‌ಲೋಡ್ ಮಾಡಕೊಂಡು ಬಳಕೆ ಮಾಡುವ ಬಗ್ಗೆ ಈ ಸಹಾಯ ಕೇಂದ್ರದಲ್ಲಿರುವ ಸಿಬ್ಬಂದಿ ಸಾರ್ವಜನಿಕರಿಗೆ ಸಹಾಯ ಮಾಡಲಿದ್ದಾರೆ. ಈ ಸಹಾಯ ಕೇಂದ್ರ ಏ.16ರವರೆಗೂ ಕಾರ್ಯನಿರ್ವಹಿಸಲಿದೆ ಎಂದರು. ಹೆಚ್ಚಿನ ಸಂಖ್ಯೆಯಲ್ಲಿ ಮತ ದಾರರು ಈ ಆ್ಯಪನ್ನು ಡೌನ್‌ಲೋಡ್ ಮಾಡಿಕೊಂಡು ಮಾದರಿ ನೀತಿ ಸಂಹಿತೆಯ ಉಲ್ಲಂಘನೆ ಆಗುತ್ತಿರುವ ಪ್ರಕರಣಗಳನ್ನು ಚುನಾವಣಾ
ಆಯೋಗಕ್ಕೆ ಕಳುಹಿಸಬೇಕು ಕರೆ ನೀಡಿದರು. ಈ ವೇಳೆ ಜಿಲ್ಲಾ ನೋಂದಣಾಧಿಕಾರಿ ಶ್ರೀದೇವಿ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ರಾಜ್ ಕುಮಾರ್, ವಾಸಂತಿ ಉಪ್ಪಾರ್, ಗಾಯಿತ್ರಿ ಶ್ರೀನಿವಾಸ್ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ
ಮಧುಗಿರಿ: ಕಚೇರಿಯಲ್ಲೇ DYSP ರಾಸಲೀಲೆ!!: ವಿಡಿಯೋ ಸೆರೆ
Minister ಸೋಮಣ್ಣ, ಸಿ.ಎಸ್. ಹೆಸರಲ್ಲಿ ನಕಲಿ ಸಹಿ, ಲೆಟರ್‌ಹೆಡ್: ಬಂಧನ
Koratagere: ರಸ್ತೆಯಲ್ಲಿ ಚರಂಡಿ ನೀರು; ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಗ್ರಾಮಸ್ಥರು
Kunigal: ಮರಕ್ಕೆ ಕಾರು ಡಿಕ್ಕಿಯಾಗಿ ಪಲ್ಟಿ: ಬೆಸ್ಕಾಂ ನೌಕರರ ಸ್ಥಳದಲ್ಲೇ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bengaluru: ಪೊಲೀಸ್ ಮೇಲೆ ಹಲ್ಲೆ ನಡೆಸಿದ್ದ ವಿದೇಶಿ ಪ್ರಜೆ ಸೆರೆ
Bengaluru: ಅನಧಿಕೃತ ಕಾಲ್‌ಸೆಂಟರ್ ಮೇಲೆ ಪೊಲೀಸರ ದಾಳಿ: ಇಬ್ಬರ ಬಂಧನ
Bengaluru: ಪ್ರೀತಿಸಿದವಳು ದೂರಾಗಿದ್ದಕ್ಕೆ ಯುವಕ ಆತ್ಮಹತ್ಯೆ
ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ
Bengaluru: ಟ್ಯೂಷನ್‌ಗೆ ಬರುತ್ತಿದ್ದ ಅಪ್ರಾಪ್ತ ಬಾಲಕಿ ಜೊತೆ ಶಿಕ್ಷಕ ಪರಾರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.