“ಕರಾವಳಿಯ ಸಂಸ್ಕೃತಿ ನವ ವೈಭವದಂತೆ’

ರಂಗನಿನಾದ ನಿನಾದ ನೆಂಪು ಕಾರ್ಯಕ್ರಮಕ್ಕೆ ಚಾಲನೆ

Team Udayavani, Apr 15, 2019, 6:14 AM IST

1404HALE-3

ಪಾವಂಜೆ: ಕರಾವಳಿಯ ಸಂಸ್ಕೃತಿ ಎಂದಿಗೂ ನವ ವೈಭವದಂತೆ ವೇದಿಕೆ ಯನ್ನು ಕಲ್ಪಿಸಿಕೊಂಡು ಅನಾವರಣಗೊಳ್ಳುತ್ತಿರಬೇಕು. ಮುಂದಿನ ಪೀಳಿಗೆಗಾಗಿ ಇದು ಅನಿವಾರ್ಯವೂ ಕೂಡ ಎಂದು ಕ.ಸಾ.ಪ.ದ ಮಾಜಿ ರಾಜ್ಯಾಧ್ಯಕ್ಷ ಧರ್ಮದರ್ಶಿ ಹರಿಕೃಷ್ಣ ಪುನರೂರು ಹೇಳಿದರು.
ಪಾವಂಜೆಯ ನಿನಾದ ಸಾಂಸ್ಕೃತಿಕ ರಂಗ ವೇದಿಕೆಯಲ್ಲಿ ನಡೆದ ರಂಗನಿನಾದ ನಿನಾದ ನೆಂಪು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಬಿ. ದಾಮೋದರ ನಿಸರ್ಗ ಅಧ್ಯಕ್ಷತೆಯನ್ನು ವಹಿಸಿ, ಮಾತನಾಡಿ, ಜಾನಪದ ಸಂಸ್ಕೃತಿ ಹಿರಿಯರಿಂದ ಕಿರಿಯರಿಗೆ ಬಳುವಳಿಯಾಗಿ ನೀಡಲ್ಪಡುವ ಮಹೋ ನ್ನತ ಕೊಡುಗೆಯಾಗಿದೆ. ಅದನ್ನು ನಿನಾದದ‌ ಸ್ಮರಣೆಯೊಂದಿಗೆ ಜನ ಮಾನಸಕ್ಕೆ ಹಂಚುತ್ತಿರುವ ಕಾರ್ಯ ಅಭಿನಂದನೀಯ ಎಂದರು.

ಕಾರ್ಯಕ್ರಮವನ್ನು ಪಾವಂಜೆ ಅಗೋಳಿ ಮಂಜಣ್ಣ ಜಾನಪದ ಕೇಂದ್ರ, ನಿನಾದ ತುಳು ಸಂಸ್ಕೃತಿ ಅಧ್ಯಯನ ಕೇಂದ್ರ, ಹಳೆಯಂಗಡಿ ಲಯನ್ಸ್‌ ಕ್ಲಬ್‌ನ ಸಂಯುಕ್ತ ಆಶ್ರಯದಲ್ಲಿ ನಡೆಸಲಾಯಿತು.

ಲಯನ್ಸ್‌ ಕ್ಲಬ್‌ನ ಮಾಜಿ ಪ್ರಾಂತ್ಯಾಧ್ಯಕ್ಷ ಯಾದವ ದೇವಾಡಿಗ, ಹಳೆಯಂಗಡಿ ಬಿಲ್ಲವ ಸಮಾಜ ಸೇವಾ ಸಂಘದ ಗೌರ ವಾಧ್ಯಕ್ಷ ಗಣೇಶ್‌ ಜಿ. ಬಂಗೇರಾ, ಕಡಂಬೋಡಿ ಮಹಾಬಲ ಪೂಜಾರಿ, ಕುಸುಮಾ ಕಡಂಬೋಡಿ, ಹಳೆಯಂಗಡಿ ಲಯನ್ಸ್‌ ಅಧ್ಯಕ್ಷ ಯಶೋಧರ ಸಾಲ್ಯಾನ್‌, ಅಗೋಳಿ ಮಂಜಣ ಜಾನಪದ ಕೇಂದ್ರದ ಗೌರವಆಧ್ಯಕ್ಷ ಚಂದ್ರಶೇಖರ ನಾನಿಲ್‌, ಹಿರಿಯ ಕೃಷಿಕ ಬಾಲಚಂದ್ರ ಸನಿಲ್‌, ಜಯಂತಿ ಸಂಕಮಾರ್‌, ಗಗನ್‌ ಸುವರ್ಣ ಮೂಲ್ಕಿ ಮತ್ತಿತರರು ಉಪಸ್ಥಿತರಿದ್ದರು.

ಕೇಂದ್ರದ ಡಾ. ಗಣೇಶ್‌ ಅಮೀನ್‌ ಸಂಕಮಾರ್‌ ಸ್ವಾಗತಿಸಿದರು. ವಿಜಯ ಕುಮಾರ್‌ ಕುಬೆವೂರು ಕಾರ್ಯಕ್ರಮ ನಿರೂಪಿಸಿದರು. ಮೂಲ್ಕಿಯ ನವ ವೈಭವ ಕಲಾವಿದರಿಂದ ಚಂದ್ರಶೇಖರ ಸುವರ್ಣ ರಚನೆಯ ಕಾಡ್‌ದ ಗಿಳಿ ತುಳುನಾಟಕ ಪ್ರದರ್ಶನಗೊಂಡಿತು.

ಟಾಪ್ ನ್ಯೂಸ್

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

ip

‌IPL Auction: ಕೇನ್‌, ಮಯಾಂಕ್‌, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ

Andaman: ಮೀನುಗಾರಿಕಾ ದೋಣಿಯಲ್ಲಿದ್ದ 5 ಟನ್ ಮಾದಕ ವಸ್ತು ವಶಕ್ಕೆ ಪಡೆದ ಕೋಸ್ಟ್ ಗಾರ್ಡ್

Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

BBK11: ಧರ್ಮ ಬಿಗ್‌ ಬಾಸ್‌ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್‌ ಹೀರೋʼ ಎಡವಿದ್ದೆಲ್ಲಿ?

BBK11: ಧರ್ಮ ಬಿಗ್‌ ಬಾಸ್‌ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್‌ ಹೀರೋʼ ಎಡವಿದ್ದೆಲ್ಲಿ?

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Ajit Pawar supports Devendra Fadnavis; CM tussle continues in Maharashtra

Politics: ಫಡ್ನವೀಸ್‌ ಗೆ ಬೆಂಬಲ ನೀಡಿದ ಅಜಿತ್;‌ ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಡಬ, ಬೆಳ್ತಂಗಡಿ ಸೇರಿದಂತೆ ಅಕ್ರಮ ಮದ್ಯಮಾರಾಟದ ವಿರುದ್ದ ವಿಶೇಷ ಕಾರ್ಯಾಚರಣೆ: ಪ್ರಕರಣ ದಾಖಲು

ಕಡಬ, ಬೆಳ್ತಂಗಡಿ ಸೇರಿದಂತೆ ಹಲವೆಡೆ ಮಾದಕವಸ್ತು, ಅಕ್ರಮ ಮದ್ಯ ಮಾರಾಟ ವಿರುದ್ಧ ಕಾರ್ಯಾಚರಣೆ

MNG-illgal-Sand

Mangaluru: ಅಕ್ರಮ ಮರಳುಗಾರಿಕೆ; ಪ್ರಶ್ನಿಸಿದ ಯುವಕನಿಗೆ ಗಂಭೀರ ಹಲ್ಲೆ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

9-someshwara

Someshwara: ಸಮುದ್ರಕ್ಕೆ ಹಾರಿದ ಯುವತಿಯ ರಕ್ಷಣೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

kiran raj’s Megha movie

‌Megha Movie: ನಾನು ಎಂಟು ಸಾರಿ ಕೇಳಿದ ಕಥೆಯಿದು…: ಕಿರಣ್‌ ರಾಜ್

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

ip

‌IPL Auction: ಕೇನ್‌, ಮಯಾಂಕ್‌, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ

Andaman: ಮೀನುಗಾರಿಕಾ ದೋಣಿಯಲ್ಲಿದ್ದ 5 ಟನ್ ಮಾದಕ ವಸ್ತು ವಶಕ್ಕೆ ಪಡೆದ ಕೋಸ್ಟ್ ಗಾರ್ಡ್

Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ

Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!

Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.