ಮೂರು ತಿಂಗಳ ಗರಿಷ್ಠ ಮಟ್ಟಕ್ಕೇರಿದ ಹಣದುಬ್ಬರ : ಶೇ. 3.18ಕ್ಕೆ ನೆಗೆತ
Team Udayavani, Apr 15, 2019, 6:56 PM IST
ಹೊಸದಿಲ್ಲಿ : ಕಳೆದ ಮಾರ್ಚ್ ತಿಂಗಳಲ್ಲಿ ಸಗಟು ಬೆಲೆ ಹಣದುಬ್ಬರವು ಶೇ.3.18ಕ್ಕೆ ನೆಗೆಯುವ ಮೂಲಕ ಕಳೆದ ಮೂರು ತಿಂಗಳ ಗರಿಷ್ಠ ಏರಿಕೆಯನ್ನು ದಾಖಲಿಸಿತು. ಆಹಾರ ಸಾಮಗ್ರಿಗಳು, ತೈಲ ಮುಂತಾದ ಅಗತ್ಯ ವಸ್ತುಗಳ ಬೆಲೆಯಲ್ಲಾದ ಏರಿಕೆಯೇ ಇದಕ್ಕೆ ಕಾರಣವಾಗಿದೆ ಎಂದು ಇಂದು ಸೋಮವಾರ ಬಿಡುಗಡೆ ಮಾಡಲಾಗಿರುವ ಸರಕಾರಿ ಪ್ರಕಟನೆ ತಿಳಿಸಿದೆ.
ಕಳೆದ ವರ್ಷ ಮಾರ್ಚ್ ತಿಂಗಳಲ್ಲಿ ಹಣದುಬ್ಬರ ಶೇ.2.74ರ ಮಟ್ಟದಲ್ಲಿತ್ತು.
ಈ ವರ್ಷ ಮಾರ್ಚ್ ನಲ್ಲಿ ಅಗತ್ಯ ಆಹಾರ ವಸ್ತುಗಳ ಬೆಲೆ ಶೇ.5.68ರಷ್ಟು ಏರಿದೆ. ಫೆಬ್ರವರಿ ತಿಂಗಳಲ್ಲಿ ಇದು ಶೇ.4.28ರಷ್ಟು ಇತ್ತು. ತರಕಾರಿ ಬೆಲೆಗಳು ಕೂಡ ಏರಿರುವುದು ಹಣದುಬ್ಬರ 3 ತಿಂಗಳ ಗರಿಷ್ಠ ಮಟ್ಟಕ್ಕೆ ಏರಲು ಕಾರಣವಾಗಿದೆ ಎಂದು ಮೂಲಗಳು ಹೇಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sambhal Mosque Survey: ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್
Jammu Kashmir: ದೊಡ್ಡ ಯೋಜನೆ ವಿಫಲ; ಉಗ್ರರ ಅಡಗುತಾಣವನ್ನು ಧ್ವಂಸ ಮಾಡಿದ ಸೇನೆ
ED Raids: ಬೆಳ್ಳಂಬೆಳಗ್ಗೆ ಉದ್ಯಮಿ ರಾಜ್ ಕುಂದ್ರಾ ಮನೆ, ಕಚೇರಿ ಮೇಲೆ ಇಡಿ ದಾಳಿ…
Commando: ಮೋದಿ ರಕ್ಷಣೆಯ ಮಹಿಳಾ ಕಮಾಂಡೋ ಫೋಟೊ ವೈರಲ್: ಏನಿದರ ಅಸಲೀಯತ್ತು?
Sabarimala: ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Sambhal Mosque Survey: ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್
Gadget Review: iPhone 16: ಆಕರ್ಷಕ ವಿನ್ಯಾಸ, ಉತ್ತಮ ಕ್ಯಾಮರಾ, ವೇಗದ ಕಾರ್ಯಾಚರಣೆ
Sandalwood ಈ ವರ್ಷ 220+ ಸಿನಿಮಾ ತೆರೆಗೆ; ರಿಲೀಸ್ ಭರಾಟೆ ಬಲು ಜೋರು
Jammu Kashmir: ದೊಡ್ಡ ಯೋಜನೆ ವಿಫಲ; ಉಗ್ರರ ಅಡಗುತಾಣವನ್ನು ಧ್ವಂಸ ಮಾಡಿದ ಸೇನೆ
Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.