ವಿಭೂತಿಹಳ್ಳಿ: ಅಂಬೇಡ್ಕರ ನಾಮಫಲಕಕ್ಕೆ ಅವಮಾನ

Team Udayavani, Apr 16, 2019, 3:22 PM IST

yad-2
ಶಹಾಪುರ: ತಾಲೂಕಿನ ವಿಭೂತಿಹಳ್ಳಿ ಗ್ರಾಮದ ಡಾ| ಬಾಬಾಸಾಹೇಬ್‌ ಅಂಬೇಡ್ಕರ್‌ ಅವರ ನಾಮಫಲಕಕ್ಕೆ
ಯಾರೋ ಕಿಡಿಗೇಡಿಗಳು ಸಗಣಿ ಎರಚಿದ ಘಟನೆ ನಡೆದಿದೆ.
ಕಿಡಿಗೇಡಿಗಳ ಕೃತ್ಯ ಖಂಡಿಸಿ ದಲಿತ ಸಂಘಟನೆಗಳ ಕಾರ್ಯಕರ್ತರು, ಡಾ| ಅಂಬೇಡ್ಕರ್‌ ಅಭಿಮಾನಿಗಳು ರಾಜ್ಯ
ಹೆದ್ದಾರಿಯಲ್ಲಿ ಪ್ರತಿಭಟನೆ ನಡೆಸಿದರು. ಅಲ್ಲದೇ ಕಿಡಿಗೇಡಿಗಳ ಬಂಧನಕ್ಕೆ ಆಗ್ರಹಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮುಖಂಡ ಶಿವಕುಮಾರ ತಳವಾರ, ಸೋಮವಾರ ಬೆಳಗ್ಗೆ ಗ್ರಾಮದಲ್ಲಿ ಅಶಾಂತಿ ಮೂಡಿಸುವ ಉದ್ದೇಶದಿಂದ ಕಿಡಿಗೇಡಿಗಳು ಬಾಬಾಸಾಹೇಬರ ನಾಮಫಲಕಕ್ಕೆ ಸಗಣಿ ಎರಚಿದ್ದು, ಸರ್ವ ಜನಾಂಗದವರು ಉತ್ತಮ ಬಾಂಧವ್ಯದಿಂದ ಸಹಬಾಳ್ವೆ ನಡೆಸುವ ಇಂತಹ ಗ್ರಾಮದಲ್ಲಿ ಶಾಂತಿ ಹದಗೆಡಿಸುವ ಕೃತ್ಯ ನಡೆಸಿದ ಅವರನ್ನು ಕೂಡಲೇ ಬಂಧಿಸಿ ಕಾನೂನು ಕ್ರಮ ತೆಗೆದುಕೊಳ್ಳಬೇಕು. ಜರುಗಿಸಬೇಕು ಎಂದು ಆಗ್ರಹಿಸಿದರು.
ಮಹಾ ಮಾನವತಾವಾದಿ ಡಾ|ಅಂಬೇಡ್ಕರ್‌ ಅವರ ನಾಮಫಲಕ್ಕೆ ಸಗಣಿ ಎರಚಿದವರನ್ನು ಶೀಘ್ರದಲ್ಲಿ
ಆರೋಪಿಗಳನ್ನು ಬಂಧಿಸದಿದ್ದಲ್ಲಿ ರಾಜ್ಯಾದ್ಯಂತ ದಲಿತ ಸಂಘಟನೆಗಳಿಂದ ಹೋರಾಟ ನಡೆಸಲಾಗುವುದು ಎಂದು
ಎಚ್ಚರಿಸಿದರು.
ಸ್ಥಳಕ್ಕೆ ಭೇಟಿ ನೀಡಿದ ಸಿಪಿಐ ನಾಗರಾಜ ಪ್ರತಿಭಟನಾ ನಿರತರ ಮನವೊಲಿಸಿ ಕಿಡಿಗೇಡಿಗಳನ್ನು ಪತ್ತೆ ಮಾಡಿ ಬಂಧಿಸುವದಾಗಿ ಭರವಸೆ ನೀಡಿದರು. ಸಿಪಿಐ ಅವರ ಭರವಸೆ ಮೇರೆಗೆ ದಲಿತ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ವಾಪಸ್‌ ಪಡೆದರು.
ಡಾ| ಅಂಬೇಡ್ಕರ್‌ ನಾಮಫಲಕ ಶುಚಿಗೊಳಿಸಿ ಪೂಜೆ ಸಲ್ಲಿಸಲಾಯಿತು. ಮಲ್ಲಯ್ಯ, ನಿಂಗಣ್ಣ, ಮಲ್ಲೇಶಪ್ಪ ನಾಟೇಕಾರ ಸೇರಿದಂತೆ ಇತರರಿದ್ದರು. ಕಿಡಗೇಡಿಗಳನ್ನು ಕೂಡಲೇ ಪತ್ತೆ ಮಾಡಲಾಗುವುದು. ಶಾಂತಿ ಕದಡುವ ಕೆಲಸ ಮಾಡಿದ್ದಾರೆ. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ಗ್ರಾಮದಲ್ಲಿ ಶಾಂತಿಯುತ ವಾತಾವರಣವಿದೆ. ಎಲ್ಲ ಸಮುದಾಯದವರು ಪರಸ್ಪರ ಉತ್ತಮ ಬಾಂಧವ್ಯ ಹೊಂದಿದ್ದಾರೆ.
 ನಾಗರಾಜ ಜೆ., ಸಿಪಿಐ ಶಹಾಪುರ

ಟಾಪ್ ನ್ಯೂಸ್

Karnataka Govt.,: ದಿಲ್ಲಿಯಲ್ಲಿ ಸಂಪುಟ ರಹಸ್ಯ; ಹೈಕಮಾಂಡ್‌ ಭೇಟಿ ಸಾಧ್ಯತೆ

Karnataka Govt.,: ದಿಲ್ಲಿಯಲ್ಲಿ ಸಂಪುಟ ರಹಸ್ಯ; ಹೈಕಮಾಂಡ್‌ ಭೇಟಿ ಸಾಧ್ಯತೆ

DA Hike: ಸರಕಾರಿ ನೌಕರರಿಗೆ ಶೇ. 2 ತುಟ್ಟಿ ಭತ್ಯೆ ಹೆಚ್ಚಳ… ಸಿಎಂಗೆ ಅಭಿನಂದನೆ

DA Hike: ಸರಕಾರಿ ನೌಕರರಿಗೆ ಶೇ. 2 ತುಟ್ಟಿ ಭತ್ಯೆ ಹೆಚ್ಚಳ… ಸಿಎಂಗೆ ಅಭಿನಂದನೆ

Supreme Court: ಮೀಸಲಿಗಾಗಿ ಆಗುವ ಮತಾಂತರ ಸಂವಿಧಾನಕ್ಕೆ ಮೋಸ

Supreme Court: ಮೀಸಲಿಗಾಗಿ ಆಗುವ ಮತಾಂತರ ಸಂವಿಧಾನಕ್ಕೆ ಮೋಸ

Kiran-rejiu

Lokasabha: ಕರ್ನಾಟಕದ 869 ಸೇರಿ 58,929 ವಕ್ಫ್ ಆಸ್ತಿಗಳ ಅತಿಕ್ರಮ: ಕಿರಣ್‌ ರಿಜಿಜು

Udupi: ನ. 29 ರಿಂದ ಡಿ. 1 ಎಂಜಿಎಂ ಕಾಲೇಜಿಗೆ ಅಮೃತ ಮಹೋತ್ಸವ ಸಂಭ್ರಮ

Udupi: ನ. 29 ರಿಂದ ಡಿ. 1 ಎಂಜಿಎಂ ಕಾಲೇಜಿಗೆ ಅಮೃತ ಮಹೋತ್ಸವ ಸಂಭ್ರಮ

Kundapura: ಇಂದು ಉಳ್ಳೂರು ಕೆರೆಗದ್ದೆ ಕಂಬಳ

Kundapura: ಇಂದು ಉಳ್ಳೂರು ಕೆರೆಗದ್ದೆ ಕಂಬಳ

SERBIA

Jaipur: ಬರೋಬ್ಬರಿ 3,676 ಕಿ.ಮೀ. ಹಾರಿದ ಕೊಕ್ಕರೆ: ದಾಖಲೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

Talk war between Minister Sharanabasappa Darshanapura and MLA Sharanagouda Kandakur in KDP meeting

Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!

Yadgir: ಅಪ್ರಾಪ್ತೆ ಮೇಲೆ ಅತ್ಯಾಚಾರ… ಪ್ರಕರಣ ದಾಖಲು

Yadgir: ಅಪ್ರಾಪ್ತೆ ಮೇಲೆ ಅತ್ಯಾಚಾರ… ಪ್ರಕರಣ ದಾಖಲು

Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರು ಪಾಲು

Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Karnataka Govt.,: ದಿಲ್ಲಿಯಲ್ಲಿ ಸಂಪುಟ ರಹಸ್ಯ; ಹೈಕಮಾಂಡ್‌ ಭೇಟಿ ಸಾಧ್ಯತೆ

Karnataka Govt.,: ದಿಲ್ಲಿಯಲ್ಲಿ ಸಂಪುಟ ರಹಸ್ಯ; ಹೈಕಮಾಂಡ್‌ ಭೇಟಿ ಸಾಧ್ಯತೆ

2

Kasaragod: ಕೊಲೆ ಯತ್ನ; ವೀಡಿಯೋ ಕಾನ್ಫರೆನ್ಸ್‌ ಮೂಲಕ ನಕ್ಸಲ್‌ ಸೋಮನ್‌ ವಿಚಾರಣೆ

DA Hike: ಸರಕಾರಿ ನೌಕರರಿಗೆ ಶೇ. 2 ತುಟ್ಟಿ ಭತ್ಯೆ ಹೆಚ್ಚಳ… ಸಿಎಂಗೆ ಅಭಿನಂದನೆ

DA Hike: ಸರಕಾರಿ ನೌಕರರಿಗೆ ಶೇ. 2 ತುಟ್ಟಿ ಭತ್ಯೆ ಹೆಚ್ಚಳ… ಸಿಎಂಗೆ ಅಭಿನಂದನೆ

Supreme Court: ಮೀಸಲಿಗಾಗಿ ಆಗುವ ಮತಾಂತರ ಸಂವಿಧಾನಕ್ಕೆ ಮೋಸ

Supreme Court: ಮೀಸಲಿಗಾಗಿ ಆಗುವ ಮತಾಂತರ ಸಂವಿಧಾನಕ್ಕೆ ಮೋಸ

Kiran-rejiu

Lokasabha: ಕರ್ನಾಟಕದ 869 ಸೇರಿ 58,929 ವಕ್ಫ್ ಆಸ್ತಿಗಳ ಅತಿಕ್ರಮ: ಕಿರಣ್‌ ರಿಜಿಜು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.