15 ಗ್ರಾಹಕರ ವೆಬ್ಸೈಟ್ ಹ್ಯಾಕ್ : ಭಾರತೀಯ ಟೆಕ್ಕಿಗೆ ದುಬೈಯಲ್ಲಿ 3 ತಿಂಗಳು ಜೈಲು
Team Udayavani, Apr 16, 2019, 3:59 PM IST
ದುಬೈ : ತಾನು ದುಡಿಯುತ್ತಿರುವ ಸಂಸ್ಥೆಯ 15 ಗ್ರಾಹಕರ ವೆಬ್ ಸೈಟ್ ಗಳನ್ನು ಹ್ಯಾಕ್ ಮಾಡಿ ಬೆದರಿಕೆ ಒಡ್ಡಿದ ಅಪರಾಧಕ್ಕಾಗಿ 33ರ ಹರೆಯದ ಭಾರತೀಯ ಐಟಿ ಪ್ರೋಗ್ರಾಮರ್ ಗೆ ದುಬೈ ನ್ಯಾಯಾಲಯ ಮೂರು ತಿಂಗಳ ಜೈಲು ಶಿಕ್ಷೆ ಮತ್ತು ಗಡೀಪಾರು ಶಿಕ್ಷೆಯನ್ನು ವಿಧಿಸಿದೆ.
ಇದಕ್ಕೆ ಮೊದಲು ಆತನ ಉದ್ಯೋಗದಾತನು ಆತನ ವೇತನದಿಂದ 1,080 ಡಾಲರ್ ಮೊತ್ತವನ್ನು ಕಡಿತ ಮಾಡಿರುವುದಾಗಿ ಮಾಧ್ಯಮ ವರದಿ ತಿಳಿಸಿದೆ.
ಅಪರಾಧಿ ಭಾರತೀಯನ ಹೆಸರು, ಗುರುತನ್ನು ಬಹಿರಂಗಪಡಿಸಲಾಗಿಲ್ಲ; ಮೂರು ತಿಂಗಳ ಜೈಲು ಶಿಕ್ಷೆ ಅನುಭವಿಸಿದ ಬಳಿಕ ಆತನನ್ನು ಭಾರತಕ್ಕೆ ಗಡೀಪಾರು ಮಾಡಲಾಗುವುದೆಂದು ವರದಿಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 50 ಬ*ಲಿ
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
MUST WATCH
ಹೊಸ ಸೇರ್ಪಡೆ
ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ನವೆಂಬರ್ 26-30: ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.