ಮತದಾನ ಕೇಂದ್ರದಲ್ಲಿ ಮೊಬೈಲ್ ಬಳಕೆ ನಿಷೇಧ
Team Udayavani, Apr 17, 2019, 6:30 AM IST
ಮಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಎ.18ರಂದು ಮುಕ್ತ ಮತ್ತು ನ್ಯಾಯಯುತ, ನಿಷ್ಪಕ್ಷವಾಗಿ ಮತದಾನ ಮಾಡಲು ಮತದಾನ ಕೇಂದ್ರಗಳಿಗೆ ಮೊಬೈಲ್ ಕೊಂಡೊಯ್ಯುವುದನ್ನು ನಿಷೇಧಿಸಲಾಗಿದೆ. ಪಿಆರ್ಒ ಮಾತ್ರ ಮೊಬೈಲ್ನ್ನು ಮತದಾನ ಕೇಂದ್ರದಲ್ಲಿ ಇರಿಸಿಕೊಳ್ಳಲು ಅವಕಾಶವಿದ್ದು, ಇತರರಿಗೆ ಮೊಬೈಲ್ ಬಳಕೆಗೆ ಅವಕಾಶವಿಲ್ಲ ಎಂದು ದ.ಕ. ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್ ಪ್ರಕಟನೆ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Ullala: 3ರ ಬಾಲಕಿಗೆ 70ರ ವೃದ್ಧನಿಂದ ಲೈಂಗಿಕ ಕಿರುಕುಳ
Govt Employees: 8ನೇ ವೇತನ ಆಯೋಗ ಶಿಫಾರಸು ಜಾರಿಯಾದರೆ ಕನಿಷ್ಠ ವೇತನ 51000 ರೂ.!
Udupi: ಟವರ್ ನಿರ್ಮಾಣ ಕಾಮಗಾರಿ ವಿಳಂಬವಾದರೆ ಕ್ರಿಮಿನಲ್ ದಾವೆ: ಸಂಸದ ಕೋಟ
Mangaluru: ಅಡಿಕೆ ಕ್ಯಾನ್ಸರ್ ಕಾರಕ ಎಂಬ ಡಬ್ಲ್ಯುಎಚ್ಒ ವಾದಕ್ಕೆ ಕ್ಯಾಂಪ್ಕೊ ಆಕ್ಷೇಪ
Winter Session: ಸಂಸತ್ ಅಧಿವೇಶನ ನಾಡಿದ್ದಿಂದ:”ವಕ್ಫ್’ ವಿಧೇಯಕ ಮಂಡನೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.