ಶೋಭಾ ಟ್ವೀಟ್ ವಿರುದ್ಧ ಪ್ರಕರಣ
Team Udayavani, Apr 18, 2019, 3:00 AM IST
ಉಡುಪಿ: ರಾಮನವಮಿ ಪ್ರಯುಕ್ತ ಮಾಡಿರುವ ಟ್ವೀಟ್‌ನಲ್ಲಿ ಮಾದರಿ ನೀತಿಸಂಹಿತೆ ಉಲ್ಲಂಘನೆ ಮಾಡಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ವಿರುದ್ಧ ಪ್ರಕರಣ ದಾಖಲಾಗಿದೆ.
ಏ.13ರಂದು ರಾಮನವಮಿ ಶುಭಾಶಯ ಕೋರುವಾಗ ಶ್ರೀರಾಮನು ಬಿಲ್ಲಿನಿಂದ ಬಾಣ ಬಿಡುತ್ತಿದ್ದು, ಬಾಣದಲ್ಲಿ ಮೋದಿಯವರ ಚಿತ್ರವಿತ್ತು. ಆ ಬಾಣವನ್ನು ರಾವಣನ ದಶಮುಖಗಳಿರುವ ಹಲವು ವಿರೋಧ ಪಕ್ಷಗಳ ಮುಖಂಡರ ಮುಖಗಳ ಭಾವಚಿತ್ರಕ್ಕೆ ಗುರಿ ಮಾಡುವಂತೆ ಚಿತ್ರಿಸಲಾಗಿತ್ತು.
ಈ ಮೂಲಕ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗುವಂತೆ ಮತ್ತು ಹಗೆ, ದ್ವೇಷ ಉಂಟು ಮಾಡಿ ನೀತಿಸಂಹಿತೆ ಉಲ್ಲಂಘನೆ ಮಾಡಲಾಗಿದೆ ಎಂದು ಚುನಾವಣಾಧಿಕಾರಿಗಳು ನೀಡಿರುವ ದೂರಿನಂತೆ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್ ಯಡಿಯೂರಪ್ಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿದ ಹೈಕೋರ್ಟ್
Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Sirsi: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿ; ಆರೋಪಿ ಬಂಧನ
EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್ ಟೀಕೆ
Sirsi: ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ಸಂಸದ ಕಾಗೇರಿ
India: 68 ಮಿಲಿಯನ್ ಟನ್ ಆಹಾರ ಪೋಲು…ದೇಶದ ಅಭಿವೃದ್ಧಿ, ಜನರ ಸಾವು, ಆಹಾರ ಭದ್ರತೆಗೂ ಮಾರಕ
ದೋಟಿಹಾಳ: ಉದ್ಘಾಟನೆ ಕಾಣದೆ ಅಂಗನವಾಡಿ ಕಟ್ಟಡ ಅನಾಥ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.