ಉಕ್ಕಿಹರಿದ ರಾಜಕಾಲುವೆ: ಜನಜೀವನ ಅಸ್ತವ್ಯಸ್ತ

Team Udayavani, Apr 18, 2019, 3:00 AM IST

ukiisdsa

ಕೆ.ಆರ್‌.ಪುರ: ನಗರದಲ್ಲಿ ಬುಧವಾರ ಸಂಜೆ ಸುರಿದ ಭಾರೀ ಮಳೆಗೆ ರಾಮಮೂರ್ತಿನಗರದ ಮುಖ್ಯರಸ್ತೆ ಹಾಗೂ ಸುತ್ತಮುತಲಿನ ತಗ್ಗು ಪ್ರದೇಶದ ಬಡಾವಣೆಗಳ ಮನೆಗಳಿಗೆ ನೀರು ನುಗ್ಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿತ್ತು.

ರಾಜಕಾಲುವೆಯ ನೀರು ಸರಾಗವಾಗಿ ಹರಿಯಲು ಅವಕಾಶವಿಲ್ಲದ ಪರಿಣಮ, ಸರ್‌ ಎಂ.ವಿ ಬಡಾವಣೆ, ಮ್ಯಾಥು ಮೆಮೋರಿಯಲ್‌ ಶಾಲೆ ಆವರಣ, ಕಲ್ಕೆರೆ ಕೃಷ್ಣ ಅಪಾರ್ಟ್‌ಮೆಂಟ್‌, ರಾಮಮೂರ್ತಿನಗರ ಮುಖ್ಯರಸ್ತೆಗಳು ಜಲಾವೃತಗೊಂಡು ಸಾರ್ವಜನಿಕರು ಪರದಾಡಿದರು.

ಕೌದೇನಹಳ್ಳಿ ಕೆರೆಗೆ ಸಂಪರ್ಕ ಕಲ್ಪಿಸುವ ರಾಜಕಾಲುವೆ ತುಂಬಿ ರಸ್ತೆಗೆ ನುಗ್ಗಿದ ಪರಿಣಾಮ ರಾಮಮೂರ್ತಿನಗರ ಮುಖ್ಯರಸ್ತೆ ಕೂಡ ಸಂಪೂರ್ಣವಾಗಿ ಜಲಾವೃತಗೊಂಡು, ಐಟಿಐನಿಂದ ರಾಮಮೂರ್ತಿನಗರ ರಿಂಗ್‌ ರಸ್ತೆಯವರೆಗೂ ಸಂಚಾರದಟ್ಟಣೆ ಉಂಟಾಗಿತ್ತು.

ಕೊಳಚೆ ನೀರು ರಸ್ತೆ ಮೇಲೆ ಕೊಡಿಯಂತೆ ಹರಿದ ಕಾರಣ, ಹಲವು ವಹನಗಳು ರಸ್ತೆಯಲ್ಲೇ ಕೆಟ್ಟು ನಿಂತವು. ಕೆಲವೆಡೆ ರಾಜಕಾಲುವೆ ನೀರು ತಗ್ಗು ಪ್ರದೇಶಗಳ ಮನೆಗಳಿಗೆ ನುಗ್ಗಿತು. ಸರ್‌ ಎಂ.ವಿ.ಬಡಾವಣೆಯ ಇಪ್ಪತಕ್ಕೂ ಹೆಚ್ಚು ಮನೆಗಳಿಗೆ ಮಳೆ ನೀರು ನುಗ್ಗಿದ್ದರಿಂದ ಮನೆಯ ಸಂಪ್‌ಗ್ಳಿಗೆ ಕೊಳಚೆ ನೀರು ಸೇರಿತು. ಧಾನ್ಯ, ಟಿ.ವಿ, ಪ್ರೀಡ್ಜ್ ಸೇರಿ ಬೆಲೆಬಾಳುವ ವಸ್ತುಗಳು ಹಾನಿಗೀಡಾದವು.

ಈ ಹಿಂದೆ ಮನೆಗಳಿಗೆ ನೀರು ನುಗ್ಗಿದಾಗ ಆಗಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿ ನೀಡಿ, ಸಮಸ್ಯೆಯನ್ನು ಕೂಡಲೇ ಪರಿಹರಿಸುವ ಭರವಸೆ ನೀಡಿದ್ದರು. ಆದರೆ ಅದು ಈವರೆಗೂ ಈಡೇರಿಲ್ಲ ಎಂದು ಸ್ಥಳೀಯ ನಿವಾಸಿ ಉಷಾರಾಣಿ ಅಳಲು ತೋಡಿಕೊಂಡರು.

ಮಳೆಯಿಂದ ಮನೆ ಜಲಾವೃತಗೊಂಡಿದೆ. ಸಂಪ್‌ನಲ್ಲಿ ಕೊಳಚೆ ನೀರು ತುಂಬಿಕೊಂಡಿದ್ದು, ಕುಡಿಯುವ ನೀರಿಗೂ ಪರಿತಪಿಸುವಂತಾಗಿದೆ. ಅಧಿಕಾರಿಗಳಿಗೆ ಕೆರೆ ಮಾಡಿದೆರ ಚುನಾವಣೆ ಕೆಲಸದ ಒತ್ತಡದಲ್ಲಿದ್ದೇವೆ ಎಂದು ಉಡಾಫೆ ಉತ್ತರ ನೀಡುತ್ತಾರೆ ಎಂದು ರೇಣುಕಾ ದೂರಿದರು.

ಟಾಪ್ ನ್ಯೂಸ್

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

1-rcb

RCB ತಂಡಕ್ಕೆ ಸೇರಿದ ಫಿಲ್ ಸಾಲ್ಟ್, ಜಿತೇಶ್ ಶರ್ಮ, ಹ್ಯಾಜಲ್‌ವುಡ್‌

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್‌ ಎಚ್ಚರಿಕೆ

Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್‌ ಎಚ್ಚರಿಕೆ

FIR: ಮಹಿಳಾ ಉದ್ಯಮಿ ಆತ್ಮಹತ್ಯೆ ಕೇಸ್‌: ಲೇಡಿ ಡಿವೈಎಸಿ ವಿರುದ್ಧ ಎಫ್ಐಆರ್‌

FIR: ಮಹಿಳಾ ಉದ್ಯಮಿ ಆತ್ಮಹತ್ಯೆ ಕೇಸ್‌: ಲೇಡಿ ಡಿವೈಎಸಿ ವಿರುದ್ಧ ಎಫ್ಐಆರ್‌

1

Arrested: ಉದ್ಯಮಿ ಅಪಹರಣ: ಪ್ರೇಯಸಿ ಸೇರಿ 7 ಮಂದಿ ಸೆರೆ

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ

10-bng

Bengaluru: ಠಾಣೆಯಲ್ಲಿ ಪೊಲೀಸ್‌ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್‌

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.