ಅಗ್ನಿಶಾಮಕ ಸೇವಾ ಸಪ್ತಾಹ

ಅಗ್ನಿ ಶಮನದ ಬಗ್ಗೆ ಕರಪತ್ರಗಳ ವಿತರಿಸಿ ಸಾರ್ವಜನಿಕರಲ್ಲಿ ಜಾಗೃತಿ

Team Udayavani, Apr 18, 2019, 3:27 PM IST

18-April-21

ವಿಜಯಪುರ: ನಗರದಲ್ಲಿ ಅಗ್ನಿಶಾಮಕ ಸೇವಾ ಸಪ್ತಾಹ ನಿಮಿತ್ತ ಅಣಕು ಅಗ್ನಿ ದುರಂತ ಸೃಷ್ಟಿಸಿ ಜನರಲ್ಲಿ ಜಾಗೃತಿ ಮೂಡಿಸಲಾಯಿತು.

ವಿಜಯಪುರ: ಜಿಲ್ಲೆಯ ಅಗ್ನಿಶಾಮಕ ಠಾಣೆಯಲ್ಲಿ ಜಿಲ್ಲಾ ಅಗ್ನಿಶಾಮಕ ಅಧಿಕಾರಿ ರಂಗನಾಥ ಅವರ ನೇತೃತ್ವದಲ್ಲಿ ಅಗ್ನಿಶಾಮಕ ಸೇವಾ ಸಪ್ತಾಹ ಜರುಗಿತು. ಈ ಸಂದರ್ಭದಲ್ಲಿ ವೀರ ಅಗ್ನಿಶಾಮಕರಿಗೆ ಪುಷ್ಪ ನಮನ ಸಲ್ಲಿಸಿ ಮೌನಾಚರಣೆ ಮಾಡಲಾಯಿತು.

ಅಗ್ನಿಶಾಮಕ ಸೇವಾ ಸಪ್ತಾಹ ಅಂಗವಾಗಿ ನಗರದ ಸಾರ್ವಜನಿಕರಲ್ಲಿ ಅಗ್ನಿ ಶಮನದ ಬಗ್ಗೆ ಅರಿವು ಮೂಡಿಸುವ ಸಲುವಾಗಿ ನಗರದ ಶಿವಾಜಿ ವೃತ್ತದಿಂದ ಮಹಾತ್ಮ ಗಾಂಧಿಧೀಜಿ
ವೃತ್ತ, ಬಸವೇಶ್ವರ ವೃತ್ತ ಮತ್ತು ಅಂಬೇಡ್ಕರ್‌ ವೃತ್ತದವರಗೆ ಅಗ್ನಿಶಾಮಕ ವಾಹನಗಳ ರ್ಯಾಲಿ ಮಾಡಿ ಮತ್ತು ಸಾರ್ವಜನಿಕರಿಗೆ ಕರ ಪತ್ರಗಳನ್ನು ಹಂಚಲಾಯಿತು.

ಸಪ್ತಾಹ ಅಂಗವಾಗಿ ನಗರದ ಚೌಧರಿ ಆಸ್ಪತ್ರೆ, ಬಿಎಲ್‌ಡಿಇ ಆಸ್ಪತ್ರೆ,
ಕೇಂದ್ರಿಯ ವಿದ್ಯಾಲಯ, ಕೆಎಸ್‌ಆರ್‌ ಟಿಸಿ ಕಾರ್ಯಗಾರ ಘಟಕಗಳು, ಸಣ್ಣ ಕೈಗಾರಿಕೆಗಳು, ಪೇಟ್ರೊಲ್‌ ಬಂಕ್‌ಗಳು ಮತ್ತು ಬಟ್ಟೆ ಮಳಿಗೆಗಳಲ್ಲಿ ಅಗ್ನಿಶಮನದ ಬಗ್ಗೆ ಉಪನ್ಯಾಸ ಮತ್ತು ಅಣುಕು ಪ್ರದರ್ಶನ ಮಾಡಿ ಅರಿವು ಮೂಡಿಸುವ ಕಾರ್ಯ ಹಮ್ಮಿಕೊಳ್ಳಲಾಗುವುದು.

14-4-1944ರಂದು ಮುಂಬೈ ಬಂದರಿನಲ್ಲಿ ಮದ್ದು ಗುಂಡುಗಳನ್ನು
ಸಾಗಿಸುತ್ತಿದ್ದ ಎಸ್‌ಎಸ್‌ ಸ್ಪೋರ್ಟ್‌ಸ್ಪಿಕೈನ್‌ ಎಂಬ ಹಡಗು ಘೋರ ಅಗ್ನಿ ಅನಾಹುತಕ್ಕೆ ಒಳಗಾಗಿತ್ತು. ಆ ಸಂದರ್ಭದಲ್ಲಿ ಬೆಂಕಿ
ನಂದಿಸಲು ಮುಂಬೆ„ ಫೈರ್‌ ಬ್ರಿಗೇಡ್‌ನ‌ ಅಧಿಕಾರಿ, ಸಿಬ್ಬಂದಿ ಕಾರ್ಯನಿರತರಾಗಿದ್ದ ಸಂದರ್ಭದಲ್ಲಿ ಹಡಗು ಸ್ಫೋಟಗೊಂಡು
66 ಜನ ಅಧಿಕಾರಿ-ಸಿಬ್ಬಂದಿಗಳು ಹುತಾತ್ಮರಾಗಿದ್ದರು. ಈ ಹುತಾತ್ಮರ ಸ್ಮರಣಾರ್ಥ ಏಪ್ರಿಲ್‌ 14ನೇ ದಿನಾಂಕದಂದು ಅಗ್ನಿಶಾಮಕ ಸೇವಾ ದಿನಾಚರಣೆಯಾಗಿ ದೇಶದಾದ್ಯಂತ ಆಚರಿಸಲಾಗುತ್ತದೆ ಎಂದು ಅಧಿಕಾರಿಗಳು ವಿವರಿಸಿದರು.

ಈ ದಿನದಂದು ಸಾರ್ವಜನಿಕರ ಪ್ರಾಣ ಮತ್ತು ಆಸ್ತಿ ರಕ್ಷಣಾ ಕಾರ್ಯ ನಿರ್ವಹಿಸುವಾಗ ತಮ್ಮ ಪ್ರಾಣವನ್ನು ಬಲಿದಾನಗೈದು ಅಮರರಾದ ವೀರ ಅಗ್ನಿಶಾಮಕರಿಗೆ ಶ್ರದ್ಧಾಂಜಲಿ ಸಲ್ಲಿಸಲಾಗುತ್ತದೆ. ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆ
ಎಲ್ಲ ಅ ಧಿಕಾರಿ, ಸಿಬ್ಬಂದಿಗೆ ಈ ದಿನ ಸ್ಮರಣೀಯವಾಗಿದೆ. ಹೀಗಾಗಿ ಏಪ್ರಿಲ್‌ -14ರಿಂದ 20ರವರೆಗೆ ದೇಶಾದ್ಯಂತ ಸಪ್ತಾಹ ಹಮ್ಮಿಕೊಳ್ಳಲಾಗುತ್ತದೆ. ಅದರೊಂದಿಗೆ ಅಗ್ನಿ ಅಪಘಾತಗಳು ಸಂಭವಿಸದಂತೆ ತಡೆಗಟ್ಟಲು ಪ್ರತಿ ವರ್ಷವೂ ಅಗ್ನಿಶಾಮಕ ಸೇವಾ
ಸಪ್ತಾಹ ಆಚರಿಸಲಾಗುತ್ತದೆ. ಇದರಿಂದ ಸಾರ್ವಜನಿಕರಲ್ಲಿ ಅಗ್ನಿ ಶಮನ ಹಾಗೂ ಸುರಕ್ಷತೆ ಬಗ್ಗೆ ಅಣುಕು ಪ್ರದರ್ಶನಗಳು ಮತ್ತು ಉಪನ್ಯಾಸಗಳನ್ನು ಆಯೋಜಿಸಿ ಸಾರ್ವಜನಿಕರಲ್ಲಿ ಅರಿವು ಮೂಡಿಸುವು ಈ ಸಪ್ತಾಹದ ಉದ್ದೇಶ ಎಂದು ರಂಗನಾಥ್‌ ವಿವರಿಸಿದರು.

ಟಾಪ್ ನ್ಯೂಸ್

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

NH Highway works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

NH Highway Works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

ಗೀತಾರ್ಥ ಚಿಂತನೆ 106: ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Udupi: ಗೀತಾರ್ಥ ಚಿಂತನೆ-106; ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

NH Highway works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

NH Highway Works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

ಗೀತಾರ್ಥ ಚಿಂತನೆ 106: ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Udupi: ಗೀತಾರ್ಥ ಚಿಂತನೆ-106; ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

NH Highway works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

NH Highway Works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ

Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.