ತೆರಿಗೆದಾರರ ಹಣವನ್ನು ಎಸ್ಬಿಐ ದುಂದುವೆಚ್ಚ ಮಾಡುತ್ತಿದೆ: ಮಲ್ಯ
Team Udayavani, Apr 20, 2019, 6:00 AM IST
ಲಂಡನ್: ತನ್ನ ವಿರುದ್ಧ ವಾದಿಸುತ್ತಿರುವ ವಕೀಲರಿಗೆ ಲಂಡನ್ನಲ್ಲಿ ವಕೀಲಿಕೆ ಶುಲ್ಕ ಪಾವತಿ ಮಾಡುವ ಮೂಲಕ ಸ್ಟೇಟ್ ಬ್ಯಾಂಕ್ ಇಂಡಿಯಾ ತೆರಿಗೆದಾರರ ಹಣವನ್ನು ದುಂದುವೆಚ್ಚ ಮಾಡುತ್ತಿದೆ ಎಂದು ಉದ್ಯಮಿ ವಿಜಯ್ ಮಲ್ಯ ಆರೋಪಿಸಿದ್ದಾರೆ. ಈ ಬಗ್ಗೆ ಶುಕ್ರವಾರ ಸರಣಿ ಟ್ವೀಟ್ ಮಾಡಿರುವ ಅವರು, ನನ್ನ ವಿರುದ್ಧ ಮಾಡಿದ ಸಾಧನೆಗಳ ಬಗ್ಗೆ ಇಂಗ್ಲೆಂಡ್ನಲ್ಲಿ ಎಸ್ಬಿಐ ವಕೀಲರು ಪ್ರಸೆಂಟೇಶನ್ ಮಾಡು ತ್ತಿದ್ದಾರೆ. ಇದೆಲ್ಲವೂ ಭಾರತದ ತೆರಿಗೆದಾರರ ವೆಚ್ಚದಲ್ಲಿ ನಡೆ ಯುತ್ತಿದೆ. ನಾನು ಸಂಪೂರ್ಣ ಸಾಲ ಭರಿಸು ತ್ತೇನೆ ಎಂದು ಹೇಳಿದ್ದರೂ ಎಸ್ಬಿಐ ಹೀಗೆ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.
ಈ ಬಗ್ಗೆ ಅವರು ಕೆಲವು ಫೋಟೋಗಳನ್ನೂ ಟ್ವೀಟ್ ಮಾಡಿದ್ದಾರೆ. ಮಾಧ್ಯಮಗಳು ಯಾಕೆ ನನ್ನ ವಿರುದ್ಧದ ಪ್ರಕರಣದಲ್ಲಿ ಎಸ್ಬಿಐ ಎಷ್ಟು ವೆಚ್ಚ ಮಾಡುತ್ತಿದೆ ಎಂದು ಆರ್ಟಿಐ ಸಲ್ಲಿಸಿ ಮಾಹಿತಿ ಪಡೆಯುತ್ತಿಲ್ಲ? ಲಂಡನ್ನಲ್ಲಿ ನನ್ನ ಸ್ವತ್ತುಗಳನ್ನು ಶೇ. 50 ಕಡಿಮೆ ಮೌಲ್ಯಕ್ಕೆ ಮಾರಾಟ ಮಾಡಲಾಗಿದೆ. ಇದು ಕಾನೂನು ವೆಚ್ಚಕ್ಕೂ ಸಾಲುವುದಿಲ್ಲ. ಯುಕೆ ವಕೀಲರನ್ನು ಶ್ರೀಮಂತಗೊಳಿಸಲು ಇದನ್ನು ಮಾಡುತ್ತಿದ್ದೀರಾ? ಎಂದು ಮಲ್ಯ ಪ್ರಶ್ನಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan: ಪಾಕ್ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು
Adani; ಆಸೀಸ್ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ
London: ಶಂಕಾಸ್ಪದ ಲಗೇಜ್ ಪತ್ತೆ: ಲಂಡನ್ ಏರ್ಪೋರ್ಟ್ ಖಾಲಿ ಮಾಡಿಸಿ ತನಿಖೆ!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
IPL Auction: ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್ ರಾಹುಲ್; ಖರೀದಿ ಆರಂಭಿಸಿದ ಆರ್ ಸಿಬಿ
Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್
IPL Mega Auction: ಸ್ಪಿನ್ನರ್ ಚಾಹಲ್ ಗೆ ಭಾರೀ ಬೇಡಿಕೆ; ಮಿಲ್ಲರ್ ಲಕ್ನೋಗೆ
Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್
IPL Mega Auction: ಭರ್ಜರಿ ಬಿಡ್ ಗಳಿಸಿ ಅಯ್ಯರ್ ದಾಖಲೆ ಮುರಿದ ರಿಷಭ್ ಪಂತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.