ಉಡುಪಿ ಚಿಕ್ಕಮಗಳೂರು: ಶೇ.75.91 ಮತದಾನ
Team Udayavani, Apr 20, 2019, 6:14 AM IST
ಉಡುಪಿ: ಉಡುಪಿ -ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ಗುರುವಾರ ನಡೆದ ಚುನಾವಣೆಯಲ್ಲಿ ಶೇ.75.91 ಮತದಾನವಾಗಿದೆ. ಒಟ್ಟು 15,13,231 ಮತದಾರರಲ್ಲಿ 11,48,700 ಮಂದಿ ಮತ ಚಲಾಯಿಸಿದ್ದಾರೆ. ಮಹಿಳೆಯರು ಪ್ರಥಮ ಸಾœನದಲ್ಲಿದ್ದಾರೆ.
2014ರ ಚುನಾವಣೆಯಲ್ಲಿ ಶೇ.74.46 ಮತದಾನವಾಗಿತ್ತು. ಈ ಲೆಕ್ಕಾಚಾರದಲ್ಲಿ ಹೋದ ಚುನಾವಣೆಗಿಂತ ಶೇ.1.45 ಮತದಾನ ಹೆಚ್ಚಳವಾಗಿದೆ. ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರ ಹೊರತುಪಡಿಸಿ ಉಳಿದ ಏಳೂ ಕ್ಷೇತ್ರಗಳಲ್ಲಿ ಮತ ಚಲಾವಣೆ ಶೇ.70 ದಾಟಿದೆ. ಶೃಂಗೇರಿಯಲ್ಲಿ ಶೇ. 78.86 ಮತದಾನವಾಗಿದ್ದು ಪ್ರಥಮ ಸ್ಥಾನದಲ್ಲಿದೆ. ಶೇ. 69.45 ಮತದಾನವಾಗಿರುವ ಚಿಕ್ಕಮಗಳೂರು ಕೊನೆಯಲ್ಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ
Udupi: ವಿಮಾನಯಾನ ವಿಳಂಬದ ವಿರುದ್ಧ ನ್ಯಾಯಾಲಯದಲ್ಲಿ ಜಯ
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?
Assembly Election: ಮಹಾರಾಷ್ಟ್ರಕ್ಕೆ ಫಡ್ನವೀಸ್ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.