ದಕ್ಷಿಣ ಕನ್ನಡ ಮತದಾನ: ಸುಳ್ಯ ದಾಖಲೆ; ಮಂಗಳೂರು ದಕ್ಷಿಣ ಕನಿಷ್ಠ


Team Udayavani, Apr 20, 2019, 6:10 AM IST

Untitled-1

ಮಂಗಳೂರು: ದಕ್ಷಿಣ ಕನ್ನಡ ಕ್ಷೇತ್ರಕ್ಕೆ ಗುರುವಾರ ನಡೆದ ಚುನಾವಣೆಯಲ್ಲಿ ಒಟ್ಟು 17,24,460 ಮತದಾರರಲ್ಲಿ 13,43,378 ಮಂದಿ ಮತ ಚಲಾಯಿಸಿದ್ದು, ಶೇ.77.90 ಮತದಾನವಾಗಿದೆ. 2014ರ ಲೋಕಸಭಾ ಚುನಾವಣೆಯಲ್ಲಿ ಶೇ.77.19 ಮತ್ತು 2018ರ ವಿಧಾನಸಭಾ ಚುನಾವಣೆಯಲ್ಲಿ ಒಟ್ಟು ಶೇ.77.63 ಮತದಾನವಾಗಿತ್ತು. ಗರಿಷ್ಠ ಶೇ.84.16 ಮತದಾನದೊಂದಿಗೆ ಸುಳ್ಯ ವಿಧಾಸಭಾ ಕ್ಷೇತ್ರ ತನ್ನ ಪಾರಮ್ಯವನ್ನು ಉಳಿಸಿಕೊಂಡಿದೆ. ಶೇ.70.21ರಷ್ಟು ಮತದಾನವಾದ ಮಂಗಳೂರು ದಕ್ಷಿಣ ಕೊನೆಯ ಸ್ಥಾನದಲ್ಲಿದೆ.

ಮತದಾನ: ಸುಳ್ಯದ ಹೆಗ್ಗಳಿಕೆ
ಸುಳ್ಯ ವಿಧಾನಸಭಾ ಕ್ಷೇತ್ರ 2014 ಮತ್ತು 2019ರ ಲೋಕಸಭಾ ಚುನಾವಣೆಗಳು ಹಾಗೂ 2018ರ ವಿಧಾನಸಭಾ ಚುನಾವಣೆಗಳಲ್ಲಿ ಜಿಲ್ಲೆಯಲ್ಲಿ ಅತೀ ಹೆಚ್ಚು ಮತದಾನದ ಮೂಲಕ ನಿರಂತರ ಪ್ರಥಮ ಸ್ಥಾನವನ್ನು ಕಾಯ್ದುಕೊಂಡ ಹೆಗ್ಗಳಿಕೆಯನ್ನು ಹೊಂದಿದೆ. 2014ರಲ್ಲಿ ಶೇ. 84.42., 2019ರಲ್ಲಿ ಶೇ. 84.16 ಮತ್ತು 2018ರ ವಿಧಾನಸಭಾ ಚುನಾವಣೆಯಲ್ಲಿ ಶೇ. 83 ಮತದಾನವಾಗಿತ್ತು.

ನಕಲಿ ಮತದಾನ: ಪ್ರಕರಣ ದಾಖಲು
ಬಂಟ್ವಾಳ : ನಕಲಿ ಮತ ದಾನಕ್ಕೆ ಯತ್ನಿಸಿದ ಪ್ರಕರಣದಲ್ಲಿ ಎ. 18ರಂದು ಪರ್ಲಿಯಾ ಮತಗಟ್ಟೆ 122 ಮತ್ತು 123ರಲ್ಲಿ ಇಬ್ಬರು ಆರೋಪಿಗಳನ್ನು ಬಂಟ್ವಾಳ ನಗರ ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ. ಮತಗಟ್ಟೆ 122ರ ಭದ್ರತಾ ಸಿಬಂದಿ ದೂರಿನಂತೆ ಪರ್ಲಿಯಾ ನಿವಾಸಿ ಬಾವು ಬ್ಯಾರಿಯವರ ಪುತ್ರ ಅನ್ವರ್‌ (30), ಮತಗಟ್ಟೆ 123ರ ಮತಗಟ್ಟೆ ಅಧಿಕಾರಿ ದೂರಿನಂತೆ ಪರ್ಲಿಯಾ ನಿವಾಸಿ ಶಾಹುಲ್‌ ಹಮೀದ್‌ರ ಪುತ್ರ ಮೊಹಮ್ಮದ್‌ ಶಫೀಕ್‌ (19) ಎಂಬವರ ವಿರುದ್ಧ ದೂರು ದಾಖಲಾಗಿತ್ತು.

ಮೊದಲ ಆರೋಪಿ ಸಂಜೆ 5.45ಕ್ಕೆ, ಎರಡನೇ ಆರೋಪಿ ಸಂಜೆ 5.55ಕ್ಕೆ ಮತಗಟ್ಟೆಗೆ ಬಂದು ಮತ ದಾನಕ್ಕೆ ಯತ್ನಿಸಿದ್ದರು. ಮತಗಟ್ಟೆ ಅಧಿಕಾರಿ ಸೂಚಿಸಿದಂತೆ ಆರೋಪಿಗಳನ್ನು ವಶಕ್ಕೆ ಪಡೆದು ಕ್ರಮ ಕೈಗೊಳ್ಳಲಾಗಿತ್ತು.

ಟಾಪ್ ನ್ಯೂಸ್

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Bagalakote-Dryer

Bagalakote: ಪ್ರೇಯಸಿ ಗೆಳತಿ ಹತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಸವಾರ ಸಾವು

vijayapura-Police

Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು

1veer

IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್‌ ಹೂಡಾ

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqweeqw

Mangaluru Airport; ಕೆ 9 ಹೀರೋ ಜಾಕ್ ಇನ್ನಿಲ್ಲ: ಭಾವನಾತ್ಮಕ ವಿದಾಯ

10-

Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ

9-someshwara

Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Bagalakote-Dryer

Bagalakote: ಪ್ರೇಯಸಿ ಗೆಳತಿ ಹತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Prajwal Revanna

Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.