ಅಭ್ಯರ್ಥಿಗಳ ಭವಿಷ್ಯ ಮತಯಂತ್ರದಲ್ಲಿ ಭದ್ರ: ಮೇ 23ಕ್ಕೆ ಬಹಿರಂಗ


Team Udayavani, Apr 20, 2019, 4:16 PM IST

Udayavani Kannada Newspaper

ಚಿತ್ರದುರ್ಗ: ಲೋಕಸಭಾ ಚುನಾವಣೆ ಮತದಾನ
ಪ್ರಕ್ರಿಯೆ ಶಾಂತಿಯುತವಾಗಿ ಮುಕ್ತಾಯಗೊಂಡಿದ್ದು,
ಚಿತ್ರದುರ್ಗ ಕ್ಷೇತ್ರ ವ್ಯಾಪ್ತಿಯ ಎಂಟು ವಿಧಾನಸಭಾ
ಕ್ಷೇತ್ರಗಳ ಮತಯಂತ್ರಗಳು ಸ್ಟ್ರಾಂಗ್‌ ರೂಂನಲ್ಲಿ
ಭದ್ರವಾಗಿವೆ. ನಗರದ ಸರ್ಕಾರಿ ವಿಜ್ಞಾನ ಕಾಲೇಜಿನಲ್ಲಿ ಮತಯಂತ್ರಗಳನ್ನು ಭದ್ರವಾಗಿ ಇಡಲಾಗಿದೆ.

ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಆರ್‌. ವಿನೋತ್‌ ಪ್ರಿಯಾ, ಜಿಲ್ಲಾ ಪೊಲೀಸ್‌ ವರಿಷ್ಠಾ ಧಿಕಾರಿ ಡಾ| ಕೆ. ಅರುಣ್‌, ಕೇಂದ್ರ ಚುನಾವಣಾ ವೀಕ್ಷಕರು ಸ್ಥಳ ಪರಿಶೀಲನೆ ಮಾಡಿದರು. ಸರ್ಕಾರಿ
ವಿಜ್ಞಾನ ಕಾಲೇಜಿನಲ್ಲಿ ನೂತನವಾಗಿ ನಿರ್ಮಿಸಿರುವ
11 ಸ್ಟ್ರಾಂಗ್‌ ರೂಂಗಳು ಮತ್ತು ಪೋಸ್ಟಲ್‌ ಮತಗಳನ್ನು ಮತ್ತೂಂದು ಸ್ಟ್ರಾಂಗ್‌ ರೂಂನಲ್ಲಿ ಇಡಲಾಗಿದೆ.

ಪ್ರತಿಯೊಂದು ಸ್ಟ್ರಾಂಗ್‌ ರೂಂನಲ್ಲೂ ಆಯಾ
ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮತಗಟ್ಟೆ ಸಂಖ್ಯೆ
ಬರೆಯಲಾಗಿದೆ. ಮೊಳಕಾಲ್ಮೂರು ಕ್ಷೇತ್ರದ 284, ಚಳ್ಳಕೆರೆಯ 259, ಚಿತ್ರದುರ್ಗದ 283, ಹಿರಿಯೂರು 285, ಹೊಸದುರ್ಗ 240, ಹೊಳಲ್ಕೆರೆ 297, ತುಮಕೂರು ಜಿಲ್ಲೆಯ ಶಿರಾ ವಿಧಾನಸಭಾ ಕ್ಷೇತ್ರದ 267, ಪಾವಗಡ ಕ್ಷೇತ್ರದ 246 ಮತಗಟ್ಟೆಗಳ ಒಟ್ಟು 2161 ಮತಯಂತ್ರಗಳನ್ನು ಇಟ್ಟಿರುವ ಕೊಠಡಿಗಳಿಗೆ ಬಿಗಿ ಭದ್ರತೆ ಒದಗಿಸಲಾಗಿದೆ. ಇದೇ ಕಟ್ಟಡದಲ್ಲಿ ಮತ
ಎಣಿಕೆಗಾಗಿ 8 ಕೊಠಡಿಗಳನ್ನು ವ್ಯವಸ್ಥೆ ಮಾಡಲಾಗಿದೆ.

ಸೊಳ್ಳೆ, ನೊಣಗಳು ಹೋಗದಂತೆ ಕಿಟಕಿ, ಬಾಗಿಲು,
ಶೌಚಾಲಯ, ವೆಂಟಿಲೇಟರ್‌ ಜಾಗಗಳ
ಇಟ್ಟಿಗೆಯಿಂದ ಮುಚ್ಚಿ ಅದರ ಮೇಲೆ ಪ್ಲೈವುಡ್‌
ಶೀಟ್‌ ಹಾಕಿ ಭದ್ರಪಡಿಸಲಾಗಿದೆ.

ತಡವಾಗಿ ಬಂದ ಮತಯಂತ್ರಗಳು: ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರದ ಮತಯಂತ್ರಗಳನ್ನು ಗುರುವಾರ ತಡರಾತ್ರಿ ತರಲಾಗಿತ್ತು. ಆದರೆ ತುಮಕೂರು ಜಿಲ್ಲೆಯ ಪಾವಗಡ ಮತ್ತು ಶಿರಾ ಕ್ಷೇತ್ರದ ಮತಯಂತ್ರಗಳು ಶುಕ್ರವಾರ ಬೆಳಿಗ್ಗೆ ಆಗಮಿಸಿವೆ. ಶುಕ್ರವಾರ ಇಡೀ ದಿನ ಮತಯಂತ್ರಗಳನ್ನು ಸ್ಟ್ರಾಂಗ್‌ ರೂಂಗೆ ಸ್ಥಳಾಂತರ ಮಾಡುವ ಕೆಲಸ ನಡೆಯಿತು.

ಮತಯಂತ್ರಗಳನ್ನು ಸಿಸಿ ಕ್ಯಾಮೆರಾಗಳ ಕಣ್ಗಾವಲಿನಲ್ಲಿ ರಕ್ಷಣೆ ಮಾಡಲಾಗುತ್ತದೆ. ಒಟ್ಟು 90
ಸಿಸಿ ಕ್ಯಾಮೆರಾಗಳನ್ನು ಕಟ್ಟಡಕ್ಕೆ ಅಳವಡಿಸಲಾಗಿದೆ.

ಸಿಸಿ ಕ್ಯಾಮೆರಾಗಳ ಜೊತೆಗೆ ಪೊಲೀಸ್‌ ಸರ್ಪಗಾವಲು
ಹಾಕಲಾಗಿದೆ. ಸ್ಟ್ರಾಂಗ್‌ ರೂಂ ಸುತ್ತ ಮುತ್ತ ಸೇರಿದಂತೆ ಮೂರು ಹಂತದಲ್ಲಿ ಭದ್ರತೆ ಮಾಡಲಾಗಿದೆ. ಸ್ಟ್ರಾಂಗ್‌ ರೂಂ ಬಳಿ ಸಿಆರ್‌ಪಿಎಫ್‌ ಯೋಧರ ಪಡೆ, ಅದರಲ್ಲೂ ಮಹಿಳಾ ಯೋಧರು, ಎರಡನೇ ಹಂತದಲ್ಲಿ ಕೆಆರ್‌ ಪಿಎಫ್‌ ಪಡೆ, ಮೂರನೇ ಹಂತದಲ್ಲಿ ಕರ್ನಾಟಕ ಪೊಲೀಸರ
ಪಡೆಯನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ. ಒಟ್ಟು ನೂರು ಮಂದಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.

ಟಾಪ್ ನ್ಯೂಸ್

Bangladesh:ಬಂಧನಕ್ಕೊಳಗಾದ ಇಸ್ಕಾನ್‌ ನ ಕೃಷ್ಣದಾಸ್‌ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್

Bangla:ಬಂಧನಕ್ಕೊಳಗಾದ ಇಸ್ಕಾನ್‌ ನ ಕೃಷ್ಣದಾಸ್‌ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್

Rapper Badshah: ಗಾಯಕ ಬಾದ್‌ಶಾ ಒಡೆತನದ ಬಾರ್‌ & ಕ್ಲಬ್ ಹೊರಗೆ ಬಾಂ*ಬ್‌ ಸ್ಪೋ*ಟ

Rapper Badshah: ಗಾಯಕ ಬಾದ್‌ಶಾ ಒಡೆತನದ ಬಾರ್‌ & ಕ್ಲಬ್ ಹೊರಗೆ ಬಾಂ*ಬ್‌ ಸ್ಪೋ*ಟ

2-thirthahalli

Thirthahalli: ತುಂಗಾ ಕಮಾನು ಸೇತುವೆ ಬಳಿ ಪತ್ತೆಯಾಗಿದ್ದ ಅಸ್ತಿ ಪಂಜರ ತಂದು ಹಾಕಿದ್ಯಾರು!!?

IPL: RCB buys young Sehwag amid confusion; Who is this Swastik Chikara

IPL: ಗೊಂದಲದಲ್ಲಿ ಮರಿ ಸೆಹ್ವಾಗ್‌ ನನ್ನು ಖರೀದಿಸಿದ ಆರ್‌ ಸಿಬಿ; ಯಾರು ಈ ಸ್ವಸ್ತಿಕ್ ಚಿಕಾರ

Essar Group: ಎಸ್ಸಾರ್ ಗ್ರೂಪ್ ನಿ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

9

Renukaswamy Case: ದರ್ಶನ್‌ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ

2-thirthahalli

Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10

Udupi: ಭಿಕ್ಷಾಟನೆ, ಅಪೌಷ್ಟಿಕತೆ ವಿರುದ್ಧ ಯುವಕನ ಬರಿಗಾಲ ಜಾಗೃತಿ

9

Udupi: ಬಿಎಸ್ಸೆನ್ನೆಲ್‌ ಟವರ್‌ ನಿರ್ವಹಣೆ ಹೊಣೆ ಪಂಚಾಯತ್‌ ಹೆಗಲಿಗೆ

8

Hampankatte: ಸಿಟಿ ಮಾರ್ಕೆಟ್‌ ರಸ್ತೆಗೆ ಬೇಕಿದೆ ಕಾಯಕಲ್ಪ

7

Mangaluru: ಪಿ.ಎಂ. ರಾವ್‌ ರಸ್ತೆಯಲ್ಲಿ ಮತ್ತೆ ಎಲ್ಲೆಂದರಲ್ಲಿ ವಾಹನ ನಿಲುಗಡೆ

2-thirthahalli

Thirthahalli: ತುಂಗಾ ಕಮಾನು ಸೇತುವೆ ಬಳಿ ಪತ್ತೆಯಾಗಿದ್ದ ಅಸ್ತಿ ಪಂಜರ ತಂದು ಹಾಕಿದ್ಯಾರು!!?

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Bangladesh:ಬಂಧನಕ್ಕೊಳಗಾದ ಇಸ್ಕಾನ್‌ ನ ಕೃಷ್ಣದಾಸ್‌ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್

Bangla:ಬಂಧನಕ್ಕೊಳಗಾದ ಇಸ್ಕಾನ್‌ ನ ಕೃಷ್ಣದಾಸ್‌ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್

10

Udupi: ಭಿಕ್ಷಾಟನೆ, ಅಪೌಷ್ಟಿಕತೆ ವಿರುದ್ಧ ಯುವಕನ ಬರಿಗಾಲ ಜಾಗೃತಿ

9

Udupi: ಬಿಎಸ್ಸೆನ್ನೆಲ್‌ ಟವರ್‌ ನಿರ್ವಹಣೆ ಹೊಣೆ ಪಂಚಾಯತ್‌ ಹೆಗಲಿಗೆ

Rapper Badshah: ಗಾಯಕ ಬಾದ್‌ಶಾ ಒಡೆತನದ ಬಾರ್‌ & ಕ್ಲಬ್ ಹೊರಗೆ ಬಾಂ*ಬ್‌ ಸ್ಪೋ*ಟ

Rapper Badshah: ಗಾಯಕ ಬಾದ್‌ಶಾ ಒಡೆತನದ ಬಾರ್‌ & ಕ್ಲಬ್ ಹೊರಗೆ ಬಾಂ*ಬ್‌ ಸ್ಪೋ*ಟ

8

Hampankatte: ಸಿಟಿ ಮಾರ್ಕೆಟ್‌ ರಸ್ತೆಗೆ ಬೇಕಿದೆ ಕಾಯಕಲ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.