ಮಸೂದ್ ವಿಚಾರ ಪ್ರಸ್ತಾಪ?
Team Udayavani, Apr 21, 2019, 1:10 AM IST
ಹೊಸದಿಲ್ಲಿ: ಭಾರತದ ವಿದೇಶಾಂಗ ಸಚಿವಾಲಯದ ಕಾರ್ಯದರ್ಶಿ ವಿಜಯ್ ಗೋಖಲೆ ರವಿವಾರದಿಂದ ಚೀನ ಪ್ರವಾಸ ಕೈಗೊಳ್ಳಲಿದ್ದು, ಈ ವೇಳೆ ಜೈಶ್ ಉಗ್ರ ಮಸೂದ್ ಅಜರ್‌ನನ್ನು ಜಾಗತಿಕ ಉಗ್ರ ಎಂದು ಘೋಷಿಸುವ ಕುರಿತು ಮಾತುಕತೆಯಲ್ಲಿ ಪ್ರಸ್ತಾಪಿಸುವ ಸಾಧ್ಯತೆಗಳಿವೆ. 2 ದಿನಗಳ ಭೇಟಿಗಾಗಿ ವಿಜಯ್ ತೆರಳಲಿದ್ದು, ಚೀನ ವಿದೇಶಾಂಗ ಸಚಿವ ವಾಂಗ್ ಯಿ ಸೇರಿ ಹಲವು ಗಣ್ಯರೊಂದಿಗೆ ಮಾತುಕತೆ ನಡೆಸಲಿದ್ದಾರೆ. ಸ್ವಲ್ಪ ದಿನಗಳ ಅನಂತರದಲ್ಲಿ ಚೀನಹಮ್ಮಿ ಕೊಂಡಿರುವ ಬೆಲ್ಟ್ ಆ್ಯಂಡ್ ರೋಡ್ ಫೋರಂ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ
Udupi:ಗೀತಾರ್ಥ ಚಿಂತನೆ 93; ಶ್ರೀಕೃಷ್ಣನಿಗೆ ಶರಣಾದ ಅರ್ಜುನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.