ವಿನ್ಸೆಂಟ್‌ ಮಥಾಯಸ್‌ ಅವರಿಗೆ ವಿಶ್ವ ಮಾನ್ಯತಾ ವರ್ಲ್ಡ್ ಕಾರ್ಯುಗೇಟೆಡ್‌ ಅವಾರ್ಡ್‌

Team Udayavani, Apr 21, 2019, 12:34 PM IST

2004MUM03

ಮುಂಬಯಿ: ರೀಡ್‌ ಎಗ್ಸಿಬಿಷನ್‌ ಮತ್ತು ಕಾರ್ಯುಗೇಟೆಡ್‌ ಇಂಡಸ್ಟ್ರಿಯಲ್‌ ಅಸೋಸಿಯೇಶನ್‌ ವತಿಯಿಂದ ನಡೆಸಲ್ಪಟ್ಟ ಅಂತಾ ರಾಷ್ಟ್ರೀಯ ಸಮಾವೇಶದಲ್ಲಿ ಕರ್ನಾಟಕ ರಾಜ್ಯದ ಉಡುಪಿ ಕಾರ್ಕಳ ಮೂಲದ ನಗರದ ವೆಲ್ವಿನ್‌ ಪೇಪರ್‌ ಪ್ರೊಡಕ್ಟ್ ಸಂಸ್ಥೆಯ ಕಾರ್ಯಾಧ್ಯಕ್ಷ, ಮೋಡೆಲ್‌ ಕೋ ಆಪರೇಟಿವ್‌ ಬ್ಯಾಂಕಿನ ನಿರ್ದೇಶಕ ವಿನ್ಸೆಂಟ್‌ ಮಥಾಯಸ್‌ ಇವರಿಗೆ ಅಂತಾರಾಷ್ಟ್ರೀಯ “ವರ್ಲ್x ಕಾರ್ಯುಗೇಟೆಡ್‌ ಅವಾರ್ಡ್‌ 2019′ ಲಭಿಸಿದೆ.

ಎ. 7ರಂದು ಚೀನಾದ ಶಾಂಘೈನ ಹೊಟೇಲ್‌ ಸಭಾಗೃಹ ದಲ್ಲಿ ಆಯೋಜಿಸಲಾಗಿದ್ದ ಜಾಗತಿಕ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆದಿದ್ದು, ಸಮಾರಂಭದಲ್ಲಿ ಆಧುನಿಕ ಮತ್ತು ಅತ್ಯುತ್ತಮ ಪರಿಶೋಧಕ ಕಲ್ಪನೆ, ಸಮಾಜದ ಜವಾಬ್ದಾರಿ ಇಟ್ಟುಕೊಂಡು ಮಾರುಕಟ್ಟೆ ಮತ್ತು ಕಾರ್ಯನಿರ್ವಹಣೆಯಲ್ಲಿ ಉತ್ತಮ ಸಾಧನೆ ಹಾಗೂ ಗ್ಲೋಬಲ್‌ ಕಾರ್ಯುಗೇಟೆಡ್‌ ಇಂಡಸ್ಟ್ರಿಯ ಅಭಿವೃದ್ಧಿ ಪಥವನ್ನು ಗುರುತಿಸಿಕೊಂಡಿರುವುದಕ್ಕೆ ಪ್ರಶಸ್ತಿ ಪ್ರದಾನಿಸಿ ಗೌರವಿಸಲಾಯಿತು.

ಈ ಬಾರಿಯ 2019ರಲ್ಲಿ ವೆಲ್ವಿನ್‌ ಪೇಪರ್‌ ಪ್ರೊಡಕ್ಟ್ ಸಂಸ್ಥೆಯನ್ನು ದೇಶದಲ್ಲಿ ನ್ಯೂ ಫ್ಯಾಕ್ಟರಿ ಪ್ರೊಡಕ್ಟ್ ಪ್ರಶಸ್ತಿಗೆ ನೇಮಿಸಲಾಗಿದ್ದು, ಆನ್‌ಲೈನ್‌ ಚುನಾವಣೆ ಮೂಲಕ ಸುಮಾರು 14 ಇಂಡಸ್ಟ್ರಿಯಲ್‌ ಅಂತರಾಷ್ಟ್ರೀಯ ತೀರ್ಪುಗಾರರ ನೇಮಕಾತಿಯಲ್ಲಿ ಆಯ್ಕೆ ಪ್ರಕ್ರಿಯೆ ಚುನಾವಣೆಯಲ್ಲಿ ವೆಲ್ವಿನ್‌ ಸಂಸ್ಥೆಯು ಪ್ರಥಮ ಸ್ಥಾನ ಪಡೆದಿದೆ. ಚೀನಾ ಮತ್ತು ಮಿಡಲ್‌ ಈಸ್ಟ್‌ ಕಂಪೆನಿಗಳೊಂದಿಗಿನ ಸ್ಪರ್ಧೆಯಲ್ಲಿ ವೆಲ್ವಿನ್‌ ನ್ಯೂ ಫ್ಯಾಕ್ಟರಿ ಪ್ಲಾನಿಂಗ್‌ ವಿಭಾಗದಲ್ಲಿ ದ್ವಿತೀಯ ಸ್ಥಾನಕ್ಕೆ ಭಾಜನವಾಗಿದೆ.

ಕಾರ್ಯುಗೇಟೆಡ್‌ ಇಂಡಸ್ಟ್ರಿಯಲ್ಲಿ ಭಾರತ ರಾಷ್ಟ್ರದಿಂದ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸ್ಪರ್ಧಿಸುವುದೇ ಒಂದು ಅಸಾಧಾರಣ ಮತ್ತು ಸ್ಥೈರ್ಯತ್ವದ ದೊಡ್ಡ ಸಾಧನೆಯಾಗಿದೆ. ನಮ್ಮ ಜಯ ರಾಷ್ಟ್ರದ ಮತ್ತು ಮಹಾರಾಷ್ಟ್ರದ ಉದ್ಯಮದ ಜಯವಾಗಿದೆ ಎಂದು ವೆಲ್ವಿನ್‌ ಪೇಪರ್‌ ಪ್ರೊಡಕ್ಟ್ ಸಂಸ್ಥೆಯ ಕಾರ್ಯಾಧ್ಯಕ್ಷ ವಿನ್ಸೆಂಟ್‌ ಮಥಾಯಸ್‌ ತಿಳಿಸಿದ್ದಾರೆ. ಸಮಾವೇಶದಲ್ಲಿ ವೆಲ್ವಿನ್‌ ಸಂಸ್ಥೆಯ ನಿರ್ದೇಶಕ ವರ್ಟನ್‌ ಮಥಾಯಸ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ

Congress Govt.,: ಅಧಿವೇಶನದಲ್ಲಿ ಉ.ಕ.ಕ್ಕೆ ಕೊಟ್ಟ ಹಣದ ಲೆಕ್ಕ ಕೇಳುತ್ತೇವೆ: ಅಶೋಕ್‌

BJP: ಅಶಿಸ್ತಿನ ವಿರುದ್ಧ ಹೈಕಮಾಂಡ್‌ ಕ್ರಮ ಕೈಗೊಳ್ಳಲಿ: ಡಿವಿಎಸ್‌

National Highway ಅವ್ಯವಸ್ಥೆ ಸಂಬಂಧಿಸಿ ನಾಗರಿಕರ ಅಹವಾಲಿಗೆ ವೇದಿಕೆ

Illegal sand mining: ರಾ. ಹಸುರು ಪ್ರಾಧಿಕಾರದಿಂದ ಸ್ವಯಂಪ್ರೇರಿತ ದೂರು ದಾಖಲು

1-sindu

Badminton; ಸಯ್ಯದ್‌ ಮೋದಿ ಇಂಟರ್‌ನ್ಯಾಶನಲ್‌: ಸಿಂಧು, ಸೆನ್‌ ಕ್ವಾರ್ಟರ್‌ಫೈನಲಿಗೆ

Udupi: ಕಿಂಡಿ ಅಣೆಕಟ್ಟೆಗೆ ಹಲಗೆ ಹಾಕುವ ಪ್ರಕ್ರಿಯೆ ಆರಂಭ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ

BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ

Congress Govt.,: ಅಧಿವೇಶನದಲ್ಲಿ ಉ.ಕ.ಕ್ಕೆ ಕೊಟ್ಟ ಹಣದ ಲೆಕ್ಕ ಕೇಳುತ್ತೇವೆ: ಅಶೋಕ್‌

Congress Govt.,: ಅಧಿವೇಶನದಲ್ಲಿ ಉ.ಕ.ಕ್ಕೆ ಕೊಟ್ಟ ಹಣದ ಲೆಕ್ಕ ಕೇಳುತ್ತೇವೆ: ಅಶೋಕ್‌

BJP: ಅಶಿಸ್ತಿನ ವಿರುದ್ಧ ಹೈಕಮಾಂಡ್‌ ಕ್ರಮ ಕೈಗೊಳ್ಳಲಿ: ಡಿವಿಎಸ್‌

BJP: ಅಶಿಸ್ತಿನ ವಿರುದ್ಧ ಹೈಕಮಾಂಡ್‌ ಕ್ರಮ ಕೈಗೊಳ್ಳಲಿ: ಡಿವಿಎಸ್‌

National Highway ಅವ್ಯವಸ್ಥೆ ಸಂಬಂಧಿಸಿ ನಾಗರಿಕರ ಅಹವಾಲಿಗೆ ವೇದಿಕೆ

National Highway ಅವ್ಯವಸ್ಥೆ ಸಂಬಂಧಿಸಿ ನಾಗರಿಕರ ಅಹವಾಲಿಗೆ ವೇದಿಕೆ

Illegal sand mining: ರಾ. ಹಸುರು ಪ್ರಾಧಿಕಾರದಿಂದ ಸ್ವಯಂಪ್ರೇರಿತ ದೂರು ದಾಖಲು

Illegal sand mining: ರಾ. ಹಸುರು ಪ್ರಾಧಿಕಾರದಿಂದ ಸ್ವಯಂಪ್ರೇರಿತ ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.