ಡಿಸಿಯಿಂದ ಕುಮಟಾ-ಭಟ್ಕಳ ಕ್ಷೇತ್ರ ವೀಕ್ಷಣೆ

Team Udayavani, Apr 21, 2019, 4:42 PM IST

nc-2

ಕಾರವಾರ: ಉತ್ತರ ಕನ್ನಡ ಲೋಕಸಭೆ ಕ್ಷೇತ್ರ ವ್ಯಾಪ್ತಿಯ ಕುಮಟಾ ಮತ್ತು ಭಟ್ಕಳ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿರುವ ಚುನಾವಣೆ ಅಂತಿಮ ಸಿದ್ಧತೆಗಳನ್ನು ಜಿಲ್ಲಾಧಿಕಾರಿ ಡಾ| ಹರೀಶ್‌ಕುಮಾರ್‌ ಕೆ. ವೀಕ್ಷಿಸಿದರು.

ಶುಕ್ರವಾರ ಕುಮಟಾ ಮತ್ತು ಭಟ್ಕಳ ವ್ಯಾಪ್ತಿಯ ವಿವಿಧೆಡೆ ಪ್ರವಾಸ ಮಾಡಿದ ಜಿಲ್ಲಾಧಿಕಾರಿ, ಮತಗಟ್ಟೆಯಲ್ಲಿ ನಡೆದಿರುವ ಪೂರ್ವ ತಯಾರಿಯನ್ನು ಖುದ್ದು ಪರಿಶೀಲಿಸಿದರು. ಅಲ್ಲದೆ ಕುಮಟಾದ ಮತ ಎಣಿಕೆ ಕೇಂದ್ರಕ್ಕೆ ಭೇಟಿ ನೀಡಿ ಸಿದ್ಧತೆಗಳನ್ನು ಪರಿಶೀಲಿಸಿದರು. ಅಲ್ಲದೆ ತಾಲೂಕು ಕೇಂದ್ರ ಸ್ಥಾನದಲ್ಲಿ ಸಹಾಯಕ ಚುನಾವಣಾಧಿಕಾರಿಗಳು, ಸಂಚಾರಿ ಜಾಗೃತಿ ದಳದ ನೋಡಲ್ ಅಧಿಕಾರಿಗಳು, ಮಾದರಿ ನೀತಿ ಸಂಹಿತೆ ಸಹಾಯಕ ನೋಡಲ್ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅಂತಿಮ ಸಿದ್ಧತೆ ಬಗ್ಗೆ ಮಾಹಿತಿ ಪಡೆದರು.

ನಂತರ ಅವರು, ಏ.21 ರಂದು ಸಂಜೆ 6ಕ್ಕೆ ಬಹಿರಂಗ ಪ್ರಚಾರ ಅಂತ್ಯವಾಗಲಿದ್ದು ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ತೀವ್ರ ಎಚ್ಚರ ವಹಿಸಬೇಕು. ಮಸ್ಟರಿಂಗ್‌ ಮತ್ತು ಡಿ ಮಸ್ಟರಿಂಗ್‌, ಮತಗಟ್ಟೆ ಅಧಿಕಾರಿಗಳ ಜವಾಬ್ದಾರಿ ನಿರ್ವಹಣೆ ಸೇರಿದಂತೆ ವಿವಿಧ ಜವಾಬ್ದಾರಿಗಳನ್ನು ಸರಿಯಾಗಿ ನಿರ್ವಹಿಸಬೇಕು. ಚುನಾವಣಾ ಸಂಬಂಧಿ ಗೊಂದಲಗಳಿದ್ದಲ್ಲಿ ತಕ್ಷಣ ಮಾಹಿತಿ ರವಾನಿಸಬೇಕು ಹಾಗೂ ಸಂಬಂಧಿಸಿದ ಪರ್ಯಾಯ ವ್ಯವಸ್ಥೆ ಮಾಡುವುದು ಸಹಾಯಕ ಚುನಾವಣಾಧಿಕಾರಿಗಳ ಜವಾಬ್ದಾರಿ ಎಂದು ಅವರು ಹೇಳಿದರು.

ಪ್ರಸ್ತುತ ಲೋಕಸಭಾ ಚುನಾವಣೆಯಲ್ಲಿ ವಿಶೇಷವಾಗಿ ರೂಪಿಸಿರುವ ವಿಕಲಚೇತನ ಮತದಾರರ ಸೌಲಭ್ಯ ಕಲ್ಪಿಸುವ ಸಂಬಂಧ ವಿಶೇಷ ಗಮನ ಹರಿಸಬೇಕು. ಚುನಾವಣಾ ವೀಕ್ಷಕರು ಹಾಗೂ ಮುಖ್ಯ ಚುನಾವಣಾಧಿಕಾರಿಗಳ ಕಚೇರಿಯಿಂದ ಕೋರುವ ಮಾಹಿತಿಯನ್ನು ತಕ್ಷಣ ಕೊಡಲು ತಯಾರಿರಬೇಕು ಎಂದರು.

ಕುಮಟಾ ಸಹಾಯಕ ಕಮಿಷನರ್‌ ಪ್ರೀತಿ ಗೆಹ್ಲೂಟ್, ಐಎಎಸ್‌ ಪ್ರಭಾರಿ ದಿಲೀಶ್‌ ಸಸಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1veer

IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್‌ ಹೂಡಾ

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

BJP-waqf-Protest

BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ

1-remo

Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ

ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್

IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ

Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ

3-yellapur

Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ

1-honey

Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ‌,ಮಗಳು

5-dandeli

Dandeli: ವಿದ್ಯುತ್ ಕಂಬದ ಜಿಓಎಸ್ ಕಳವು‌ ಮಾಡಿದ್ದ ಆರೋಪಿ;ಮಾಲು ಸಹಿತ ವಶಕ್ಕೆ ಪಡೆದ ಪೊಲೀಸರು

10

Gujjar Kere: ಕೆರೆ ಪರಿಸರದ ರಕ್ಷಣೆಗೆ ಆದ್ಯತೆ ಅಗತ್ಯ; ತಹಶೀಲ್ದಾರ್‌ಗೆ ಮರು ಮನವಿ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1veer

IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್‌ ಹೂಡಾ

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

BJP-waqf-Protest

BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.