ಸೂಕ್ತ ಉತ್ತರಾಧಿಕತ್ವದಿಂದ ಸಮಾಜದ ಅಭಿವೃದ್ಧಿ


Team Udayavani, Apr 22, 2019, 3:00 AM IST

sookt

ವಿಜಯಪುರ: 30 ವರ್ಷಗಳ ಹಿಂದೆ ಶ್ರೀ ಶಿವಕುಮಾರ ಮಹಾಸ್ವಾಮೀಜಿ ಅವರ ಆಶೀರ್ವಾದದಿಂದ ದೀಕ್ಷೆ ಸ್ವೀಕರಿಸಿ ಮಠವನ್ನು ಕಟ್ಟಿ ಬೆಳೆಸಿದ್ದೇನೆ. ಮಠದ ಉತ್ತರಾಧಿತ್ವಕ್ಕಾಗಿ ಸೂಕ್ತ ವಟುವನ್ನು ಆಯ್ಕೆ ಮಾಡಿ ಭಕ್ತರ ಮನತಣಿಸುವ ಕಾರ್ಯವಾಗಬೇಕಿದೆ. ಭಕ್ತರ ಸಹಕಾರವು ಶ್ರೀಮಠಕ್ಕೆ ದೊರೆತು ಶಿಕ್ಷಣ ಸಂಸ್ಥೆ, ಅನಾಥಾಲಯಗಳ ನಿರ್ಮಾಣ ಕಾರ್ಯವಾಗಬೇಕಿದೆ ಎಂದು ಶ್ರೀ ಬಸವಕಲ್ಯಾಣ ಮಠಾಧ್ಯಕ್ಷ ಶ್ರೀ ಮಹದೇವ ಸ್ವಾಮೀಜಿ ತಿಳಿಸಿದರು.

ಪಟ್ಟಣದ ಮೇಲೂರು ರಸ್ತೆಯಲ್ಲಿರುವ ಶ್ರೀ ಬಸವಕಲ್ಯಾಣ ಮಠದ ಸಭಾಂಗಣದಲ್ಲಿ ಬಸವಲೋಕದ ವತಿಯಿಂದ ಹಮ್ಮಿಕೊಂಡಿದ್ದ ಗುರುಪೂರ್ಣಿಮೆ ಚಿಂತನಗೋಷ್ಠಿ, ನೂತನ ಉತ್ತರಾಧಿಕಾರಿ ನೇಮಕ ಕುರಿತಂತೆ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

ಉತ್ತಾರಾಧಿಕಾರಿ ವಟು ನವೀನ್‌ದೇವರು ಮಾತನಾಡಿ, ವೀರಶೈವ ಧರ್ಮದ ಆಚರಣೆಗಳು ಯುವಪೀಳಿಗೆಗೆ ಪ್ರಸಾರವಾಗಬೇಕು. ಜಾತ್ಯಾತೀತವಾಗಿ ಸಮಾಜೋಪಯೋಗಿ ಕಲ್ಯಾಣ ಕಾರ್ಯಗಳ ಏಳಿಗೆಗೆ ಕಾರ್ಯಯೋಜನೆ ರೂಪಿಸಿ ಗುರುಗಳ ಮಾರ್ಗದರ್ಶನದಲ್ಲಿ ನಡೆಯಬೇಕಿದೆ ಎಂದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಶರಣಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಎಚ್‌.ಎಸ್‌.ರುದ್ರೇಶಮೂರ್ತಿ ಮಾತನಾಡಿ, ಸಮಾಜದ ಏಳಿಗೆಯಲ್ಲಿ ಮಠಮಾನ್ಯಗಳ ಕಾರ್ಯವು ಶ್ಲಾಘನೀಯವಾದುದು.

ಬಡವರು, ನೊಂದವರು, ನಿರ್ಗತಿಕರಿಗೆ ಅಸನವಸನಗಳ ದಾಸೋಹವನ್ನಿತ್ತು ಸರ್ಕಾರಗಳು ಮಾಡುವ ಕಾರ್ಯಗಳಿಗೆ ಮಿಗಿಲಾಗಿ ಮಠಗಳು ಕಾರ್ಯನಿರ್ವಹಿಸುತ್ತಿವೆ. ಧರ್ಮಪ್ರಚಾರ, ಶೈಕ್ಷಣಿಕ ಮತ್ತು ಸಾಮಾಜಿಕ ಏಳಿಗೆಯು ಮಠಗಳ ಗುರುಗಳ ಕಾಣಿಕೆಯಂತಾಗಬೇಕು ಎಂದು ತಿಳಿಸಿದರು.

ಅಕ್ಕ ಬಳಗ ಸೇವಾಟ್ರಸ್ಟ್‌ನ ಉಪಾಧ್ಯಕ್ಷೆ ಕಾಮಾಕ್ಷಮ್ಮ, ರಾಷ್ಟ್ರೀಯ ಯುವ ಯೋಜನೆಯ ರಾಜ್ಯ ಸಂಯೋಜಕ ವಿ.ಪ್ರಶಾಂತ್‌, ಬಸವರಾಜು, ವಿ.ಎಂ.ಕಿಶೋರ್‌ಕುಮಾರ್‌ ಮತ್ತಿತರರು ಮಾತನಾಡಿದರು. ಶ್ರೀಮಠದ ಕಾರ್ಯದರ್ಶಿ ಜಯಕುಮಾರ್‌, ನಿವೃತ್ತಶಿಕ್ಷಕಿ ಸಂಪಂಗಮ್ಮ, ದ್ರಾûಾಯಿಣಮ್ಮ, ಶಿವಸ್ವಾಮಿ, ಹೊಸಹುಡ್ಯ, ಕೊಳ್ಳೆಗಾಲ, ವಿಜಯಪುರ ಮತ್ತಿತರ ಗ್ರಾಮಗಳ ಭಕ್ತರಿದ್ದರು.

ಟಾಪ್ ನ್ಯೂಸ್

UV-Navaroopa

Manipal: ಗ್ರಾಮೀಣ ಓದುಗರ ಸ್ಪಂದನೆಯೇ ಯಶಸ್ಸು: ಎಂಡಿ, ಸಿಇಒ ವಿನೋದ್‌ ಕುಮಾರ್‌

uppunda1

Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ

Govinda-pai-Book

Udupi: ಗೋವಿಂದ ಪೈಗಳ ಸಂಶೋಧನ ಬರಹಗಳು ಸಮಗ್ರತೆಯ ಹೂರಣ: ಡಾ.ವಿವೇಕ್‌ ರೈ

DK SHI NEW

MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್‌ದು: ಡಿಕೆಶಿ

Patla-yakshadruva

Mangaluru: ಎಲ್ಲ ವರ್ಗದ ಜನರ ಸಹಕಾರದಿಂದ ಸಾಮಾಜಿಕ ಸಾಧನೆ: ಕನ್ಯಾನ ಸದಾಶಿವ ಶೆಟ್ಟಿ

Vijayendra (2)

Congress 40 ಪರ್ಸೆಂಟ್‌ ಕಮಿಷನ್‌ ಆರೋಪ ಸುಳ್ಳೆಂದು ಸಾಬೀತು: ಬಿಜೆಪಿ

police

Belgavi; ವೇಶ್ಯಾವಾಟಿಕೆ ಆರೋಪ: ತಾಯಿ, ಮಗಳನ್ನು ರಸ್ತೆಗೆ ಎಳೆದು ಹಲ್ಲೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

Crime: ಪಂಚೆ ಧರಿಸು ಎಂದಿದ್ದಕ್ಕೆ ಅಪ್ಪನನ್ನೇ ಕೊಂದ ಮಗ!

Crime: ಪಂಚೆ ಧರಿಸು ಎಂದಿದ್ದಕ್ಕೆ ಅಪ್ಪನನ್ನೇ ಕೊಂದ ಮಗ!

9-bng

Channapatna: ಸಾಲಕ್ಕೆ ಹೆದರಿ ದಂಪತಿ ನೇಣಿಗೆ ಶರಣು

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

UV-Navaroopa

Manipal: ಗ್ರಾಮೀಣ ಓದುಗರ ಸ್ಪಂದನೆಯೇ ಯಶಸ್ಸು: ಎಂಡಿ, ಸಿಇಒ ವಿನೋದ್‌ ಕುಮಾರ್‌

puttige-4

Udupi; ಗೀತಾರ್ಥ ಚಿಂತನೆ 96 : ವ್ಯಾಮೋಹ ಜಾಲ vs ಜಾಗೃತಾತ್ಮ

uppunda1

Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ

Govinda-pai-Book

Udupi: ಗೋವಿಂದ ಪೈಗಳ ಸಂಶೋಧನ ಬರಹಗಳು ಸಮಗ್ರತೆಯ ಹೂರಣ: ಡಾ.ವಿವೇಕ್‌ ರೈ

DK SHI NEW

MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್‌ದು: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.