ಚುನಾವಣೆಗೆ ಮುನ್ನ ಸೆಲೆಕ್ಟೀವ್ ರೈಡ್ ಆಗುತ್ತಿವೆ
Team Udayavani, Apr 22, 2019, 3:00 AM IST
ಬಳ್ಳಾರಿ: ಚುನಾವಣಾ ಹತ್ತಿರವಾಗುತ್ತಿದ್ದಂತೆ ಕೆಲವು ಸೆಲೆಕ್ಟೀವ್ ರೈಡ್ ಆಗುತ್ತಿವೆ ಎಂದು ಸಚಿವ ಡಿ.ಕೆ. ಶಿವಕುಮಾರ ಹೇಳಿದರು.
ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಚುನಾವಣಾ ಸಂದರ್ಭ ಕೇಂದ್ರ ಸರ್ಕಾರ ಐಟಿ ದಾಳಿ ಮಾಡಿಸಿ ನಮ್ಮ ಮುಖಂಡರು ಕಾರ್ಯಕರ್ತರನ್ನು ಭಯಭೀತರನ್ನಾಗಿಸುವ ಹುನ್ನಾರ ಮಾಡುತ್ತಿದೆ. ಕಾಂಗ್ರೆಸ್ ಮುಖಂಡರನ್ನೇ ಟಾರ್ಗೆಟ್ ಮಾಡಲಾಗುತ್ತದೆ. ನಮ್ಮ ಅ ಧಿಕಾರಿಗಳಿಗೆ ನ್ಯಾಯಬದ್ಧವಾದ ದಾಳಿ ಮಾಡಬೇಕು ಅಂತಾ ಗೊತ್ತಾಗುತ್ತಲೇ ಇಲ್ಲ ಎಂದು ಹರಿಹಾಯ್ದರು.
ಬಿಜೆಪಿ ಶಾಸಕರು ಹಾಗೂ ಮುಖಂಡರನ್ನು ಟ್ರಾಪ್ ಮಾಡುವ ಅವಕಾಶ ನಮಗಿತ್ತು. ಆದರೆ, ನಾವು ಮಾಡಿಲ್ಲ. ನಮ್ಮವರನೇ ಟಾರ್ಗೆಟ್ ಮಾಡಲಾಗಿದೆ. ಎಲ್ಲಿ ಮಾಡಬೇಕೋ ಅಲ್ಲಿ ದಾಳಿ ಆಗುತ್ತಿಲ್ಲ. ಸುಮ್ಮನೆ ನೆಪಕ್ಕೆ ಮಾತ್ರ ದಾಳಿ ಆಗುತ್ತಿದೆ. ಐಟಿಯನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
MUST WATCH
ಹೊಸ ಸೇರ್ಪಡೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ಮಿಕ್ಸಿಂಗ್ ವಾಹನ ಪಲ್ಟಿ… ತಪ್ಪಿದ ಅವಘಡ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.