ವಿಧಾನಸೌಧದ ಮೇಲೆ ರಹಸ್ಯ ಡ್ರೋಣ್‌ ಹಾರಾಟ?

Team Udayavani, Apr 22, 2019, 3:00 AM IST

vidhana-

ಬೆಂಗಳೂರು: ರಾಜ್ಯದ ಶಕ್ತಿಕೇಂದ್ರ ವಿಧಾನಸೌಧ, ಹೈಕೋರ್ಟ್‌ ಹಾಗೂ ಇದಕ್ಕೆ ಹೊಂದಿಕೊಂಡಿರುವ ಸಂರಕ್ಷಿತ ಕಟ್ಟಡಗಳ ಮೇಲೆ ಕೆಲವರು ರಾತ್ರಿ ಮತ್ತು ಹಗಲು ವೇಳೆ ಡ್ರೋಣ್‌ ಮೂಲಕ ರಹಸ್ಯವಾಗಿ ಚಿತ್ರೀಕರಿಸುವ ಸಂಭವವಿದೆ!

ಇಂತಹದೊಂದು ಆಂತಕವನ್ನು ಸ್ವತಃ ವಿಧಾನಸೌಧ ಭದ್ರತಾ ವಿಭಾಗವೇ ವ್ಯಕ್ತಪಡಿಸಿದೆ. ಈ ಸಂಬಂಧ ಸಂರಕ್ಷಿತ ಕಟ್ಟಡಗಳ ಮೇಲೆ ಹಾರಾಡಬಹುದಾದ ಡ್ರೋಣ್‌ಗಳ ಮೇಲೆ ನಿಗಾವಹಿಸಲು ಪ್ರತ್ಯೇಕ “ನಿಗಾವಣೆ ಘಟಕ’ ಸ್ಥಾಪನೆ ಮಾಡುವಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಗೆ ಪತ್ರ ಬರೆದಿದೆ.

ಈ ಕುರಿತಂತೆ ವಿಧಾನಸೌಧ ಭದ್ರತಾ ವಿಭಾಗದ ಡಿಸಿಪಿ ಎಸ್‌.ಸಿದ್ದರಾಜು, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಗೆ ಮಾ.20ರಂದೇ ಪತ್ರ ಬರೆದು ಮನವಿ ಮಾಡಿದ್ದಾರೆ. “ವಿಧಾನಸೌಧ, ವಿಕಾಸಸೌಧ, ಶಾಸಕರ ಭವನ, ರಾಜಭವನ, ಹೈಕೋರ್ಟ್‌, ಬಹುಮಹಡಿ ಕಟ್ಟಡ (ಎಂ.ಎಸ್‌. ಬಿಲ್ಡಿಂಗ್‌), ಮಾಹಿತಿ ಸೌಧ,

ರಾಜ್ಯ ಮಾನವ ಹಕ್ಕು ಆಯೋಗ, ಕರ್ನಾಟಕ ಲೋಕಸೇವಾ ಆಯೋಗ, ಲೋಕಾಯಕ್ತ ಹಾಗೂ ಈ ಭಾಗದಲ್ಲಿರುವ ಸಂರಕ್ಷಿತ ಕಟ್ಟಡಗಳ ಮೇಲೆ ಛಾಯಾಚಿತ್ರಗಾರರು ರಾತ್ರಿ ಮತ್ತು ಹಗಲು ವೇಳೆ ಡ್ರೋಣ್‌ ಸಹಾಯದಿಂದ ರಹಸ್ಯವಾಗಿ ಚಿತ್ರೀಕರಣ ಮಾಡುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಒಂದು ನಿಗಾವಣೆ ಘಟಕ ಸ್ಥಾಪನೆ ಮತ್ತು ಸಿಬ್ಬಂದಿ ನೇಮಿಸುವ ಅಗತ್ಯವಿದೆ’ ಎಂದು ಪತ್ರದಲ್ಲಿ ಉಲ್ಲೇಖೀಸಿದ್ದಾರೆ.

ವಿಧಾನಸೌಧ, ಹೈಕೋರ್ಟ್‌ ಸುತ್ತಮುತ್ತ ಯಾವುದೇ ಚಿತ್ರೀಕರಣ ನಡೆಸಬಾರದು ಎಂಬ ಆದೇಶವಿದೆ. ಆದರೂ, ಇತ್ತೀಚೆಗೆ ಭದ್ರತಾ ನಿಯಮ ಉಲ್ಲಂ ಸಿ “ಅನಂತು ವರ್ಸ್‌ಸ್‌ ನಸ್ರುತ್‌’ ಸಿನಿಮಾದ ಫೋಟೋ ಶೂಟ್‌ ಹೈಕೋರ್ಟ್‌ ಆವರಣದಲ್ಲೇ ನಡೆದಿತ್ತು. ಈ ಸಂಬಂಧ ಪ್ರಕರಣದ ವಿಚಾರಣೆ ಹೈಕೋರ್ಟ್‌ನಲ್ಲಿ ನಡೆಯುತ್ತಿದೆ.

ಟಾಪ್ ನ್ಯೂಸ್

Vijay Hazare; ವಾಸುಕಿ,ಗೋಪಾಲ್‌ ಬೊಂಬಾಟ್‌ ಬೌಲಿಂಗ್;‌ ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ

Vijay Hazare; ವಾಸುಕಿ,ಗೋಪಾಲ್‌ ಬೊಂಬಾಟ್‌ ಬೌಲಿಂಗ್;‌ ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Test Cricket; After Rohit, now Virat..: What is in ‘that’ message sent by BCCI?

Test Cricket; ರೋಹಿತ್‌ ಆಯ್ತು, ಈಗ ವಿರಾಟ್..:‌ ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

11-venur

Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ

Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ

Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು

Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು

Ayurvedic Doctor: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದ ಆಯುರ್ವೇದಿಕ್‌ ವೈದ್ಯ…

Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್‌ ವೈದ್ಯ

3

Bengaluru:ಬೈಕ್ ಶೋರೂಂನಲ್ಲಿ ಬೆಂಕಿ ಅವಘಡ; ಸುಟ್ಟು ಹೋದ 50ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Vijay Hazare; ವಾಸುಕಿ,ಗೋಪಾಲ್‌ ಬೊಂಬಾಟ್‌ ಬೌಲಿಂಗ್;‌ ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ

Vijay Hazare; ವಾಸುಕಿ,ಗೋಪಾಲ್‌ ಬೊಂಬಾಟ್‌ ಬೌಲಿಂಗ್;‌ ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ

ಗದಗ: ಮಾವು ಬಂಪರ್‌ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ

ಗದಗ: ಮಾವು ಬಂಪರ್‌ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Test Cricket; After Rohit, now Virat..: What is in ‘that’ message sent by BCCI?

Test Cricket; ರೋಹಿತ್‌ ಆಯ್ತು, ಈಗ ವಿರಾಟ್..:‌ ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.