ಲಂಚ ಪಡೆದವರಿಗೆ ಶಿಕ್ಷೆ ವಿರಳ

ಬೌದ್ಧಿಕ, ಭೌತಿಕ, ಶಾರೀರಿಕ ಕಳ್ಳತನ ನಡೆಯುತ್ತಿದೆ •ಚಿತ್ರದುರ್ಗ ಮುರುಘಾ ಶ್ರೀ ವಿಷಾದ

Team Udayavani, Apr 22, 2019, 3:32 PM IST

22-April-24

ಸಿಂಧನೂರು: ಆರ್‌ಜಿಎಂ ಶಾಲಾ ಮೈದಾನದಲ್ಲಿ ನಡೆದ ಶರಣ ಸಂಸ್ಕೃತಿ ಉತ್ಸವದಲ್ಲಿ ಚಿತ್ರದುರ್ಗ ಮುರುಘಾಮಠದ ಡಾ| ಶಿವಮೂರ್ತಿ ಮುರುಘಾ ಶರಣರು ಮಾತನಾಡಿದರು.

ಸಿಂಧನೂರು: ಲಂಚ ಇಂದು ಸಾರ್ವತ್ರಿಕವಾಗಿದೆ. ಲಂಚ ಪಡೆದವರಿಗೆ ಶಿಕ್ಷೆ ಆಗುವುದೇ ಅಪರೂಪವಾಗಿದೆ. ಏಕೆಂದರೆ ಲಂಚ ಕೊಟ್ಟವ ದೂರಿದರೆ ಮಾತ್ರ ಪ್ರಕರಣ ದಾಖಲಾಗುತ್ತದೆ. ಸ್ವಹಿತಾಸಕ್ತಿಗಾಗಿ ಲಂಚ ಕೊಟ್ಟವ ದೂರು ನೀಡುವುದು ವಿರಳ ಎಂದು ಚಿತ್ರದುರ್ಗ ಮುರುಘಾ ಮಠದ ಡಾ| ಶಿವಮೂರ್ತಿ ಮುರುಘಾ ಶರಣರು ಕಳವಳ ವ್ಯಕ್ತಪಡಿಸಿದರು.

ಬಸವ ಕೇಂದ್ರ, ಮಹಿಳಾ ಬಸವ ಕೇಂದ್ರ, ಯುವ ಬಸವ ಕೇಂದ್ರ ಹಾಗೂ ಪ್ರಗತಿಪರ ಸಂಘಟನೆಗಳ ಸಂಯುಕ್ತಾಶ್ರಯದಲ್ಲಿ ಬಸವ ಜಯಂತ್ಯುತ್ಸವ ಅಂಗವಾಗಿ ಸ್ಥಳೀಯ ಆರ್‌ಜಿಎಂ ಶಾಲಾ ಮೈದಾನದಲ್ಲಿ ನಡೆದ ಶರಣ ಸಂಸ್ಕೃತಿ ಉತ್ಸವದಲ್ಲಿ ಅವರು ಮಾತನಾಡಿದರು.

ಲಂಚದ ಎರಡನೇ ರೂಪವೇ ಕಳ್ಳತನವಾಗಿದೆ. ಇಂದು ದೇಶಾದ್ಯಂತ ಶಾರೀರಿಕ ಭೌತಿಕ, ಬೌದ್ಧಿಕ ಕಳ್ಳತನಗಳು ನಡೆಯುತ್ತಿವೆ. ಶಾರೀರಿಕವಾಗಿ ಅಂದರೆ ನಯನಗಳು, ಕಿವಿಗಳು, ನಾಲಿಗೆ, ಕೈಗಳು ಕದಿಯುತ್ತವೆ, ಕೇಳುತ್ತವೆ. ಇದು ಇಂದ್ರೀಯಗಳಿಂದ ನಡೆಯುವ ಕಳ್ಳತನ. ಭೌತಿಕವಾಗಿ ಅಂದರೆ ವಸ್ತು, ವಾಹನ, ಆಭರಣ, ಹಣ ಕದಿಯುವುದು. ಬೌದ್ಧಿಕವಾಗಿ ಅಂದರೆ ಕೃತಿ ಚೌರ್ಯ, ಸೈಬರ್‌ ಕ್ರೈಮ್‌ಗಳು, ಬುದ್ದಿವಂತಿಕೆಯಿಂದ ಎಟಿಎಂಗಳನ್ನೇ ಹ್ಯಾಕ್‌ ಮಾಡಿ ಹಣ ದೋಚುವುದು ಹೀಗೆ ಹಲವು ವಿಧಗಳಲ್ಲಿ ಕಳ್ಳತನಗಳು ನಡೆಯುತವೆ ಎಂದು ವಿಶ್ಲೇಷಿಸಿದರು.

ಕನ್ನಡ ಸಾಹಿತ್ಯ ಪರಿಷತ್‌ ಜಿಲ್ಲಾ ಘಟಕದ ಅಧ್ಯಕ್ಷ ಡಾ| ಬಸವಪ್ರಭು ಬೆಟ್ಟದೂರು ಮಾತನಾಡಿ, ಕಸ ಗುಡಿಸುವ ಸತ್ಯಕ್ಕ ಪರ ಧನ, ಪರ ಸಂಪತ್ತು ಪಡೆದರೆ ಅದು ನರಕಕ್ಕೆ ಸಮಾನ ಎಂದು ಹೇಳಿದ್ದಾರೆ ಎಂದ ಅವರು, ಹಲವು ಶರಣರ ವಚನಗಳನ್ನು ವಿವರಿಸಿ ಮಾತನಾಡಿದರು.

ಬಳಗಾನೂರಿನ ಸಿದ್ದಬಸವ ಸ್ವಾಮೀಜಿ, ಬೀದರ ಲಿಂಗಾಯತ ಮಹಾಮಠದ ಪ್ರಭು ದೇವರು, ಡಾ| ಕೆ.ಶಿವರಾಜ, ಪತ್ರಕರ್ತ ಪ್ರಹ್ಲಾದ ಗುಡಿ, ಬಸವ ಕೇಂದ್ರದ ಮಾಜಿ ಅಧ್ಯಕ್ಷ ಶ್ಯಾಮಣ್ಣ ಎಸ್‌ಎಎಸ್‌, ವೀರಭದ್ರಪ್ಪ ಮುದ್ಲಗುಂಡಿ ಬಸವ ಕೇಂದ್ರದ ಗೌರವಾಧ್ಯಕ್ಷ ವೀರಭದ್ರಪ್ಪ ಕುರಕುಂದಿ ಇದ್ದರು.

ಟಾಪ್ ನ್ಯೂಸ್

BJP FLAG

Maharashtra ; ಕೈ ಯಿಂದ ಲೋಕಸಭಾ ಸ್ಥಾನ ಕಸಿದ ಬಿಜೆಪಿ: ರಾಜ್ಯಸಭೆ ಬಹುಮತದತ್ತ ಚಿತ್ತ

kolahara-TV

By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!

8

Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್‌ ಗೆಲುವು: ಬೊಮ್ಮಾಯಿ ಆರೋಪ

RSS

Maharashtra; ಮಹಾಯುತಿಯ ಮಹಾ ಗೆಲುವಿನಲ್ಲಿ ಆರ್ ಎಸ್ಎಸ್ ದೊಡ್ಡ ಕೊಡುಗೆ

CM-Office

By Election Result: ನಾನು ದಂತದ ಗೋಪುರದಲ್ಲಿ ಕೂತವನಲ್ಲ,ಜನರೊಂದಿಗೆ ಸದಾ ಒಡನಾಟವಿದೆ: ಸಿಎಂ

1-ree

Maharashtra; ಪತಿಗೆ ಸೋಲು: ಮತಯಂತ್ರಗಳ ಕುರಿತು ಆಪಾದಿಸಿದ ನಟಿ ಸ್ವರಾ ಭಾಸ್ಕರ್

mamata

West Bengal bypolls; ಟಿಎಂಸಿ ಕ್ಲೀನ್ ಸ್ವೀಪ್: ಪ್ರತಿಭಟನೆಗಳು ಬಿಜೆಪಿಗೆ ಸಹಕಾರಿಯಾಗಲಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kolahara-TV

By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!

8

Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್‌ ಗೆಲುವು: ಬೊಮ್ಮಾಯಿ ಆರೋಪ

Udupi: ಕಾರು ಡಿಕ್ಕಿ ಹೊಡೆದು ಸ್ಕೂಟರ್ ಸವಾರನಿಗೆ ಗಾಯ… ಕಾರು ಚಾಲಕ ಪರಾರಿ

Udupi: ಕಾರು ಡಿಕ್ಕಿ ಹೊಡೆದು ಸ್ಕೂಟರ್ ಸವಾರನಿಗೆ ಗಾಯ… ಕಾರು ಚಾಲಕ ಪರಾರಿ

Katpadi: ಸ್ಕೂಟರ್‌ಗೆ ಟೆಂಪೋ ಢಿಕ್ಕಿ 

Katpadi: ಸ್ಕೂಟರ್‌ಗೆ ಟೆಂಪೋ ಢಿಕ್ಕಿ 

Puttur: ಮಾದಕ ಪದಾರ್ಥ ಸೇವಿಸಿ ಅನುಚಿತ ವರ್ತನೆ… ಇಬ್ಬರ ಬಂಧನ

Puttur: ಮಾದಕ ಪದಾರ್ಥ ಸೇವಿಸಿ ಅನುಚಿತ ವರ್ತನೆ… ಇಬ್ಬರ ಬಂಧನ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

BJP FLAG

Maharashtra ; ಕೈ ಯಿಂದ ಲೋಕಸಭಾ ಸ್ಥಾನ ಕಸಿದ ಬಿಜೆಪಿ: ರಾಜ್ಯಸಭೆ ಬಹುಮತದತ್ತ ಚಿತ್ತ

kolahara-TV

By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!

8

Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್‌ ಗೆಲುವು: ಬೊಮ್ಮಾಯಿ ಆರೋಪ

RSS

Maharashtra; ಮಹಾಯುತಿಯ ಮಹಾ ಗೆಲುವಿನಲ್ಲಿ ಆರ್ ಎಸ್ಎಸ್ ದೊಡ್ಡ ಕೊಡುಗೆ

7

Pakistan: ಪಾಕ್‌ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.