“ವಿದ್ಯಾರ್ಥಿಗಳ ಬೆಳವಣಿಗೆಗೆ ಟಿಬಿಆರ್‌ಪಿ ತರಬೇತಿ ಉಪಯುಕ್ತ’

Team Udayavani, Apr 24, 2019, 6:30 AM IST

tbrp

ಕಾರ್ಕಳ: ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳನ್ನು ವಿಶೇಷ ತರಬೇತಿಗಳ ಮೂಲಕ ತಂತ್ರಜ್ಞಾನದೊಂದಿಗೆ ಪ್ರಾಯೋಗಿಕ ಜ್ಞಾನ ನೀಡುವುದೇ ಟಿಬಿಆರ್‌ಪಿ. ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಟಿಬಿಆರ್‌ಪಿಯಂತಹ ತರಬೇತಿ ಹೆಚ್ಚು ಉಪಯುಕ್ತ ಎಂದು ಉಡುಪಿ ಜಿಲ್ಲಾ ಶಿಕ್ಷಣ ತರಬೇತಿ ಕೇಂದ್ರದ ಪ್ರಾಂಶುಪಾಲ ಚಂದ್ರಶೇಖರ್‌ ಎಚ್‌. ಅಭಿಪ್ರಾಯಪಟ್ಟರು.

ನಿಟ್ಟೆ ತಾಂತ್ರಿಕ ಮಹಾವಿ ದ್ಯಾಲಯದಲ್ಲಿ ಜೀಬ್ರಾ ಟೆಕ್ನಾಲಜೀಸ್‌ ಪ್ರಾಯೋಜಕತ್ವದ ಹಾಗೂ ಎಫ್‌.ಎ.ಇ.ಆರ್‌ ಸಹಯೋಗದಲ್ಲಿ ಸತತ ಏಳನೇ ವರ್ಷದ ಟೆಕ್ನಾಲಜಿ ಬ್ಯಾರಿಯರ್‌ ರಿಡಕ್ಷನ್‌ ಪ್ರೋಗ್ರಾಮ್‌(ಟಿಬಿಆರ್‌ಪಿ) ಗ್ರಾಮೀಣ ಪ್ರದೇಶದ ಮಕ್ಕಳ ಬೇಸಿಗೆ ಶಿಬಿರ ಉದ್ಘಾಟಿಸಿ ಮಾತನಾಡಿದರು.

ಉಪಪ್ರಾಂಶುಪಾಲ ಡಾ| ಐ. ರಮೇಶ್‌ ಮಿತ್ತಂತಾಯ ಮಾತನಾಡಿ, ವಿದ್ಯಾರ್ಥಿಗಳು ತಮಗೆ ಸಿಕ್ಕ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳುವುದು ಅತಿ ಮುಖ್ಯ. ಯಾವುದೇ ಕ್ಷೇತ್ರದಲ್ಲಾದರೂ ವೃತ್ತಿ ಆಯ್ಕೆ ಮಾಡಿಕೊಳ್ಳುವುದಕ್ಕಿಂತ ಮುಂಚೆ ವೃತ್ತಿ ಕುರಿತಾಗಿ ತಿಳಿವಳಿಕೆ ಹೊಂದರಬೇಕೆಂದು ಹೇಳಿದರು.

ಪ್ರಾಂಶುಪಾಲ ಡಾ| ನಿರಂಜನ ಎನ್‌. ಚಿಪೂÛಣRರ್‌ ಅಧ್ಯಕ್ಷತೆ ವಹಿಸಿ, ನಿಟ್ಟೆ ಶಿಕ್ಷಣ ಸಂಸ್ಥೆಯು ಕೇವಲ ಪಠ್ಯಕ್ಕೆ ಮಾತ್ರ ಸೀಮಿತವಾಗಿರದೇ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ನೆರವಾಗುವ ನಿಟ್ಟಿನಲ್ಲಿ ಅನೇಕ ಯೋಜನೆಳನ್ನು ರೂಪಿಸಿದೆ. ಕಳೆದ 6 ವರ್ಷಗಳಲ್ಲಿ ಸುಮಾರು 180ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಟಿಬಿಆರ್‌ಪಿ ಶಿಬಿರದ ಪ್ರಯೋಜನ ಪಡೆದಿದ್ದಾರೆ ಎಂದು ತಿಳಿಸಿದರು.

ಟಿಬಿಆರ್‌ಪಿ ಸಂಯೋಜಕ ರಸಾಯನಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ| ಜನಾರ್ದನ್‌ ನಾಯಕ್‌ ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು.
ಮೆಕ್ಯಾನಿಕಲ್‌ ವಿಭಾಗದ ಸಹಪ್ರಾಧ್ಯಾಪಕ ಗೌತಮ್‌ ಹೆಬ್ಟಾರ್‌ ನಿರೂಪಿಸಿ, ಇ.ಡಿ.ಸಿ. ವಿಭಾಗದ ಗೀತಾ ವಂದಿಸಿದರು.

ಟಾಪ್ ನ್ಯೂಸ್

Accident-logo

Kolluru: ಕಾಂತಾರ ಚಿತ್ರ ತಂಡದ ವಾಹನ ಅಪಘಾತ

1-reee

Chikkamagaluru: ದತ್ತಪೀಠದಲ್ಲಿ ಕುಂಕುಮ ಲೇಪಿಸಿ ಧಾರ್ಮಿಕ ಭಾವನೆಗೆ ಧಕ್ಕೆ: ಖಾದ್ರಿ

ಹವಾಮಾನ ಹಣಕಾಸು ಪ್ಯಾಕೇಜ್‌ ತಿರಸ್ಕರಿಸಿದ ಭಾರತ

ಹವಾಮಾನ ಹಣಕಾಸು ಪ್ಯಾಕೇಜ್‌ ತಿರಸ್ಕರಿಸಿದ ಭಾರತ

Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು

Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police

Udupi: ಆದಿ ಉಡುಪಿ: ಜುಗಾರಿ ಅಡ್ಡೆಗೆ ಪೊಲೀಸ್‌ ದಾಳಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ‌ ಒಂದು ವರ್ಷದ ಮರಿ ಚಿರತೆ ರಕ್ಷಣೆ

Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ‌ ಒಂದು ವರ್ಷದ ಮರಿ ಚಿರತೆ ರಕ್ಷಣೆ

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

puttige-5

Udupi:ಗೀತಾರ್ಥ ಚಿಂತನೆ 103: ಪಂಡಿತರೆಂದರೇನು?ಅಥವ ಪಂಡಿತರೆಂದರೆ ಯಾರು?

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Accident-logo

Kolluru: ಕಾಂತಾರ ಚಿತ್ರ ತಂಡದ ವಾಹನ ಅಪಘಾತ

1-reee

Chikkamagaluru: ದತ್ತಪೀಠದಲ್ಲಿ ಕುಂಕುಮ ಲೇಪಿಸಿ ಧಾರ್ಮಿಕ ಭಾವನೆಗೆ ಧಕ್ಕೆ: ಖಾದ್ರಿ

ಹವಾಮಾನ ಹಣಕಾಸು ಪ್ಯಾಕೇಜ್‌ ತಿರಸ್ಕರಿಸಿದ ಭಾರತ

ಹವಾಮಾನ ಹಣಕಾಸು ಪ್ಯಾಕೇಜ್‌ ತಿರಸ್ಕರಿಸಿದ ಭಾರತ

Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು

Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.