ಪ್ರವಾಸಕ್ಕೆ 1.58 ಕೋಟಿ ರೂ. ವೆಚ್ಚ!
Team Udayavani, Apr 25, 2019, 6:22 AM IST
ಭೋಪಾಲ್: ರಾಜ್ಯಕ್ಕೆ ಹೂಡಿಕೆ ತರಲು ಸ್ವಿಜರ್ಲೆಂಡ್ಗೆ ತೆರಳಿದ ಮಧ್ಯ ಪ್ರದೇಶ ಸಿಎಂ ಕಮಲ್ನಾಥ್ ಸರಕಾರದ ಖಜಾನೆಗೇ ಹೊರೆಯಾಗಿದ್ದಾರೆ. ಕಮಲ್ನಾಥ್ ಹಾಗೂ ಅವರ ಮೂವರು ಅಧಿಕಾರಿಗಳ ವಾಸಕ್ಕೆಂದು ಒಟ್ಟು 1.58 ಕೋಟಿ ರೂ. ವೆಚ್ಚ ಮಾಡಲಾಗಿದೆ ಎಂಬುದಾಗಿ ಆರ್ಟಿಐ ದಾಖಲೆಗಳಿಂದ ತಿಳಿದುಬಂದಿದೆ. ಕಳೆದ ಜನವರಿಯಲ್ಲಿ ಸ್ವಿಜರ್ಲೆಂಡ್ನಲ್ಲಿ ನಡೆದ ವಿಶ್ವ ವಾಣಿಜ್ಯ ಫೋರಂಗೆ ತೆರಳಿದ್ದರು.
ಈ ವೇಳೆ ವಿಮಾನ ಟಿಕೆಟ್ಗೆ 30 ಲಕ್ಷ ರೂ. ಹೋಟೆಲ್ ಬಿಲ್ಗೆ 45 ಲಕ್ಷ ರೂ. ವಿಮಾನ ನಿಲ್ದಾಣದಲ್ಲಿ ವಿಐಪಿ ಲೌಂಜ್ಗೆ 2 ಲಕ್ಷ ರೂ. ಸೇರಿದಂತೆ ಹಲವು ಐಷಾರಾಮಿ ಸೌಲಭ್ಯಗಳಿಗೆ ಈ ತಂಡ ವೆಚ್ಚ ಮಾಡಿದೆ ಎಂಬುದಾಗಿ ನಮೂದಿ ಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?
Gold Rate: ಚಿನ್ನದ ಬೆಲೆ ಮತ್ತೆ ಇಳಿಕೆ: 10 ಗ್ರಾಂಗೆ 77240 ರೂ!
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್ ಷೇರು ಮೌಲ್ಯ ಏರಿಕೆ
ಮೆಜೆಂಟಾ ಮೊಬಿಲಿಟಿ ಸಂಸ್ಥೆ ವಾಹನ ಬಳಗಕ್ಕೆ ಟಾಟಾ ಏಸ್ ಇವಿ ಸೇರ್ಪಡೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Sandalwood: ನಿಮ್ಮ ನಿರೀಕ್ಷೆಗೆ ನಾವು ಜವಾಬ್ದಾರರು: ʼನಾ ನಿನ್ನ ಬಿಡಲಾರೆ’ ಇಂದು ತೆರೆಗೆ
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
Pension Fraud: ಕಲ್ಯಾಣ ಪಿಂಚಣಿ ಲಪಟಾವಣೆ; ಸಿಕ್ಕಿ ಬಿದ್ದ 1,458 ಸರಕಾರಿ ಸಿಬಂದಿ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ
Puttur: ಇದು ಅಜಿತರ ಸಾಹಸ : ರಬ್ಬರ್ ತೋಟದಲ್ಲಿ ಕಾಫಿ ಘಮ ಘಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.