ಕೋಟೆ ಕ್ಷತ್ರಿಯಾಸ್‌ ಯುವ ಸೇನೆ ಲಾಂಛನ ಬಿಡುಗಡೆ

Team Udayavani, Apr 25, 2019, 6:48 AM IST

kote-kshatriyas

ಕಾಸರಗೋಡು: ಕೋಟೆ ಕ್ಷತ್ರಿಯಾಸ್‌ ಯುವ ಸೇನೆ ಕಾಸರಗೋಡು ಸಂಘಟನೆಯ ಲಾಂಛನವನ್ನು ಬಿಡುಗಡೆ ಗೊಳಿಸಲಾಯಿತು.

ಅಶೋಕನಗರದಲ್ಲಿ ನಡೆದ ಕಾರ್ಯಕ್ರಮ ದಲ್ಲಿ ಸಮಾಜ ಸೇವಕ, ಸಹಕಾರ ಭಾರತಿ ಕಾಸರಗೋಡು ಜಿಲ್ಲಾ ಅಧ್ಯಕ್ಷರಾದ ಗಣಪತಿ ಕೋಟೆಕಣಿ ಅವರು ಲಾಂಛನವನ್ನು ಬಿಡುಗಡೆಗೊಳಿಸಿದರು.

ಕಾರ್ಯಕ್ರಮದಲ್ಲಿ ಬಿ.ಪಿ.ವೆಂಕಟ್ರಮಣ, ಸೀತಾರಾಮ, ಕಿರಣ್‌ ಮಾಸ್ಟರ್‌, ದಿವಾಕರ, ಲೋಕೇಶ್‌ ಮೀಪುಗುರಿ, ದಿನೇಶ್‌ ನಾಗರ ಕಟ್ಟೆ, ಪೃಥ್ವಿರಾಜ್‌ ಪಟೇಲ್‌, ಮುರಳಿ ಪಾರೆಕಟ್ಟೆ, ಅಜಿತ್‌ಚಂದ್ರ, ಮೋಹನ್‌ರಾಜ್‌, ಚಂದ್ರಕಾಂತ್‌ ನಾಗರಕಟ್ಟೆ ಮೊದಲಾದವರು ಉಪಸ್ಥಿತರಿದ್ದರು. ವರಪ್ರಸಾದ್‌ ಕೋಟೆಕಣಿ ಸ್ವಾಗತಿಸಿದರು. ಶಿವರಾಜ್‌ ಕಾರ್ಯಕ್ರಮ ನಿರೂಪಿಸಿದರು. ಲಾಂಛನ ಬಿಡುಗಡೆ ವಿಶಿಷ್ಟವಾಗಿ ನಡೆಯಿತು. ಲಾಂಛನ ಬಿಡುಗಡೆ ಅಂಗವಾಗಿ ಕುದುರೆ ಸವಾರಿಯೂ ಜರಗಿತು.

ಟಾಪ್ ನ್ಯೂಸ್

Murder-Represent

Bengaluru: ಪ್ರಿಯಕರನಿಂದಲೇ ಪ್ರೇಯಸಿ ಎದೆಗೆ ಇರಿದು ಹ*ತ್ಯೆ!

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

NH Highway works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

NH Highway Works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

ಗೀತಾರ್ಥ ಚಿಂತನೆ 106: ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Udupi: ಗೀತಾರ್ಥ ಚಿಂತನೆ-106; ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Murder-Represent

Bengaluru: ಪ್ರಿಯಕರನಿಂದಲೇ ಪ್ರೇಯಸಿ ಎದೆಗೆ ಇರಿದು ಹ*ತ್ಯೆ!

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

NH Highway works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

NH Highway Works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ

Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.