ಹಲವರಲ್ಲಿ ನಿರೀಕ್ಷೆ, ಕೆಲವರಲ್ಲಿ ಆತಂಕ

ಲೋಕಸಭೆ ಚುನಾವಣೆ: ಶೇಕಡಾವಾರು ಮತದಾನ ಹೆಚ್ಚಳ

Team Udayavani, Apr 25, 2019, 6:17 AM IST

halavarige-nireekshe

ಕಾಸರಗೋಡು: ರಾಜ್ಯದಲ್ಲಿ ಲೋಕಸಭಾ ಚುನಾವಣೆಯಲ್ಲಿ ಶೇಕಡಾವಾರು ಮತದಾನ ಹೆಚ್ಚಳದಿಂದಾಗಿ ಕೆಲವು ಅಭ್ಯರ್ಥಿಗಳಿಗೆ ನಿರೀಕ್ಷೆ ಮೂಡಿಸಿದ್ದರೆ, ಇನ್ನೂ ಕೆಲವರಿಗೆ ಆತಂಕ ಸೃಷ್ಟಿಸಿದೆ.

ರಾಜ್ಯದಲ್ಲಿ ಪ್ರಮುಖವಾಗಿ ಎಂಟು ಲೋಕಸಭಾ ಕ್ಷೇತ್ರಗಳಲ್ಲಿ ಶೇ.80 ಕ್ಕಿಂತಲೂ ಅಧಿಕ ಮತದಾನವಾಗಿದೆ. ಈ ಎಂಟು ಕ್ಷೇತ್ರಗಳು ಪ್ರಬಲ ತ್ರಿಕೋನ ಸ್ಪರ್ಧೆ ಏರ್ಪಟ್ಟ ಕ್ಷೇತ್ರಗಳಾಗಿವೆ. ಮತದಾನ ಶೇಕಡಾವಾರು ಹೆಚ್ಚಳದಿಂದ ತಮಗೆ ಅನುಕೂಲಕರವಾಗಲಿದೆ ಎಂದು ಎಲ್ಲ ಪಕ್ಷಗಳ ಅಭ್ಯರ್ಥಿಗಳೂ ಭರವಸೆ ವ್ಯಕ್ತಪಡಿಸುತ್ತಾರೆ. ಆದರೆ ಅದೇ ವೇಳೆ ಆತಂಕವೂ ಇದೆ. ಅದನ್ನು ತೋರಿಸಿಕೊಳ್ಳುತ್ತಿಲ್ಲ ಅಷ್ಟೇ.

ಈ ಬಾರಿ ಗೆಲುವು ತಮ್ಮದೇ ಎಂದು ಯುಡಿಎಫ್‌ ಮತ್ತು ಎನ್‌ಡಿಎ ಅಭ್ಯರ್ಥಿಗಳು ಹೇಳಿಕೊಂಡಿದ್ದಾರೆ. ಇದೇ ವೇಳೆ ಮತದಾನ ಹೆಚ್ಚಳದಿಂದ ಗೆಲುವು ಇನ್ನಷ್ಟು ಖಾತರಿ ಪಡಿಸಿದೆ ಎಂದು ಎಡರಂಗದ ಅಭ್ಯರ್ಥಿಗಳು ಹೇಳಿಕೊಂಡಿದ್ದಾರೆ. ರಾಜ್ಯದಲ್ಲಿ ಅತೀ ಹೆಚ್ಚು ಎಂಬಂತೆ 1991ರಲ್ಲಿ ಮತದಾನವಾಗಿತ್ತು. ಆ ಬಳಿಕ ಈ ಚುನಾವಣೆಯಲ್ಲಿ ದಾಖಲೆ ಮತದಾನವಾಗಿದೆ. ಕಾಸರಗೋಡು ಲೋಕಸಭಾ ಕ್ಷೇತ್ರದಲ್ಲಿ ಶೇ. 80.57, ಕಣ್ಣೂರಿನಲ್ಲಿ ಶೇ. 83.05, ವಡಗರದಲ್ಲಿ ಶೇ. 82.42, ಚಾಲಕುಡಿಯಲ್ಲಿ ಶೇ. 80.44, ವಯನಾಡಿನಲ್ಲಿ ಶೇ. 80.31, ಕಲ್ಲಿಕೋಟೆಯಲ್ಲಿ ಶೇ. 81.47, ಆಲತ್ತೂರಿ ನಲ್ಲಿ ಶೇ. 80.33, ಆಲಪ್ಪುಳದಲ್ಲಿ ಶೇ. 80.69, ಪತ್ತನಂತಿಟ್ಟದಲ್ಲಿ ಶೇ.74.19, ಕೊಲ್ಲಂನಲ್ಲಿ ಶೇ.74.36, ಕೋಟ್ಟಯಂನಲ್ಲಿ ಶೇ.75.59, ಮಾವೇಲಿಕ್ಕರದಲ್ಲಿ ಶೇ.74.09 ಎಂಬಂತೆ ಮತದಾನವಾಗಿದೆ.

ಮತದಾನ ಶೇಕಡಾವಾರು ಹೆಚ್ಚಳದಿಂದ ಕೆಲವರಿಗೆ ಆತಂಕ ವನ್ನುಂಟು ಮಾಡಿದೆ. ಮತದಾನ ಹೆಚ್ಚಳವಾದರೆ ಅದು ಯುಡಿಎಫ್‌ಗೆ ಅನುಕೂಲ ಎಂಬ ಮಾತೊಂದಿದೆ. ಆದರೆ ಈ ಬಾರಿ ಎನ್‌ಡಿಎ ಕೂಡ ಪ್ರಬಲ ರಾಜಕೀಯ ಪಕ್ಷ ತೀವ್ರ ಪೈಪೋಟಿ ನೀಡಿದೆ. ಈ ಕಾರಣದಿಂದ ವಿಜಯ ಲಕ್ಷಿ$¾à ಯಾರಿಗೆ ಒಲಿಯಲಿದೆ ಎಂದು ಹೇಳುವ ಸ್ಥಿತಿಯಲ್ಲಿಲ್ಲ. ಶಬರಿಮಲೆ ವಿಷಯದಲ್ಲಿ ಚುನಾವಣೆಯಲ್ಲಿ ಪ್ರಭಾವ ಬೀರಿರುವುದು ಒಂದು ಗಮನೀಯ ಅಂಶವಾಗಿದೆ.

ಬಿಜೆಪಿ ಪ್ರಧಾನವಾಗಿ ತಿರುವನಂತಪುರ, ಪತ್ತನಂತಿಟ್ಟ, ತೃಶ್ಶೂರು ಮತ್ತು ಪಾಲಾ^ಟ್‌ ಕ್ಷೇತ್ರಗಳಲ್ಲಿ ಗೆಲುವಿನ ನಿರೀಕ್ಷೆಯನ್ನು ಇರಿಸಿಕೊಂಡಿದೆ. ವಯನಾಡಿನಲ್ಲಿ ರಾಹುಲ್‌ ಗಾಂಧಿ ಸ್ಪರ್ಧಿಸಿದ್ದರಿಂದ ಕೇರಳದಲ್ಲಿ ರಾಹುಲ್‌ ಅಲೆ ಎಷ್ಟು ಸೃಷ್ಟಿಸಿದೆ ಎಂಬುದು ಚುನಾವಣಾ ಫಲಿತಾಂಶದ ಬಳಿಕವಷ್ಟೇ ತಿಳಿಯಲು ಸಾಧ್ಯ. ಈ ಕಾರಣದಿಂದ ಹೆಚ್ಚಿನ ಕ್ಷೇತ್ರಗಳನ್ನು ಯುಡಿಎಫ್‌ ಗೆದ್ದುಕೊಳ್ಳಲಿದೆ ಎಂದು ಯುಡಿಎಫ್‌ ಮುಖಂಡರು ಭರವಸೆಯಲ್ಲಿದ್ದಾರೆ.

ಇದೇ ಸಂದರ್ಭದಲ್ಲಿ 17 ಕ್ಷೇತ್ರಗಳನ್ನು ಎಲ್‌ಡಿಎಫ್‌ ಗೆದ್ದುಕೊಳ್ಳಲಿದೆ ಎಂದು ಎಡರಂಗದ ನೇತಾರರು ನಿರೀಕ್ಷೆ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

Arrest

Ullala: ತ್ರಿವಳಿ ತಲಾಖ್‌ ಪ್ರಕರಣ: ಆರೋಪಿಯ ಸೆರೆ

women-suside

CID Investigate: ಬೋವಿ ಹಗರಣದ ಆರೋಪಿ ಮಹಿಳಾ ಉದ್ಯಮಿ ಆತ್ಮಹ*ತ್ಯೆ

Govt Employees: 8ನೇ ವೇತನ ಆಯೋಗ ಶಿಫಾರಸು ಜಾರಿಯಾದರೆ ಕನಿಷ್ಠ ವೇತನ 51000 ರೂ.!

Govt Employees: 8ನೇ ವೇತನ ಆಯೋಗ ಶಿಫಾರಸು ಜಾರಿಯಾದರೆ ಕನಿಷ್ಠ ವೇತನ 51000 ರೂ.!

Kota-Shrinivas

Udupi: ಟವರ್‌ ನಿರ್ಮಾಣ ಕಾಮಗಾರಿ ವಿಳಂಬವಾದರೆ ಕ್ರಿಮಿನಲ್‌ ದಾವೆ: ಸಂಸದ ಕೋಟ

Kishor-Kodgi-Campco

Mangaluru: ಅಡಿಕೆ ಕ್ಯಾನ್ಸರ್‌ ಕಾರಕ ಎಂಬ ಡಬ್ಲ್ಯುಎಚ್‌ಒ ವಾದಕ್ಕೆ ಕ್ಯಾಂಪ್ಕೊ ಆಕ್ಷೇಪ

Winter Session: ಸಂಸತ್‌ ಅಧಿವೇಶನ ನಾಡಿದ್ದಿಂದ:”ವಕ್ಫ್’ ವಿಧೇಯಕ ಮಂಡನೆ?

Winter Session: ಸಂಸತ್‌ ಅಧಿವೇಶನ ನಾಡಿದ್ದಿಂದ:”ವಕ್ಫ್’ ವಿಧೇಯಕ ಮಂಡನೆ?

1-horoscope

Daily Horoscope: ಅವಿವಾಹಿತರಿಗೆ ಸಂಬಂಧ ಕೂಡಿಬರುವ ಸೂಚನೆ, ಆರೋಗ್ಯದ ಕಡೆಗೆ ಗಮನ ಇರಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Arrest

Ullala: ತ್ರಿವಳಿ ತಲಾಖ್‌ ಪ್ರಕರಣ: ಆರೋಪಿಯ ಸೆರೆ

women-suside

CID Investigate: ಬೋವಿ ಹಗರಣದ ಆರೋಪಿ ಮಹಿಳಾ ಉದ್ಯಮಿ ಆತ್ಮಹ*ತ್ಯೆ

Ullala-Balepuni

Ullala: 3ರ ಬಾಲಕಿಗೆ 70ರ ವೃದ್ಧನಿಂದ ಲೈಂಗಿಕ ಕಿರುಕುಳ

Govt Employees: 8ನೇ ವೇತನ ಆಯೋಗ ಶಿಫಾರಸು ಜಾರಿಯಾದರೆ ಕನಿಷ್ಠ ವೇತನ 51000 ರೂ.!

Govt Employees: 8ನೇ ವೇತನ ಆಯೋಗ ಶಿಫಾರಸು ಜಾರಿಯಾದರೆ ಕನಿಷ್ಠ ವೇತನ 51000 ರೂ.!

Kota-Shrinivas

Udupi: ಟವರ್‌ ನಿರ್ಮಾಣ ಕಾಮಗಾರಿ ವಿಳಂಬವಾದರೆ ಕ್ರಿಮಿನಲ್‌ ದಾವೆ: ಸಂಸದ ಕೋಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.