![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Apr 25, 2019, 4:11 PM IST
ರಾಮನಗರ: ಸ್ನೇಹಿತರೊಂದಿಗೆ ಪಾನಗೋಷ್ಠಿ ಮುಗಿಸಿ ಕೆರೆಯಲ್ಲಿ ಈಜಲು ತೆರಳಿದ್ದ ಆರೋಗ್ಯ ಅಧಿಕಾರಿಯೊಬ್ಬರು ಕಾಲಿಗೆ ಬಳ್ಳಿ ಸಿಲುಕಿ ನೀರು ಪಾಲಾದ ಘಟನೆ ಬುಧವಾರ ಸಂಜೆ ಸಿಂಗ್ರಭೋವಿ ಕೆರೆಯಲ್ಲಿ ನಡೆದಿದೆ.
ಮೃತಪಟ್ಟ ಇನ್ಸ್‌ಪೆಕ್ಟರ್ 32 ರ ಹರೆಯದ ಶಂಕರ್ ಎನ್ನುವವರಾಗಿದ್ದಾರೆ. ಮಾಗಡಿ ಯ ಬೈಚಾಪುರ ನಿವಾಸಿ ಯಾಗಿದ್ದ ಶಂಕರ್ ಬಿಡದಿ ಆರೋಗ್ಯ ಕೇಂದ್ರದಲ್ಲಿ ಸೇವೆ ಸಲ್ಲಿಸುತ್ತಿದ್ದರು.
ನಾಲ್ವರು ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲೆಂದು ತೆರಳಿದ್ದರು ಎಂದು ತಿಳಿದು ಬಂದಿದೆ.
ರಾಮನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಜೊತೆಯಲ್ಲಿದ್ದ ಮೂವರು ಸ್ನೇಹಿತರನ್ನು ವಶಕ್ಕೆಪಡೆದು ವಿಚಾರಣೆ ನಡೆಸಲಾಗುತ್ತಿದೆ.
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
DK Shivakumar: ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ ನೀನೇನು ಮಾಡಿದ್ದೆ ಹೇಳಪ್ಪಾ?- ಡಿಕೆಶಿ
Ramanagara: ಬೆಂ.-ಮೈ. ಎಕ್ಸ್ ಪ್ರೆಸ್‌ವೇ ಬಿಡದಿ ಎಕ್ಸಿಟ್ ಬಂದ್
Ramanagara: ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ಡಿಕೆಸು ಕಣ್ಣು ?
Kudur: ಬಿಡಿಸಿಸಿ ಬ್ಯಾಂಕ್‌ನಲ್ಲಿರುವ ಚಿನ್ನದ ಅವ್ಯವಹಾರದ ಆರೋಪ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.