ಬಸವಣ್ಣನವರ ತತ್ವಾದರ್ಶ ಎಂದೆಂದಿಗೂ ವಿಶ್ವಮಾನ್ಯ

Team Udayavani, Apr 25, 2019, 4:23 PM IST

kopp-2

ಗಂಗಾವತಿ: ಜಗತ್ತು ಇರುವ ತನಕ ವಿಶ್ವಗುರು ಬಸವಣ್ಣನವರ ತತ್ವಾದರ್ಶಗಳು ವಿಶ್ವಮಾನ್ಯತೆ ಪಡೆದಿದ್ದು, ಅವುಗಳ ಆಚರಣೆಯಿಂದ ಸರ್ವರೂ ಸುಖವಾಗಿರಲು ಸಾಧ್ಯ ಎಂದು ಮಾಜಿ ಸಂಸದ ಎಚ್.ಜ. ರಾಮುಲು ಹೇಳಿದರು.

ಅವರು ಬುಧವಾರ ನಗರದ ಪಬ್ಲಿಕ್‌ ಕ್ಲಬ್‌ ಶಾಲೆ ಆವರಣದಲ್ಲಿ ಬಸವ ಜಯಂತಿ ಆಚರಣಾ ಸಮಿತಿ ಆಯೋಜಿಸಿರುವ ವಿಶ್ವಧರ್ಮ ಪ್ರವಚನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಬಸವಣ್ಣ ಸಮಾಜದ ಮೇಲುಕೀಳು ಭಾವನೆ ಹೋಗಲಾಡಿಸಲು 12ನೇ ಶತಮಾನದಲ್ಲೇ ಶ್ರಮಿಸಿದ್ದಾರೆ. ವಚನ ಕ್ರಾಂತಿಯ ಮೂಲಕ ಸರ್ವ ಸಮಾಜವನ್ನು ಒಗ್ಗೂಡಿಸಿ ಅನುಭವ ಮಂಟಪದ ಮೂಲಕ ಅತ್ಯುತ್ತಮ ಕಾರ್ಯ ಮಾಡಿದ್ದಾರೆ. ಅಂದಿನ ಮೂಲಭೂತವಾದಿಗಳು ಇದನ್ನು ಸಹಿಸದೇ ಚಳುವಳಿ ಹತ್ತಿಕ್ಕಿದರು. ಇದಕ್ಕೆ ಮಣಿಯದೇ ಇಂದಿನವರೆಗೂ ಅದನ್ನು ವಿಸ್ತರಿಸಿದ್ದು ಬಸವಣ್ಣನವರ ಶಕ್ತಿಯಾಗಿದೆ ಎಂದರು.

ಕಾರ್ಮಿಕ ಮುಖಂಡ ಜೆ. ಭಾರದ್ವಾಜ್‌ ಮಾತನಾಡಿ, ವಿಶ್ವಗುರು ಬಸವಣ್ಣ, ಬುದ್ಧ, ಅಂಬೇಡ್ಕರ್‌ ಪೆರಿಯಾರ್‌, ನಾರಾಯಣಗುರುಗಳು ಶೋಷಿತರ, ಕಾರ್ಮಿಕರ, ದಮನಿತರ ಧ್ವನಿಯಾಗಿದ್ದಾರೆ. ಇವರು ಮೂಲಭೂತವಾದಿಗಳ ವಿರುದ್ಧ ಹೋರಾಟ ನಡೆಸಿ ಶೋಷಿತರಲ್ಲಿ ಜಾಗೃತಿ ಮೂಡಿಸಿದರು. ಪ್ರಸ್ತುತ ನಡೆಯುತ್ತಿರುವ ಜನಪರ ಹೋರಾಟಕ್ಕೆ ಪ್ರೇರಣೆ ವಿಶ್ವಗುರು ಬಸವಣ್ಣ, ಬುದ್ಧ, ಅಂಬೇಡ್ಕರ್‌ ಪೆರಿಯಾರ್‌, ನಾರಾಯಣಗುರು. ಆಹಾರ, ಬಟ್ಟೆ, ಧಾರ್ಮಿಕ ಆಚರಣೆ ಹೀಗೆ ಮಾಡಬೇಕೆನ್ನುವ ಕೆಲವರ ದೌರ್ಜನ್ಯದಿಂದ ದೇಶದಲ್ಲಿ ಅಶಾಂತಿಯುಂಟಾಗುತ್ತಿದೆ. ಸಂವಿಧಾನ, ಪ್ರಜಾಪ್ರಭುತ್ವ ಉಳಿಸಬೇಕಾದವರು ಧರ್ಮ, ಜಾತಿ ಹೆಸರಿನಲ್ಲಿ ದೌರ್ಜನ್ಯವೆಸಗುತ್ತಿರುವುದು ಖಂಡನೀಯ ಎಂದರು.

ಮಾಜಿ ಶಾಸಕ ಎಚ್.ಎಸ್‌. ಮುರಳಿಧರ, ಡಾ| ಶಿವಕುಮಾರ ಮಾಲೀಪಾಟೀಲ್, ಡಾ| ಶರಣಬಸಪ್ಪ ಕೋಲ್ಕರ್‌, ಸಾಹಿತಿ ಡಾ|ಜಾಜಿ ದೇವೇಂದ್ರಪ್ಪ, ಪಂಪಣ್ಣ ನಾಯಕ, ವಿರೇಶ ಸುಳೇಕಲ್, ಕೆ. ಪಂಪಣ್ಣ, ಕೆ. ಬಸವರಾಜ, ಮಂಜುನಾಥ ಗುಡ್ಲಾನೂರು, ಸಿದ್ದಣ್ಣ ಜಕ್ಲಿ, ನಾಗರಾಜ ಅಂಗಡಿ, ವೈ. ಸುದರ್ಶನರಾವ್‌ ಇದ್ದರು.

ಟಾಪ್ ನ್ಯೂಸ್

Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

om-prakash

Om Prakash Chautala: ಹರಿಯಾಣದ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲಾ ವಿಧಿವಶ

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ

Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ

egg

Video: ಮೊಟ್ಟೆ ಕದ್ದು ಸಿಕ್ಕಿಬಿದ್ದರೇ ಶಾಲೆಯ ಪ್ರಾಂಶುಪಾಲರು…? ಇಲಾಖೆಯಿಂದ ನೊಟೀಸ್

CT Ravi case:ಬೆಳಗಾವಿ ಕೋರ್ಟ್‌ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ

CT Ravi case:ಬೆಳಗಾವಿ ಕೋರ್ಟ್‌ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-gangavathi

Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು

2-koppala

Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ

ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ

ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ

5-govt-office

ಕೃಷ್ಣ ನಿಧನ;ಪ್ರಮುಖ‌ ಸರಕಾರಿ ಕಚೇರಿಗಳಲ್ಲಿ ಅರ್ಧಕ್ಕೇರದ ರಾಷ್ಟ್ರಧ್ವಜ;ಅಧಿಕಾರಿಗಳಿಂದ ಅಗೌರವ

1-gangavathi

ಎಸ್.ಎಂ.ಕೃಷ್ಣ ನಿಧನ; ಶೋಕಾಚರಣೆ ಆದೇಶಕ್ಕೆ ಕಿಮ್ಮತ್ತು ನೀಡದ ಬಿಇಒ,ಸಮಾಜ ಕಲ್ಯಾಣ ಇಲಾಖೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

7(1

Lalbagh: ಆಸ್ತಿ ತೆರಿಗೆ ಇಳಿಕೆಗೆ ಪಾಲಿಕೆ ಅವಳಿ ಪ್ರಸ್ತಾವನೆ

om-prakash

Om Prakash Chautala: ಹರಿಯಾಣದ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲಾ ವಿಧಿವಶ

6

Gangolli-ಕುಂದಾಪುರ ಬಾರ್ಜ್‌ ಕನಸಿಗೆ ತಣ್ಣೀರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.