ಕೇಂದ್ರ ಆಯೋಗಕ್ಕೆ ಬಿಎಸ್‌ವೈ ಪತ್ರ

Team Udayavani, Apr 26, 2019, 11:20 AM IST

blore-3

ಬೆಂಗಳೂರು: ಕರ್ನಾಟಕದಲ್ಲಿ ಎರಡು ಹಂತದ ಚುನಾವಣೆ ಮುಗಿದ ನಂತರ ಮಾದರಿ ನೀತಿ ಸಂಹಿತೆ ಸಡಿಲಗೊಳಿಸಲಾಗಿದೆ ಎಂದು ಹೇಳಿಕೊಂಡು ರಾಜ್ಯ ಸರ್ಕಾರ ಕೆಲ ಯೋಜನೆಗೆ ಚಾಲನೆ ನೀಡಿದೆ. ಇದರಿಂದ ಚುನಾವಣಾ ನೀತಿ ಸಂಹಿತಿಯ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರು ಕೇಂದ್ರದ ಮುಖ್ಯ ಚುನಾವಣಾ ಆಯುಕ್ತರಿಗೆ ಪತ್ರ ಬರೆದಿದ್ದಾರೆ.

ಲೋಕಸಭೆ ಚುನಾವಣೆಗಾಗಿ ಜಾರಿಯಲ್ಲಿರುವ ಮಾದರಿ ನೀತಿ ಸಂಹಿತೆಯನ್ನು ಕೇಂದ್ರ ಚುನಾವಣಾ ಆಯೋಗ ಸಡಿಲಗೊಳಿಸಿರುವುದಾಗಿ ಹೇಳಿ ರಾಜ್ಯ ಸರ್ಕಾರ ಮೂಲಸೌಕರ್ಯ ಯೋಜನೆಗಳು, ಖರೀದಿ ಹಾಗೂ ಮತ್ತಿತರ ಸೇವೆಗಳ ಟೆಂಡರ್‌ ಪ್ರಕ್ರಿಯೆಗೆ ಚಾಲನೆ ನೀಡಿದ್ದು, ಕೂಡಲೇ ತಡೆ ಹಿಡಿಯಬೇಕು ಎಂದು ಪತ್ರದಲ್ಲಿ ಆಗ್ರಹಿಸಿದ್ದಾರೆ.

ಕೇಂದ್ರ ಚುನಾವಣಾ ಆಯೋಗ ವಿಧಿಸಿದ್ದ ನೀತಿ ಸಂಹಿತೆಯನ್ನು ವಾಪಸ್‌ ಪಡೆದಿರುವುದಾಗಿ ಹೇಳಿ ರಾಜ್ಯ ಸರ್ಕಾರ ಹಲವು ಯೋಜನೆಗಳಿಗೆ ಸಂಬಂಧಿಸಿದ ಖರೀದಿ ಮತ್ತು ಸೇವೆಗಳ ಟೆಂಡರ್‌ಗಳಿಗೆ ಬುಧವಾರದಿಂದ ಚಾಲನೆ ನೀಡಿದೆ. ಚುನಾ ವಣಾ ನೀತಿ ಸಂಹಿತೆಯ ಸ್ಪಷ್ಟ ಉಲ್ಲಂಘನೆಯಾಗಿದೆ. ಚುನಾವಣಾ ಅಧಿಸೂಚನೆ ಅನ್ವಯ ಫಲಿತಾಂಶ ಘೋಷಣೆ ಆಗುವವರೆಗೂ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ. ಬರ ನಿರ್ವಹಣೆ, ಪ್ರಕೃತಿ ವಿಕೋಪ ಪರಿಹಾರದಂತಹ ತುರ್ತು ಪರಿಸ್ಥಿತಿ ಹೊರತುಪಡಿಸಿ ಬೇರೆ ಯಾವುದೇ ಕೆಲಸಕ್ಕೆ ವಿನಾಯ್ತಿ ನೀಡಲು ಅವಕಾಶ ಇಲ್ಲ. ಆದರೆ ರಾಜ್ಯ ಸರ್ಕಾರ ಎರಡು ದಿನಗಳಿಂದ ಆಯೋಗವೇ ವಿನಾಯಿತಿ ನೀಡಿದೆ ಎಂದು ಹೇಳಿಕೊಂಡು ಹಲವಾರು ಟೆಂಡರ್‌ ಪ್ರಕ್ರಿಯೆಗಳಿಗೆ ಚಾಲನೆ ನೀಡಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಅಕ್ರಮಗಳಿಗೆ ದಾರಿ ನೀತಿ ಸಂಹಿತೆ ಜಾರಿಯಲ್ಲಿರುವಾಗಲೇ ಕೆಲವು ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿರುವುದು ಅಕ್ರಮಗಳಿಗೆ ದಾರಿ ಮಾಡಿಕೊಟ್ಟಂತಿದೆ. ನೆರೆಯ ರಾಜ್ಯಗಳ ಮೇಲೆ ಪರಿಣಾಮ ಬೀರುವಂತಹ ಕೆಲ ನಿರ್ಧಾರಗಳನ್ನು ರಾಜ್ಯ ಸರ್ಕಾರ ತೆಗೆದುಕೊಳ್ಳುವ ಸಾಧ್ಯತೆಗಳಿವೆ. ಹೀಗಾಗಿ ನೀತಿ ಸಂಹಿತೆ ಅನುಸಾರ ಕಾರ್ಯನಿರ್ವಹಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಆಯೋಗಕ್ಕೆ ಯಡಿಯೂರಪ್ಪ ಪತ್ರದ ಮೂಲಕ ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

1-deee

Udupi; ಪೊಲೀಸ್‌ ಇಲಾಖೆ ವಿರುದ್ಧ ಹಿಂದೂ ಸಂಘಟನೆಗಳ ಪ್ರತಿಭಟನೆ

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Kamsale-kumaraswami

Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ

Khadri–cm

Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್‌ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ

1-IFFI

IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ

1-ree

IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು

Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು

Fraud: ಸೈಟ್‌ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ

Fraud: ಸೈಟ್‌ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ

4

Bengaluru: ಹೋಟೆಲ್‌ನ ಬಾತ್‌ರೂಮ್‌ನಲ್ಲಿ ಕಾರ್ಪೆಂಟರ್ ನೇಣಿಗೆ ಶರಣು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

1-deee

Udupi; ಪೊಲೀಸ್‌ ಇಲಾಖೆ ವಿರುದ್ಧ ಹಿಂದೂ ಸಂಘಟನೆಗಳ ಪ್ರತಿಭಟನೆ

Shikaripur: ಊಟ ಮಾಡುತ್ತಿದ್ದ ತಂದೆಯ ಕೊಂದ ಮಗ

Shikaripur: ಊಟ ಮಾಡುತ್ತಿದ್ದ ತಂದೆಯ ಕೊಂದ ಮಗ

Mandya: ಕದ್ದ ಚಿನ್ನ ಮನೆ ಮುಂದೆ ಇಟ್ಟು ಹೋದ ಕಳ್ಳರು!

Mandya: ಕದ್ದ ಚಿನ್ನ ಮನೆ ಮುಂದೆ ಇಟ್ಟು ಹೋದ ಕಳ್ಳರು!

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Kamsale-kumaraswami

Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.