ಉರಿ ಬಿಸಿಲಿಗೆ ಹೈರಾಣಾದ ಜನತೆ


Team Udayavani, Apr 26, 2019, 3:45 PM IST

bel-3

ರಾಮದುರ್ಗ: ರಾಮದುರ್ಗ ತಾಲೂಕಿನಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಬೇಸಿಗೆ ಬಿಸಿಲಿನ ತಾಪ ತಾಳಲಾರದೇ ಜನರು ಮನೆಯಿಂದ ಹೊರಬರಲು ಹಿಂದೇಟು ಹಾಕುತ್ತಿದ್ದು, ನೆರಳು, ತಂಪು ಪಾನೀಗಳತ್ತ ಮುಖ ಮಾಡುತ್ತಿದ್ದಾರೆ.

ಸದ್ಯ ತಾಪಮಾನ 40 ಡಿಗ್ರಿ ಆಸುಪಾಸು ಬಂದು ನಿಂತಿದ್ದು, ರಾಮದುರ್ಗ ಪಟ್ಟಣದ ಸುತ್ತಲು ಮುಳ್ಳೂರು, ಮುದಕವಿ ಹಾಗೂ ಮುದೇನೂರ ಗುಡ್ಡಗಳಿರುವದರಿಂದ ಹಗಲಿನಲ್ಲಿ ಉರಿ ಬಿಸಿಲಿಗೆ ಕಾದ ಗುಡ್ಡಗಳಿಂದ ಬೀಸುವ ಗಾಳಿ ಮಧ್ಯ ರಾತ್ರಿಯವರೆಗೂ ಬಿಸಿಯಾಗಿರುವದರಿಂದ ಹಾಯಾಗಿ ನಿದ್ರೆ ಮಾಡುವುದು ದುಸ್ತರವಾಗಿದೆ.

ತಂಪು ಪಾನೀಯಗಳಿಗೆ ಮೊರೆ: ಬಿಸಿಲಿನ ಬೇಗೆಯಿಂದ ಬಚಾವ್‌ ಆಗಲು ಜನರು ತಂಪು ಪಾನೀಯಗಳ ಮೊರೆ ಹೋಗುತ್ತಿದ್ದಾರೆ. ಕೋಲ್ಡ್ ಡ್ರಿಂಕ್ಸ್‌ ಅಂಗಡಿಗಳು ಜನರಿಂದ ತುಂಬಿ ತುಳುಕುತ್ತಿವೆ. ಕಲ್ಲಂಗಡಿ, ಮೋಸಂಬಿ, ಮಜ್ಜಿಗೆ, ಸೌತೆಕಾಯಿ, ಎಳೆನೀರು ಸೇರಿದಂತೆ ಇತರ ಹಣ್ಣಿನ ರಸ ಸೇವಿಸಿ ಜನ ಬಾಯಾರಿಕೆ ನೀಗಿಸಿಕೊಳ್ಳುತ್ತಿದ್ದಾರೆ. ಅಲ್ಲದೇ ಮನೆಯಲ್ಲಿ ರೆಫ್ರಿಜರೇಟರ್‌ ಮಡಿಕೆಯ ನೀರು ದಾಹ ತಣಿಸುತ್ತಿವೆ.

ಗಗನಕ್ಕೇರಿದ ಬೆಲೆಗಳು: 10 ರೂಗೆ 1 ಗ್ಲಾಸ್‌ ಕಬ್ಬಿನ ಹಾಲು, ಕಳೆದ ಸಾಲಿಗಿಂತಲೂ ಕಲ್ಲಂಗಡಿ ದರ ಹೆಚ್ಚಳವಾಗಿದ್ದು, 60 ರಿಂದ 100 ರೂ ವರೆಗೆ 1 ಕಲ್ಲಂಗಡಿ ದರ ನಿಗದಿಯಾಗಿದೆ. ಪೇಟೆಯ ನಾಲ್ಕಾರು ಕಡೆ ಕಲ್ಲಂಗಡಿ ವ್ಯಾಪಾರ ಜೋರಾಗಿದೆ. 1 ಎಳೆನೀರಿನ ಬೆಲೆ 20 ರಿಂದ 30 ರೂ. ಗೆ ಏರಿಕೆಯಾಗಿದೆ. 1 ರೂಪಾಯಿ ಮಾರಾಟವಾಗುವ 1 ಲಿಂಬೆ ಹಣ್ಣಿನಿನ ಬೆಲೆ ಈಗ 5 ರೂಪಾಯಿಗೆ ಒಂದರಂತೆ ಮಾರಾಟವಾಗುತ್ತಿವೆ. ಒಟ್ಟಾರೆ ಬಿಸಿಲಿನ ಹೊಡೆತಕ್ಕೆ ತಂಪು ಪಾನೀಯಗಳಿಗೆ ಬಳಸುವ ಪದಾರ್ಥಗಳ ಬೆಲೆ ಗಗನಕ್ಕೇರಿದೆ.

ಅನಾರೋಗ್ಯದ ಆತಂಕ: ಬೆಳಗ್ಗೆ ಸೂರ್ಯೋದಯದೊಂದಿಗೆ ಪ್ರಾರಂಭ ವಾಗುವ ಬಿಸಿಲು ಹೊತ್ತು ಏರಿದಂತೆ ಬಿಸಿಲಿನ ಪ್ರಖರತೆ ಏರುತ್ತಾ ಹೋಗುತ್ತಿದೆ. ಬಿಸಿಲಿನ ಝಳದಿಂದ ಮಕ್ಕಳು ಹಾಗೂ ವಯೋವೃದ್ಧರ ಆರೋಗ್ಯದಲ್ಲಿ ವ್ಯತ್ಯಾಸ ಉಂಟಾಗುತ್ತಿದ್ದು, ಅನೇಕ ಕಾಯಿಲೆಗಳು ಬರತೊಡಗಿರುವುದು ಜನರಲ್ಲಿ ಆತಂಕ ಮೂಡಿಸಿದೆ. ಬಿಸಿಲಿನ ಝಳಕ್ಕೆ ತತ್ತರಿಸಿ ಹೋಗಿರುವ ಜನತೆ ಮಳೆರಾಯನ ಆಗಮನದ ನಿರೀಕ್ಷೆಯಲ್ಲಿದ್ದು, ಒಂದು ದೊಡ್ಡ ಮಳೆ ಬಿದ್ದರೆ ಮಾತ್ರ ಬೇಸಿಗೆಯ ಬಿಸಿಲಿನ ತಾಪ ಸ್ವಲ್ಪಮಟ್ಟಿಗಾದರೂ ತಣ್ಣಗಾಗಬಹುದೆಂಬ ಲೆಕ್ಕಾಚಾರದಲ್ಲಿ ಜನರು ಕಾಲ ನೂಕುತ್ತಿದ್ದಾರೆ.

ಟಾಪ್ ನ್ಯೂಸ್

shami

BGT 2024: ಟೀಂ ಇಂಡಿಯಾಗೆ ಗುಡ್ ನ್ಯೂಸ್:‌ ಆಸೀಸ್‌ ಸರಣಿಗೆ ತಂಡ ಸೇರಲಿದ್ದಾರೆ ಶಮಿ

ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Charmadi: ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Sabarimala Virtual Queue Booking Limit Increase

Kerala govt: ಶಬರಿಮಲೆ ವರ್ಚುವಲ್‌ ಕ್ಯೂ ಬುಕ್ಕಿಂಗ್‌ ಮಿತಿ ಹೆಚ್ಚಳ

UP-Jhansi

Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು

PM-Nigirya

G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್‌, ಗಯಾನಾ ಪ್ರವಾಸ ಶುರು

Chattisgadh-Petrol

Chhattisgarh: ನೀರಿನ ಬಾವೀಲಿ ಪೆಟ್ರೋಲ್‌: ಸಂಗ್ರಹಕ್ಕೆ ಮುಗಿಬಿದ್ದ ಜನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police

Belgavi; ವೇಶ್ಯಾವಾಟಿಕೆ ಆರೋಪ: ತಾಯಿ, ಮಗಳನ್ನು ರಸ್ತೆಗೆ ಎಳೆದು ಹಲ್ಲೆ!

Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!

ಬೆಳಗಾವಿ:ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ

ಬೆಳಗಾವಿ: ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

ಎಸ್‌ಡಿಎ ರುದ್ರಣ್ಣ ಕೇಸ್:‌ ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

Belagavi: ಎಸ್‌ಡಿಎ ರುದ್ರಣ್ಣ ಕೇಸ್:‌ ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

shami

BGT 2024: ಟೀಂ ಇಂಡಿಯಾಗೆ ಗುಡ್ ನ್ಯೂಸ್:‌ ಆಸೀಸ್‌ ಸರಣಿಗೆ ತಂಡ ಸೇರಲಿದ್ದಾರೆ ಶಮಿ

ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Charmadi: ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Sabarimala Virtual Queue Booking Limit Increase

Kerala govt: ಶಬರಿಮಲೆ ವರ್ಚುವಲ್‌ ಕ್ಯೂ ಬುಕ್ಕಿಂಗ್‌ ಮಿತಿ ಹೆಚ್ಚಳ

UP-Jhansi

Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.