ಕರ್ತವ್ಯದಲ್ಲಿ ಮುಂದುವರಿಯಲು ನಿರ್ಧಾರ: ಮೊಹಮದ್‌ ಮೌಸಿನ್‌

Team Udayavani, Apr 27, 2019, 4:30 AM IST

Udayavani Kannada Newspaper

ಬೆಂಗಳೂರು: ಪ್ರಧಾನ ಮಂತ್ರಿಯ ಎಸ್‌ಪಿಜಿ ಪಡೆ ತಪಾಸಣೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಚುನಾವಣಾ ಆಯೋಗದಿಂದ ಅಮಾನತುಗೊಳಗಾಗಿದ್ದ ರಾಜ್ಯ ಹಿಂದುಳಿದ ವರ್ಗಗಳ ಇಲಾಖೆ ಕಾರ್ಯದರ್ಶಿ ಮೊಹಮದ್‌ ಮೌಸಿನ್‌ ಕೇಂದ್ರೀಯ ಆಡಳಿತ ಮಂಡಳಿ ಆದೇಶದ ಹಿನ್ನೆಲೆಯಲ್ಲಿ ಇಲಾಖೆಯ ಕಾರ್ಯದರ್ಶಿಯಾಗಿ ಮುಂದುವರಿಯುವುದಾಗಿ ತಿಳಿಸಿದ್ದಾರೆ.

ಈ ಕುರಿತು ಮಾಧ್ಯಮಗಳಿಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಚುನಾವಣಾ ಆಯೋಗದ ಆದೇಶದ ಮೇರೆಗೆ ಒರಿಸ್ಸಾದ ಸಂಬಲ್‌ಪುರ್‌ ಲೋಕಸಭಾ ಕ್ಷೇತ್ರದಲ್ಲಿ ಜನರಲ್‌ ಅಬರ್‌ವರ್‌ ಆಗಿ ಕೆಲಸ ಮಾಡುವ ಸಂದರ್ಭದಲ್ಲಿ ಪ್ರಧಾನ ಮಂತ್ರಿಯ ಭದ್ರತೆಗೆ ನಿಯೋಜನೆಗೊಂಡಿರುವ ಎಸ್‌ಪಿಜಿ ಪಡೆಯ ತಪಾಸಣೆ ಮಾಡಿದ್ದ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಚುನಾವಣಾ ಆಯೋಗ ಮೊಹಮದ್‌ ಮೌಸಿನ್‌ ಅವರನ್ನು ಏಪ್ರಿಲ್‌ 16 ರಂದು ಚುನಾವಣಾ ಕಾರ್ಯದಿಂದ ಅಮಾನತು ಮಾಡಿತ್ತು.

ಆಯೋಗದ ನಿರ್ಧಾರವನ್ನು ಪ್ರಶ್ನಿಸಿ ಕೇಂದ್ರೀಯ ಆಡಳಿತ ಮಂಡಳಿಗೆ ಅರ್ಜಿ ಸಲ್ಲಿಸಿದ್ದರು. ಕೇಂದ್ರೀಯ ಆಡಳಿತ ಮಂಡಳಿ ಏ.25 ರಂದು ಚುನಾವಣಾ ಆಯೋಗದ ಅಮಾನತು ಆದೇಶ ರದ್ದು ಪಡಿಸಿ, ಸರ್ಕಾರದ ಇಲಾಖೆಯಲ್ಲಿ ಹಿಂದೆ ಹೊಂದಿದ್ದ ಹುದ್ದೆಯಲ್ಲಿ ಮುಂದುವರೆಯಲು ಆದೇಶಿಸಿತ್ತು.

ಆಡಳಿತ ಮಂಡಳಿಯ ಆದೇಶದಂತೆ ಹಿಂದುಳಿದ ವರ್ಗಗಳ ಇಲಾಖೆಯ ಕಾರ್ಯದರ್ಶಿ ಹುದ್ದೆಯಲ್ಲಿ ಮುಂದುವರಿಯುವುದಾಗಿ ತಿಳಿಸಿದ್ದಾರೆ. ಅಲ್ಲದೇ ಚುನಾವಣಾ ಆಯೋಗ ತಮ್ಮ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಮಾಡಿರುವ ಶಿಫಾರಸನ್ನೂ ಕಾನೂನು ರೀತಿ ಎದುರಿಸುವುದಾಗಿ ಅವರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಶಿಕ್ಷಣ ಸಚಿವರ ಮನವಿ

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ

5,000 tractors blockade Suvarna Soudha on December 10; Kudalasangama Sri

Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ

Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ

Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಶಿಕ್ಷಣ ಸಚಿವರ ಮನವಿ

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ

5,000 tractors blockade Suvarna Soudha on December 10; Kudalasangama Sri

Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ

Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು

Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ

Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಶಿಕ್ಷಣ ಸಚಿವರ ಮನವಿ

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ

5,000 tractors blockade Suvarna Soudha on December 10; Kudalasangama Sri

Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.