ನನಗೆ ಜೀವ ಭಯವಿದೆ: ವಿಮಲಾಬಾಯಿ ಚಡಚಣ
Team Udayavani, Apr 27, 2019, 4:30 AM IST
ವಿಜಯಪುರ: “ನನ್ನ ಇಬ್ಬರು ಮಕ್ಕಳ ಪ್ರಾಣ ತೆಗೆದಿದ್ದಾರೆ, ಈಗ ನನಗೂ ಜೀವ ಭಯವಿದೆ’ ಎಂದು ಹತ್ಯೆಗೀಡಾದ ಚಡಚಣ ಸಹೋದರರ ತಾಯಿ ವಿಮಲಾಬಾಯಿ ಚಡಚಣ ಹೇಳಿದ್ದಾರೆ.
ಅಜ್ಞಾತ ಸ್ಥಳವೊಂದರಿಂದ ವಿಡಿಯೋ ಬಿಡುಗಡೆ ಮಾಡಿರುವ ಅವರು, “ಧರ್ಮರಾಜ್ ಚಡಚಣ ಎನ್‌ಕೌಂಟರ್ ಹಾಗೂ ಆತನ ಸಹೋದರ ಗಂಗಾಧರ ಚಡಚಣ ನಿಗೂಢ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯಾಗಿರುವ ಮಹಾದೇವ ಸಾಹುಕಾರ ಭೈರೊಗಂಡ, ಅಂದಿನ ಪಿಎಸ್‌ಐ ಗೋಪಾಲ ಹಳ್ಳೂರ ಸೇರಿ ಇತರೆ ಆರೋಪಿಗಳು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.
ಆರೋಪಿಗಳ ಬಳಿ ಸಾಕಷ್ಟು ದುಡ್ಡಿದೆ, ರಾಜಕೀಯ ವ್ಯಕ್ತಿಗಳ ಪ್ರಭಾವವೂ ಇದೆ. ಹೀಗಾಗಿ ನನಗೆ ಕೋರ್ಟ್‌ಗೆ ಹೋಗಲು ಸಹ ಜೀವ ಭಯವಿದೆ ಎಂದಿದ್ದಾರೆ. ಅದೇ ವಿಡಿಯೋದಲ್ಲಿ ಧರ್ಮರಾಜ್ ಚಡಚಣ ಎನ್‌ಕೌಂಟರ್ ಹಾಗೂ ಗಂಗಾಧರ ಚಡಚಣ ನಿಗೂಢ ಸಾವಿನ ಕುರಿತು ಸಮಗ್ರ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೈ ಮುಗಿದು ವಿನಂತಿ ಮಾಡಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Honnavar: ಗೋಹ*ತ್ಯೆ ಪ್ರಕರಣ: ಬಿಜೆಪಿ ತೀವ್ರ ಆಕ್ರೋಶ
ತುಬಚಿ- ಬಬಲೇಶ್ವರ ಏತ ನೀರಾವರಿ: 3,048 ಎಕರೆ ಸ್ವಾಧೀನ, ಹಣ ಬಿಡುಗಡೆಗೆ ಎಂ.ಬಿ.ಪಾಟೀಲ ಸೂಚನೆ
Vijayapura; ಕಾರ್ಮಿಕರ ಕೂಡಿ ಹಾಕಿ ರಾಕ್ಷಸಿ ಕೃತ್ಯ: ಎಲ್ಲ 5 ಆರೋಪಿಗಳ ಬಂಧನ
BJP Rift; ಯತ್ನಾಳ್ ಒಬ್ಬ 420, ಗೋಮುಖ ವ್ಯಾಘ್ರ: ರೇಣುಕಾಚಾರ್ಯ
Farmers; ಕಬ್ಬು ಹಾನಿಗೆ ಪರಿಹಾರ ನಿಧಿ,ತೊಗರಿಗೆ ಪ್ರೋತ್ಸಾಹ ಧನ: ಸಚಿವ ಶಿವಾನಂದ ಪಾಟೀಲ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.