ಮಲ್ಪೆ : ಛದ್ಮವೇಷ ಕಾರ್ಯಕ್ರಮದಲ್ಲಿ ನರೇಂದ್ರ ಮೋದಿ…!
Team Udayavani, Apr 27, 2019, 6:05 AM IST
ಮಲ್ಪೆ: ಮಲ್ಪೆ ಹನುಮಾನ್‌ನಗರ ಹನುಮಾನ್ ವಿಠೊಬಾ ಭಜನಾ ಮಂದಿರದ ಸುವರ್ಣ ಮಹೋತ್ಸವ ಸಮಾರಂಭಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿ ಛದ್ಮವೇಷ ಕಾರ್ಯಕ್ರಮ ಒಂದರಲ್ಲಿ ಪಾಲ್ಗೊಂಡು ಎಲ್ಲರ ಗಮನ ಸೆಳೆದರು.
ಅಂದ ಹಾಗೆ ಬಂದಿದ್ದು ಒರಿಜಿನಲ್ ಮೋದಿ ಅಲ್ಲ. ನರೇಂದ್ರ ಮೋದಿ ಅವರ ತದ್ರೂಪಿ ಎನಿಸಿಕೊಂಡು ಈಗಾಗಲೇ ಸಾಕಷ್ಟು ಪ್ರಚಾರವನ್ನು ಗಿಟ್ಟಿಸಿಕೊಂಡಿರುವ ಉಡುಪಿ ಸದಾನಂದ ನಾಯಕ್ ಅವರು.
ಭಜನ ಮಂದಿರದ ಸುವರ್ಣ ಸಂಭಮದ ಕಾರ್ಯಕ್ರಮದ ಅಂಗವಾಗಿ ಮಂಗಳವಾರ ಮಲ್ಪೆ ಹನುಮಾನ್ ನಗರದ ರಕ್ಷಿತ್ ಎಸ್. ಕೋಟ್ಯಾನ್ ಮತ್ತು ಬಳಗ ಪುಲ್ವಾಮ ದಾಳಿಯಲ್ಲಿ ಮೃತರಾದ ಯೋಧರ ಅಂತಿಮ ಸಂಸ್ಕಾರ ವಿಷಯ ಅಧರಿಸಿ ಛದ್ಮವೇಷವನ್ನು ಆಯೋಜಿಸಿದ್ದರು. ಸರಕಾರಿ ಗೌರವದೊಂದಿಗೆ ಅಂತ್ಯ ಸಂಸ್ಕಾರವನ್ನು ನಡೆಸುವ ವೇಳೆ ನರೇಂದ್ರ ಮೋದಿ ಬಂದು ಭಾರತೀಯ ಹುತಾತ್ಮ ಯೋಧರಿಗೆ ನಮನ ಸಲ್ಲಿಸುವ ಸನ್ನಿವೇಷವನ್ನು ಆಯೋಜಿಸಲಾಗಿತ್ತು. ನೆರೆದಿದ್ದ ಎಲ್ಲರಿಂದಲೂ ಇದು ಮೆಚ್ಚುಗೆಗೆ ಪಾತ್ರವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ಮಾಹಿತಿ
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.