ಹರಿದಾಸ ಹಬ್ಬ

Team Udayavani, Apr 27, 2019, 11:39 AM IST

1-dds

ಕರುನಾಡ ಸಂಸ್ಕೃತಿಯನ್ನು ದಾಸರ, ಶರಣರ ಕೊಡುಗೆಯಿಲ್ಲದೆ ಊಹಿಸಿಕೊಳ್ಳುವುದು ಅಸಾಧ್ಯ. ದಾರ್ಶನಿಕರು, ದಾಸರಿಂದ ಹೊರಹೊಮ್ಮಿದ ಚಿಂತನೆಗಳು ಮನೆಮನೆಗೂ ಕೀರ್ತನೆಯ ರೂಪದಲ್ಲಿ ತಲುಪಿ ಇಂದಿಗೂ ದಾರಿದೀಪವಾಗಿ ಸಾರ್ಥಕತೆಯ ದಿಕ್ಕನ್ನು ತೋರುತ್ತಿವೆ. ಇಂತಹ ಅಮೂಲ್ಯವಾದ ತತ್ವ ಸಂಪತ್ತನ್ನು ಸಮಾಜಕ್ಕೆ ತಲುಪಿಸುವ ಕೆಲಸದಲ್ಲಿ ನಿರತವಾಗಿರುವ ಸಂಸ್ಥೆಗಳಲ್ಲಿ “ಹರಿದಾಸ ಸಂಪದ ಟ್ರಸ್ಟ್‌ ‘ ಕೂಡಾ ಒಂದು. ಕಳೆದ 17 ವರ್ಷಗಳಿಂದ ಸಂಸ್ಥೆ “ಹರಿದಾಸ ಹಬ್ಬ’ವನ್ನು ಆಚರಿಸಿಕೊಂಡು ಬರುತ್ತಿದೆ. ನಾಡಿನ ಪ್ರಸಿದ್ಧ ವಿದ್ವಾಂಸರು, ಗಾಯಕರು, ಚಿಂತಕರು ಭಾಗವಹಿಸಿದ್ದಾರೆ. ಈ ಬಾರಿಯ ಹರಿದಾಸ ಹಬ್ಬವನ್ನು ಪೇಜಾವರ ಅಧೋಕ್ಷಜ ಮಠದ ಹಿರಿಯ ಪೀಠಾಧೀಶರಾದ ಶ್ರೀಶ್ರೀ ವಿಶ್ವೇಶತೀರ್ಥ ಶ್ರೀಪಾದಂಗಳವರು ಉದ್ಘಾಟಿಸಲಿದ್ದಾರೆ. ಇದೇ ಸಂದರ್ಭದಲ್ಲಿ ದಾಸ ಸಾಹಿತ್ಯ ದೀಪಿಕಾ ಎನ್ನುವ ಜಾಲತಾಣವೂ ಲೋಕಾರ್ಪಣೆಗೊಳ್ಳಲಿದೆ. ಪದ್ಮಶ್ರೀ ಪುರಸ್ಕೃತ ಗಾಯಕ ಪಂಡಿತ್‌ ವೆಂಕಟೇಶ್‌ ಕುಮಾರ್‌ ಅಂದು ದಾಸವಾಣಿ ಕಾರ್ಯಕ್ರಮವನ್ನು ನಡೆಸಿಕೊಡಲಿದ್ದಾರೆ.

“ಹರಟೆ’ ಖ್ಯಾತಿಯ ವೈ.ವಿ.ಗುಂಡೂರಾವ್‌ರವರ ನಿರೂಪಣೆಯಲ್ಲಿ ವಿಚಾರಗೋಷ್ಠಿಯೊಂದು ಇದೇ ವೇದಿಕೆಯಲ್ಲಿ ನಡೆಯಲಿದೆ.

ಮೇ 3ರಂದು ಪೇಜಾವರ ಮಠದ ಕಿರಿಯ ಮಠಾಧೀಶರಾದ ವಿಶ್ವಪ್ರಸನ್ನತೀರ್ಥರ ನೇತೃತ್ವದಲ್ಲಿ “ದಾಸಪದಹಾರ’ ಎಂಬ ಅಪರೂಪದ ದಾಸರ ಪದಗಳ ಮಾಲೆ ಗಾಯನ ನಡೆಯಲಿದೆ. ಕಡೆದಿನ ಮೇ 4ರಂದು ತಮಿಳು ಚಿತ್ರರಂಗದ ಹೆಸರಾಂತ ಗಾಯಕ ಮತ್ತು ರಾಗ ಸಂಯೋಜಕ, ಕನ್ನಡಿಗರೇ ಆದ ವಿ.ವಿ ಪ್ರಸನ್ನ ಅವರಿಂದ ಗಾಯನ ಕಾರ್ಯಕ್ರಮವಿರಲಿದೆ. ಬೆಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ದೊಡ್ಡ ವೇದಿಕೆಯಲ್ಲಿ ಪ್ರದರ್ಶನ ನೀಡುತ್ತಿರುವುದರಿಂದ ಅವರು ಉತ್ಸುಕರಾಗಿದ್ದಾರೆ. ಅಂದೇ ಸಂಜೆ 4.30ರಿಂದ ಗಾಂಧಿ ಬಜಾರ್‌ನಿಂದ ಬೆಂಗಳೂರು ಗಾಯನ ಸಮಾಜದ ತನಕ ಪಾದಯಾತ್ರೆ ನರೆವೇರಲಿದೆ.

ಎಲ್ಲಿ?: ಗಾಯನ ಸಮಾಜ, ಕೆ.ಆರ್‌ ರಸ್ತೆ
ಯಾವಾಗ?: ಏ. 29- ಮೇ 4, ಸಂಜೆ 5.30- 8.30
ಪ್ರವೇಶ: ಉಚಿತ

ಟಾಪ್ ನ್ಯೂಸ್

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

ಸಿರಿಯಾ ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

Syria ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ

PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ

Allu Arjun ಮನೆಗೆ ದಾಳಿ: ಕಾಂಗ್ರೆಸ್‌ ಕೈವಾಡ?

Allu Arjun ಮನೆಗೆ ದಾಳಿ: ಕಾಂಗ್ರೆಸ್‌ ಕೈವಾಡ?

1-sham

Shyam Benegal; ಸಾಮಾಜಿಕ ಕಳಕಳಿ ಚಿತ್ರಗಳ ಪ್ರವರ್ತಕ ವಿಧಿವಶ: ಉಡುಪಿಯ ಬೆನಗಲ್‌ ಮೂಲದವರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

ಸಿರಿಯಾ ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

Syria ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ

PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.