ರಸ್ತೆಯಲ್ಲಿರುವ ಹೊಗೆ, ಮಣ್ಣು ತೆರವಾಗಲಿ

Team Udayavani, Apr 28, 2019, 6:20 AM IST

2704MLR103

ಮಂಗಳೂರು ನಗರದ ಬಹುತೇಕ ರಸ್ತೆಗಳಲ್ಲಿ ಹೊಗೆ, ಮಣ್ಣುಗಳು ರಾಶಿ ಬಿದ್ದಿದ್ದು, ಇದರಿಂದ ದ್ವಿಚಕ್ರ ವಾಹನ ಸವಾರರು ಕಷ್ಟ ಅನುಭವಿಸುವಂತಾಗಿದೆ.

ನಗರದ ಬಂಟ್ಸ್‌ ಹಾಸ್ಟೆಲ್‌, ಪಿವಿಎಸ್‌, ಲಾಲ್‌ಬಾಗ್‌ ಸೇರಿದಂತೆ ದಿನನಿತ್ಯ ನೂರಾರು ವಾಹನಗಳು ಸಂಚರಿಸುವ ಮುಖ್ಯ ರಸ್ತೆಗಳಲ್ಲೇ ಮಣ್ಣು ಹೊಗೆಗಳು ಬಿದ್ದಿವೆ. ಇದರಿಂದ ದ್ವಿಚಕ್ರ ವಾಹನ ಸವಾರರು ನಿಯಂತ್ರಣ ಕಳೆದುಕೊಂಡು ರಸ್ತೆಗೆ ಬಿದ್ದ ಅನೇಕ ಘಟನೆಗಳಿವೆ.

ಈ ಹಿಂದೆ ಪೈಪ್‌ಲೈನ್‌, ಚರಂಡಿ ಕಾಮಗಾರಿ, ರಸ್ತೆ ವಿಸ್ತರಣೆ ಕಾಮಗಾರಿ ಸಂದರ್ಭದಲ್ಲಿ ರಸ್ತೆಗೆ ಬಿದ್ದ ಮಣ್ಣು ಹೊಗೆ ಅದೇ ಸ್ಥಿತಿಯಲ್ಲಿ ಇದೆ. ಇದನ್ನು ತೆರವುಗೊಳಿಸುವ ಗೋಜಿಗಳು ಸಂಬಂಧಪಟ್ಟ ಅಧಿಕಾರಿಗಳು ಹೋಗಿಲ್ಲ.

ವಾಹನ ದಟ್ಟನೆ ಇರುವ ಸಂದರ್ಭದಲ್ಲಿ ಪಕ್ಕನೇ ಬ್ರೇಕ್‌ ಹಾಕಿದರೆ ಹೊಗೆ ಇರುವುದರಿಂದ ಟಯರ್‌ ಜಾರಿಕೊಂಡು ತುಂಬಾ ದೂರ ಹೋಗಿ ವಾಹನ ನಿಲ್ಲುತ್ತದೆ. ಇದರಿಂದ ನಿತ್ಯ ಅಪಘಾತಗಳು ಸಂಭವಿಸುತ್ತದೆ. ಈ ಸಮಸ್ಯೆಯಿಂದಲೇ ಬ್ಲಾಕ್‌ಗಳು ಆಗುತ್ತಿರುತ್ತದೆ.

ಮಳೆ ಬಂದರೆ ಈ ಮಣ್ಣು, ಹೊಗೆ ರಸ್ತೆ ಬದಿಗೆ ಸರಿಯುವುದು. ಆದರೆ ಅಲ್ಲಿಯವರೆಗೆ ಸಮಸ್ಯೆ ತಪ್ಪಿದ್ದಲ್ಲ. ಹೀಗಾಗಿ ಸಂಬಂಧಪಟ್ಟವರು ಕೂಡಲೇ ಈ ಬಗ್ಗೆ ಗಮನಹರಿಸಿ ಇದನ್ನು ತೆರವುಗೊಳಿಸಬೇಕಿದೆ.

-ಪ್ರಜ್ಞಾ ಶೆಟ್ಟಿ

ಟಾಪ್ ನ್ಯೂಸ್

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.